ರಾಹುಲ್ ಗಾಂಧಿ ಅವರ ಲೋಕಸಭಾ ಸ್ಥಾನದ ಆಯ್ಕೆಯ ಮೇಲಿನ ನಿಗೂಢತೆಯನ್ನು ಕಾಂಗ್ರೆಸ್ ಕೊನೆಗೂ ಕೊನೆಗೊಳಿಸಿದೆ. ಸೋಮವಾರ ಕಾಂಗ್ರೆಸ್ ಪಕ್ಷವು ಇಂದು ಎರಡು ಪ್ರಮುಖ ಪ್ರಕಟಣೆಗಳನ್ನು ಹೊರಡಿಸಿದ್ದು, ರಾಹುಲ್ ಗಾಂಧಿ ಕೇರಳದಲ್ಲಿನ ವಯನಾಡ್ ಲೋಕಸಭಾ...
ಪಶ್ಚಿಮ ಬಂಗಾಳದ ಕಾಂಚನ್ಜುಂಗಾ ಎಕ್ಸ್ಪ್ರೆಸ್ ರೈಲಿನ ಅಪಘಾತದ ನಂತರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸಿದೆ. ರೈಲ್ವೆ ಸಚಿವರ ದುರಾಡಳಿತದಿಂದ ಅಪಘಾತವುಂಟಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ರೀಲ್ಸ್ ತಯಾರಿಕೆಯಲ್ಲಿ ರೈಲ್ವೆ ಸಚಿವರು...
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲಿನ ಪ್ರಕರಣ ಪೋಕ್ಸೊ ಅಡಿ ದಾಖಲಾಗಿದೆ. ಆದರೆ ಇಲ್ಲಿ ಪೋಕ್ಸೊ ನಿಯಮವನ್ನು ಆರಂಭದಿಂದಲೂ ಗಾಳಿಗೆ ತೂರಲಾಗಿದೆ. ಹಣಬಲ, ಅಧಿಕಾರ ಬಲದ ಮುಂದೆ ಎಲ್ಲಾ ಕಾನೂನುಗಳು ಮಂಡಿಯೂರುತ್ತವೆ ಎಂಬುದು...
ಮುಖ್ಯಮಂತ್ರಿ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ. ಅದರ ಜೊತೆಗೆ ತೈಲ ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್...
ಪಠ್ಯಪುಸ್ತಕಗಳ ವಿವಾದದ ಹಿನ್ನೆಲೆಯಲ್ಲಿ ಎನ್ಸಿಇಆರ್ಟಿ ಆರ್ಎಸ್ಎಸ್ನ ಅಂಗಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, 2024ರ ನೀಟ್ನಲ್ಲಿ ಕೃಪಾಂಕ...