ಈ ಹಿಂದೆ ಕೇಂದ್ರದಲ್ಲಿ ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರವಿದ್ದಾಗ ದೇಶದಲ್ಲಿ ವಿಪರೀತಕ್ಕೆ ಹೋಗಿದ್ದ ಮುಸ್ಲಿಂ ದ್ವೇಷವು, ಮೋದಿಯವರ ಎನ್‌ಡಿಎ ಮೈತ್ರಿಕೂಟದ ಸರ್ಕಾರದ ಬಂದ ಮೇಲೂ ನಿಲ್ಲುವ ಲಕ್ಷಣ ಕಾಣುತ್ತಿಲ್ಲ.
ಯಾಕೆಂದರೆ ಗುಜರಾತ್‌ನ ವಡೋದರಾದಲ್ಲಿ ಸಿಎಂ...
ಆಂಧ್ರಪ್ರದೇಶದ ನೂತನ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಅವರು ಇಂದು (ಶುಕ್ರವಾರ) ನೇಮಕಗೊಂಡಿದ್ದಾರೆ.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಪವನ್ ಕಲ್ಯಾಣ್...
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಪಿ...
ಶಿಲ್ಪಕಲೆಗಳ ತವರೂರು, ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ, ಚನ್ನಕೇಶವನ ನಾಡು ವಗೈರೆ ಹೆಸರಿನಿಂದ ಕರೆಸಿಕೊಳೊತ್ತಿರುವ ಪಟ್ಟಣ ಹಾಸನ ಜಿಲ್ಲೆಯ ಬೇಲೂರು. ಚನ್ನಕೇಶವ ದೇವಾಲಯದ ಸುತ್ತಮುತ್ತ ನಾನಾ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ನಡೆಸಿ,...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಜೂ.14) ಗೃಹ ಕಚೇರಿ ಕೃಷ್ಣಾದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ವ್ಯಾಪ್ತಿಯ ಪ್ರಗತಿ ಪರಿಶೀಲನೆ ನಡೆಸಿದರು.
ಕೆಕೆಆರ್‌ಡಿಬಿಗೆ ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5,000 ಕೋಟಿ...