ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

"ಗ್ಯಾರಂಟಿಗಳನ್ನು ಈಡೇರಿಸಲು ಆಗದೆ ಸಂದಿಗ್ಧ ಪರಿಸ್ಥಿತಿಯಲ್ಲಿರುವ ರಾಜ್ಯದ ಕಾಂಗ್ರೆಸ್ ಸರಕಾರವು ಪೆಟ್ರೋಲ್ ದರವನ್ನು ಪ್ರತಿ ಲೀಟರ್‌ಗೆ 3 ರೂ., ಡೀಸೆಲ್ ದರವನ್ನು 3.50 ರೂ. ಏರಿಸಿದೆ. ಈ ಮೂಲಕ ರಾಜ್ಯದ ಜನರ ಮೇಲೆ...

ಮಣಿಪುರ | ಸಿಎಂ ಅಧಿಕೃತ ನಿವಾಸದ ಬಳಿ ಭಾರೀ ಬೆಂಕಿ ಅವಘಡ

ಮಣಿಪುರದ ರಾಜಧಾನಿ ಇಂಫಾಲದಲ್ಲಿರುವ ಹೈ ಸೆಕ್ಯುರಿಟಿ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್ ಬಳಿ ಇರುವ ಕಟ್ಟಡವೊಂದರಲ್ಲಿ ಶನಿವಾರ ಸಂಜೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕಟ್ಟಡವು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್...

ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಅಭ್ಯರ್ಥಿ ಕಣಕ್ಕಿಳಿಸುವ ಯೋಚನೆಯಲ್ಲಿ ‘ಇಂಡಿಯಾ’ ಒಕ್ಕೂಟ

ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬಳಿಕ ಕೇಂದ್ರದಲ್ಲಿ ಟಿಡಿಪಿ ಹಾಗೂ ಜೆಡಿಯುವಿನ ಸಹಕಾರದೊಂದಿಗೆ ನರೇಂದ್ರ ನರೇಂದ್ರ ಮೋದಿ ನೇತೃತ್ವದಲ್ಲಿ ನೂತನ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಈಗಾಗಲೇ ಸಚಿವರಿಗೆ ಖಾತೆಗಳ ಹಂಚಿಕೆಯೂ ಆಗಿದೆ. ಈಗ ಸ್ಪೀಕರ್ ಹುದ್ದೆಯ...

ದರ್ಶನ್‌ನ ಸ್ತ್ರೀ ವಿರೋಧಿ, ಕೊಲ್ಲುವ ಮನಸ್ಥಿತಿಗೆ ಬಲಪಂಥೀಯ ಸಿದ್ದಾಂತ ಕಾರಣ! ಆತನ ಸೈದ್ದಾಂತಿಕ ಗುರು ಯಾರು ಗೊತ್ತೇ?

ದರ್ಶನ್‌ನ ನಟನಾ ಗುರು ಅಡ್ಡಂಡ ಕಾರ್ಯಪ್ಪ ದರ್ಶನ್‌ಗಿಂತಲೂ ಕೆಳಮಟ್ಟದ ಆಲೋಚನೆ ಹೊಂದಿರುವವರು. ದರ್ಶನ್ ಮತ್ತು ಅಡ್ಡಂಡ ಕಾರ್ಯಪ್ಪರನ್ನು ತೂಗಿದರೆ ಒಳ್ಳೆಯತನದಲ್ಲಿ ಗುರುವಿಗಿಂತ ದರ್ಶನ್ ಒಂದು ಹಿಡಿಯಷ್ಟಾದರೂ ಹೆಚ್ಚಿಗೆ ತೂಗುತ್ತಾರೆ. ಅಂತಹ ನೀಚಾತಿ ನೀಚ...

ನೀಟ್ ಬದಲು ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಅವಕಾಶ ನೀಡಲಿ: ಡಿ ಕೆ ಶಿವಕುಮಾರ್

"ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಡುವುದು ಉತ್ತಮ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, "ನೀಟ್ ಅಕ್ರಮ...

ಜನಪ್ರಿಯ

ಕೊಪ್ಪಳ | ಸಂಚಾರ ನಿಯಮಗಳ ಉಲ್ಲಂಘನೆ: ಪೊಲೀಸರಿಂದ 1229 ಪ್ರಕರಣಗಳು ದಾಖಲು

ವಾಹನಗಳ ಸಂಚಾರದ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಜಿಲ್ಲೆಯಾದ್ಯಂತ ಕಾರ್ಯಾಚರಣೆ ನಡೆಸಿರುವ ಪೊಲೀಸರು...

ಪಾತಾಳ ಸೀಳಿ ಪೈರಾಗಿ ಎದ್ದವನು: ಕನ್ನಡ ಮನಸ್ಸಿನಲ್ಲಿ ಬಲೀಂದ್ರನ ಬಹುರೂಪ

ಸತ್ಯನಿಷ್ಠೆ, ಮಹೋದಾರತೆ ಮತ್ತು ಶ್ರಮಸಂಸ್ಕೃತಿಯ ಫಲವಂತಿಕೆಯಾಗಿ ಸಾವನ್ನು ಗೆದ್ದು ಜನಮಾನಸದಲ್ಲಿ ನೆಲೆಗೊಂಡಿರುವ...

ಕಲಬುರಗಿ | ಸಾಲಬಾದೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲದ ಭಾರ ಮತ್ತು ಕೃಷಿ ಸಂಕಷ್ಟದಿಂದ ಕಂಗೆಟ್ಟ ಕನಕಪುರ ಗ್ರಾಮದ ರೈತ...

ಉಡುಪಿ | ಬಟ್ಟೆ ಒಣಗಿಸುವ ಕಬ್ಬಿಣದ ತಂತಿ ಸ್ಪರ್ಶಿಸಿ ವಿದ್ಯುತ್ ಆಘಾತ: ವ್ಯಕ್ತಿ ಸಾವು

ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಯನ್ನು ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಆಘಾತಕ್ಕೊಳಗಾಗಿ...

Tag: slider