ಟಿ20 ವಿಶ್ವಕಪ್ | ಐರ್ಲ್ಯಾಂಡ್-ಯುಎಸ್‌ಎ ಪಂದ್ಯ ಮಳೆಗಾಹುತಿ; ಟೂರ್ನಿಯಿಂದಲೇ ಔಟಾದ ಪಾಕಿಸ್ತಾನ!

ಟಿ20 ವಿಶ್ವಕಪ್ 2024ರ ಲೀಗ್ ಹಂತದಲ್ಲೇ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಝಿಲ್ಯಾಂಡ್ ಹಾಗೂ ವನಿಂದು ಹಸರಂಗ ನೇತೃತ್ವದ ಶ್ರೀಲಂಕಾ ತಂಡ ಹೊರಬಿದ್ದ ಬೆನ್ನಲ್ಲೇ, ಬಾಬರ್ ಆಝಂ ನೇತೃತ್ವದ ಪಾಕಿಸ್ತಾನ ತಂಡ ಕೂಡ ಹೊರಬಿದ್ದಿದೆ. ಟಿ20...

ಕೊಪ್ಪಳ | ಪೊಲೀಸರು ಕರೆದಿದ್ದ ಬಕ್ರೀದ್ ‘ಶಾಂತಿ’ ಸಭೆಯಲ್ಲೇ ರಾಜಕೀಯ ಬಣಗಳ ನಡುವೆ ‘ಅಶಾಂತಿ’!

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಕರೆದಿದ್ದ ಶಾಂತಿ ಸಭೆಯಲ್ಲೇ ಎರಡು ರಾಜಕೀಯ ಬಣಗಳು ಅಶಾಂತಿ ಸೃಷ್ಟಿಸಿ, ವಾಗ್ವಾದ ನಡೆಸಿದ ಘಟನೆ ಶುಕ್ರವಾರ ನಡೆದಿದೆ. ಗಂಗಾವತಿ ಪಟ್ಟಣದಲ್ಲಿರುವ ಡಿವೈಎಸ್ಪಿ...

ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

"ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗ್ಯಾರಂಟಿಗಳನ್ನು...

2010ರ ಪ್ರಚೋದನಕಾರಿ ಭಾಷಣ: ಖ್ಯಾತ ಲೇಖಕಿ ಅರುಂಧತಿ ರಾಯ್ ವಿರುದ್ಧ ಯುಎಪಿಎ ಅಡಿ ತನಿಖೆ

2010ರಲ್ಲಿ ನಡೆದಿದ್ದ ಸಮಾರಂಭವೊಂದರಲ್ಲಿ ಪ್ರಚೋದನಕಾರಿ ಭಾಷಣಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಲೇಖಕಿ ಅರುಂಧತಿ ರಾಯ್ ವಿರುದ್ಧ ಭಯೋತ್ಪಾದನಾ-ವಿರೋಧಿ ಕಾನೂನು (ಯುಎಪಿಎ) ಅಡಿಯಲ್ಲಿ ತನಿಖೆ ನಡೆಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ನಿರ್ದೇಶನ ನೀಡಿರುವುದಾಗಿ ಸುದ್ದಿ...

ದೇವದಾರಿ ಉಕ್ಕು ಗಣಿಗಾರಿಕೆ | ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ – ಪ್ರಕೃತಿ ಮೇಲಿನ ಅತ್ಯಾಚಾರ: ಎಸ್‌.ಆರ್‌ ಹಿರೇಮಠ್

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ ಕುಮಾರಸ್ವಾಮಿ ಸಮ್ಮತಿ ನೀಡಿದ್ದಾರೆ. ‘ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್‌’ಗೆ...

ಜನಪ್ರಿಯ

ಪಾತಾಳ ಸೀಳಿ ಪೈರಾಗಿ ಎದ್ದವನು: ಕನ್ನಡ ಮನಸ್ಸಿನಲ್ಲಿ ಬಲೀಂದ್ರನ ಬಹುರೂಪ

ಸತ್ಯನಿಷ್ಠೆ, ಮಹೋದಾರತೆ ಮತ್ತು ಶ್ರಮಸಂಸ್ಕೃತಿಯ ಫಲವಂತಿಕೆಯಾಗಿ ಸಾವನ್ನು ಗೆದ್ದು ಜನಮಾನಸದಲ್ಲಿ ನೆಲೆಗೊಂಡಿರುವ...

ಕಲಬುರಗಿ | ಸಾಲಬಾದೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲದ ಭಾರ ಮತ್ತು ಕೃಷಿ ಸಂಕಷ್ಟದಿಂದ ಕಂಗೆಟ್ಟ ಕನಕಪುರ ಗ್ರಾಮದ ರೈತ...

ಉಡುಪಿ | ಬಟ್ಟೆ ಒಣಗಿಸುವ ಕಬ್ಬಿಣದ ತಂತಿ ಸ್ಪರ್ಶಿಸಿ ವಿದ್ಯುತ್ ಆಘಾತ: ವ್ಯಕ್ತಿ ಸಾವು

ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಯನ್ನು ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಆಘಾತಕ್ಕೊಳಗಾಗಿ...

ಉಡುಪಿ | ಪೆಟ್ರೋಲ್ ಪಂಪ್ ವ್ಯವಸ್ಥಾಪಕನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ; ಡೀಸೆಲ್ ತುಂಬಿಸಿ ಹಣ ಪಾವತಿಸದೆ ಪರಾರಿ

ಉಡುಪಿ ನಗರದ ಗುಂಡಿಬೈಲಿನ ಪೆಟ್ರೋಲ್ ಪಂಪ್‌ನಲ್ಲಿ ಮದ್ಯಪಾನ ಮಾಡದಂತೆ ಆಕ್ಷೇಪಿಸಿದ ವಿಚಾರಕ್ಕೆ...

Tag: slider