ಕೆಲವರು, ಅದರಲ್ಲೂ ರಾಜಕೀಯದಲ್ಲಿರುವವರು ಮಗುವಿನಂತೆ ಮುಗ್ಧಮುಖದೊಂದಿಗೆ ನಿಗರ್ವಿ ಅಥವಾ ವಿನಮ್ರವಾಗಿ ನೋಡುವುದು, ಕಾಣಿಸಿಕೊಳ್ಳುವುದು ಕೂಡ ವಂಚನೆಯ ಭಾಗವೇ ಆಗಿರುತ್ತದೆ. ಆ ಮುಗ್ಧ ಮುಖದ ಹಿಂದೆ ಅಡಗಿರುವುದು ಮನುಷ್ಯ ಬೇರೆಯೇ ಆಗಿರುತ್ತಾನೆ. ಜನಸಾಮಾನ್ಯರೊಂದಿಗೆ ಬದುಕುವ ಮತ್ತು...
ಛತ್ತೀಸ್ಗಢದಲ್ಲಿ ನಕ್ಸಲರ (ಮಾವೋವಾದಿಗಳ) ಹತ್ಯೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಛತ್ತೀಸ್ಗಢ ಗೃಹ ಸಚಿವ ವಿಜಯ್ ಶರ್ಮಾ, "ನಕ್ಸಲಿಸಂ ಅಂತ್ಯಗೊಳಿಸಲು ನಕ್ಸಲರನ್ನು ಕೊಲ್ಲುವುದು ಸರ್ಕಾರದ ಉದ್ದೇಶವಲ್ಲ" ಎಂದು ಹೇಳಿದರು.
ಇಂಡಿಯನ್ ಎಕ್ಸ್ಪ್ರೆಸ್ ಸಂದರ್ಶನವೊಂದರಲ್ಲಿ ಮಾತನಾಡಿದ ವಿಜಯ್...
ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ 'ಬೈ ಮಿಸ್ಟೇಕ್' ರಚನೆಯಾಗಿದೆ. ಆ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅವರ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ, 'ಇದು ಹತಾಶೆಯ...
ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಅಲಕನಂದಾ ನದಿಗೆ ಟೆಂಪೋ ಟ್ರಾವೆಲರ್ ಉರುಳಿದ್ದು ಹದಿನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಕಳವಳ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ...