ಕುಟುಂಬ ಕದನ | ಕಳೆದುಕೊಂಡ ಸಾಮ್ರಾಜ್ಯವನ್ನು ಮರಳಿ ಗಳಿಸಲು ಯುದ್ಧಕ್ಕೆ ಸಿದ್ಧರಾದರೇ ಶಿವಕುಮಾರ್?

ಇದು ದೊಡ್ಡಾಲಳ್ಳಿಯ ಕೆಂಪೇಗೌಡ ಮತ್ತು ಹರದನಹಳ್ಳಿಯ ದೇವೇಗೌಡ ಕುಟುಂಬಗಳ ಕದನ. ಈ ಎರಡು ಕುಟುಂಬಗಳ ರಾಜಕೀಯ ಅಧಿಕಾರಕ್ಕಾಗಿ, ಅಭಿವೃದ್ಧಿಗಾಗಿ, ಸಂಪತ್ತಿನ ಸಂರಕ್ಷಣೆಗಾಗಿ ಒಕ್ಕಲಿಗ ಸಮುದಾಯ ಕಾಲಾಳುಗಳಾಗಿ, ಕಾದಾಟದ ಅಸ್ತ್ರಗಳಾಗಿ ಬಳಕೆಯಾಗುತ್ತಿದೆ. ದುರದೃಷ್ಟಕರ ಸಂಗತಿ...

ಕೆಎಎಸ್ ನೇಮಕಾತಿ | 2017-18ರಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮತ್ತೊಂದು ಬಾರಿ ಅವಕಾಶ

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶ ಒದಗಿಸಿ ಸರ್ಕಾರ ಆದೇಶಿಸಿದೆ. 2023-24 ಸಾಲಿಗೆ ಗೆಜೆಟೆಡ್...

ಪ್ರಜ್ವಲ್ ಬಳಿಕ ಸೂರಜ್ ರೇವಣ್ಣ ಸರದಿ: ಸಲಿಂಗಕಾಮ, ಲೈಂಗಿಕ ದೌರ್ಜನ್ಯದ ಆರೋಪ!

ದೇಶಾದ್ಯಂತ ಸುದ್ದಿಯಾಗಿದ್ದ ಹಾಸನದ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಇನ್ನೂ ಸುದ್ದಿಯಲ್ಲಿರುವಾಗಲೇ ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ...

ಈ ದಿನ ಸಂಪಾದಕೀಯ | ಕಳಪೆ ಫಲಿತಾಂಶಕ್ಕೆ ಸಿ ಎಂ ಸಿಟ್ಟಾದರೆ ಸಾಲದು, ಶಿಕ್ಷಣ ಇಲಾಖೆಗೆ ಬಿಸಿ ಮುಟ್ಟಿಸಬೇಕು

ಮುಖ್ಯಮಂತ್ರಿ ಸಿಟ್ಟಾದರೆ ಸಾಲದು ಇಡೀ ವರ್ಷ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಜಿಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಸರ್ಕಾರ ನಿಗಾ ಇಡಬೇಕಿದೆ. ಯಾವ ಸರ್ಕಾರ ಶಿಕ್ಷಣಕ್ಕೆ ಉತ್ತೇಜನ ನೀಡುವುದಿಲ್ಲವೋ ಆ...

ಸಂಸತ್ತಿನಲ್ಲಿ ಕಮಾಲ್‌ ಮಾಡಲಿದೆಯಾ ಅಣ್ಣ-ತಂಗಿ ಜೋಡಿ?; ದೇಶವಾಸಿಗಳ ಹೃದಯದಲ್ಲಿ ಪ್ರೀತಿಯ ಅಂಗಡಿ ತೆರೆದವರಿವರು…

ಸಂಸತ್ತಿನಲ್ಲಿ ಮೋಶಾ ಜೋಡಿಯನ್ನು ಖಂಡಿತವಾಗಿಯೂ ಪತರಗುಟ್ಟುವಂತೆ ಮಾಡಲಿದ್ದಾರೆ ರಾಹುಲ್‌, ರಾವಣ್‌, ಅಖಿಲೇಶ್‌ ಯಾದವ್‌, ಮಹುವಾ ಮೊಯಿತ್ರಾ ಮುಂತಾದ ಬಿಸಿರಕ್ತದ ಯುವ ಪಡೆ. ಇನ್ನಾರು ತಿಂಗಳಲ್ಲಿ ಪ್ರಿಯಾಂಕಾರನ್ನು ಸಂಸತ್ತಿನಲ್ಲಿ ನೋಡಲು ಅವರ ಅಭಿಮಾನಿಗಳು ಕಾತರದಿಂದ...

ಜನಪ್ರಿಯ

ಮೆಕ್ಕೆಜೋಳಕ್ಕೆ ಉತ್ತಮ ಬೆಲೆ: ಬರದಿಂದ ಉತ್ಪಾದನೆ ಶೇ.33ರಷ್ಟು ಕುಸಿತ, ರಾಜ್ಯದ ಕೃಷಿ-ಮಾರುಕಟ್ಟೆ ಚಿತ್ರಣವೇನು?

ಕರ್ನಾಟಕದ ಕೃಷಿ ಕ್ಷೇತ್ರದಲ್ಲಿ ಈ ಬಾರಿ ಮೆಕ್ಕೆಜೋಳದ ಬೆಲೆ ಏರಿಕೆ ಪ್ರಮುಖ...

ಈ ದಿನ ಸಂಪಾದಕೀಯ | ಪೆಟ್ರೋಲ್‌ಗೆ ಮಿತಿಮೀರಿದ ಎಥೆನಾಲ್‌ ಮಿಶ್ರಣ; ಬಿಜೆಪಿ ನಾಯಕರ ಸುಳ್ಳಿನ ಕಥನ

ಕೇಂದ್ರ ಸರ್ಕಾರ ಹೇಳಿದ್ದು ಶೇ. 20ರಷ್ಟು ಎಥೆನಾಲ್‌ ಮಿಶ್ರಣ. ಆದರೆ ಪೆಟ್ರೋಲ್‌...

ಎರಡು ದಶಕಗಳ ಪರಿಸರ ಪ್ರೇಮ: ವಲಸೆ ಹಕ್ಕಿಗಳಿಗಾಗಿ ತಮಿಳುನಾಡಿನಲ್ಲಿ ಪಟಾಕಿ ಮುಕ್ತ ದೀಪಾವಳಿ

ದೀಪಾವಳಿಯನ್ನು ದೇಶದ ವಿವಿಧ ಭಾಗಗಳಲ್ಲಿ ವಿಭಿನ್ನವಾಗಿ ಆಚರಿಸಲಾಗುತ್ತದೆ. ಆದರೆ, ವನ್ಯಜೀವಿಗಳು ಮತ್ತು...

ಇಸ್ರೇಲ್ ಕ್ರೌರ್ಯ: ಪ್ಯಾಲೆಸ್ತೀನಿಯರಿಗೆ ಅತ್ಯಾಚಾರ ಬೆದರಿಕೆ, ಆಹಾರ ನಿರಾಕರಣೆ, ಚಿತ್ರಹಿಂಸೆ; 9,200 ಬಂಧಿತರ ಜೀವಕ್ಕೆ ಅಪಾಯ

ಗಾಜಾ ಮೇಲಿನ ಇಸ್ರೇಲ್‌ನ ಕ್ರೌರ್ಯ ಮುಂದುವರೆದಿದೆ. ಈ ನಡುವೆ, ಇಸ್ರೇಲ್ ಬಂಧನ...

Tag: slider