ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ಇನ್ನೂ ಐವರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಜಾರ್ಖಂಡ್ನ ದಿಯೋಘಾರ್ ಹಾಗೂ ರಾಂಚಿಯಲ್ಲಿ ಐವರನ್ನು ಬಂಧಿಸಿದ್ದಾರೆ.
ಬಂಧಿತ ಐವರನ್ನು...
ಎಲ್ಲ ಸಾಹಿತಿಗಳೂ ರಾಜಕಾರಣಿಗಳಲ್ಲ ಎನ್ನುವುದನ್ನು ಉಪ ಮುಖ್ಯಮಂತ್ರಿಗಳಿಗೆ ಅರ್ಥ ಮಾಡಿಸುವ ಅಗತ್ಯವಿದೆ. ಆ ಕೆಲಸವನ್ನು ಸಾಹಿತಿಗಳೇ ಮಾಡಬೇಕಿದೆ. ಅಂತಹ ನೈತಿಕ ವಿರೋಧದಿಂದ ಮಾತ್ರ ಪ್ರಜಾತಂತ್ರ ಉಳಿಯಲಿದೆ. ಇಲ್ಲದಿದ್ದರೆ ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲಿನ ದಾಳಿಗೆ...
ಬೆಂಗಳೂರು ಟರ್ಫ್ ಕ್ಲಬ್ನಲ್ಲಿ(ಬಿಟಿಸಿ) ಆನ್ ಕೋರ್ಸ್, ಆಫ್ ಕೋರ್ಸ್ ರೇಸ್ ಹಾಗೂ ಬೆಟ್ಟಿಂಗ್ ಚಟುವಟಿಕೆಗಳಿಗೆ ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠ ನಿಷೇಧ ಹೊರಡಿಸಿದೆ.
ಬಿಟಿಸಿಯಲ್ಲಿ ರೇಸಿಂಗ್ ಹಾಗೂ ಬೆಟ್ಟಿಂಗ್ ಚಟುವಟಿಕೆಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ...
ರಾಜ್ಯದಲ್ಲಿ ಇತ್ತೀಚೆಗೆ ಹಲವು ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಸಿನಿಮಾ ತಾರೆಯರು, ರಾಜಕೀಯ ನಾಯಕರು ಹಲವು ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸ್ ತನಿಖೆ ಎದುರಿಸುತ್ತಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ...
ವಲಸಿಗರ ಬಗ್ಗೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೃದು ನೀತಿ ವ್ಯಕ್ತಪಡಿಸಿದ್ದಾರೆ. ತಮ್ಮ ದೇಶದಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಭಾರತ ಹಾಗೂ ಚೀನಾದಂತಹ ವಿದೇಶಿ ವಿದ್ಯಾರ್ಥಿಗಳು ತಮ್ಮ ತಾಯ್ನಡಿಗೆ ತೆರಳುವುದನ್ನು ತಡೆಯಲು...