ಕಾಂಗ್ರೆಸ್ ನಾಯಕ ರಾಜೀವ್ ಗಾಂಧಿ ಸಂವಿಧಾನಕ್ಕೆ ತಿದ್ದುಪಡಿ ತಂದು, ಯಾವುದೇ ಸ್ಥಳೀಯ ಸಂಸ್ಥೆಗೆ ಆರು ತಿಂಗಳಿಗಿಂತ ಹೆಚ್ಚು ಅವಧಿಗೆ ಆಡಳಿತಾಧಿಕಾರಿ ಇರಬಾರದು ಎಂದು ನಿಯಮ ಮಾಡಿದ್ದರು. ಆದರೆ, ಅದೇ ರಾಜೀವ್ ಗಾಂಧಿಯವರ ಕಾಂಗ್ರೆಸ್...
ನೀಟ್ ಪರೀಕ್ಷೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ಗಳಿಂದ ಸುಪ್ರೀಂ ಕೋರ್ಟ್ಗೆ ವಿಚಾರಣೆಗಳನ್ನು ವರ್ಗಾಯಿಸಬೇಕೆಂದು ರಾಷ್ಟ್ರೀಯ ಪರೀಕ್ಷಾ ಮಂಡಳಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ವಿಚಾರಣೆ ನಡೆಸಿದ ರಜಾ ಪೀಠದ ನ್ಯಾಯಮೂರ್ತಿಗಳಾದ ವಿಕ್ರಮ್...
ಸುಮಾರು ನಾಲ್ಕು ವರ್ಷಗಳಿಂದ ನಾನಾ ನೆಪ ಹೇಳಿ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲಾಗುತ್ತಿದೆ. ಈ ಬಗ್ಗೆ ನಗರದ ಜನರ ಅಭಿಪ್ರಾಯ ಇಲ್ಲಿದೆ
ಸುಮಾರು ಒಂದೂವರೆ ಕೋಟಿಯಷ್ಟು ಜನಸಂಖ್ಯೆ ಇರುವ ಬೆಂಗಳೂರು ಮಹಾನಗರವನ್ನು ಕಳೆದ ನಾಲ್ಕು ವರ್ಷಗಳಿಂದ...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಸಮುದಾಯದವರಿಗೆ ಉದ್ಯೋಗಗಳು ಹಾಗೂ ಶಿಕ್ಷಣದಲ್ಲಿ ಶೇ.50 ರಿಂದ ಶೇ.65ರವರೆಗೆ ಹೆಚ್ಚಿಸಲಾಗಿದ್ದ ಬಿಹಾರ ಸರ್ಕಾರದ ಮೀಸಲಾತಿ ಆದೇಶವನ್ನು ಪಾಟ್ನಾ ಹೈಕೋರ್ಟ್ ರದ್ದುಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಕೆ ವಿನೋದ್...
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ರಾಜ್ಯ ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಒತ್ತಾಯಿಸಿದರು.
ಬಿಜೆಪಿ ಕಚೇರಿಯಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ಆರಂಭಕ್ಕೂ...