ಬಿಜೆಪಿ ಐಟಿ ಸೆಲ್ನ ಮುಖ್ಯಸ್ಥ ಅಮಿತ್ ಮಾಳವೀಯ ಪಶ್ಚಿಮ ಬಂಗಾಳದ ಬಿಜೆಪಿ ಕಚೇರಿಯಲ್ಲಿಯೇ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪವನ್ನು ಬಿಜೆಪಿಯವರೇ ಆದ ಶಂತನು ಸಿನ್ಹಾ ಮಾಡಿದ್ದಾರೆ. ಆದರೆ, ಇದುವರೆಗೆ...
ಪೋಕ್ಸೊ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರನ್ನು ಬಂಧಿಸುವ ಅಗತ್ಯ ಇದೆ ಅಂತ ನಾನು ಹೇಳಲು ಆಗುವುದಿಲ್ಲ. ಯಡಿಯೂರಪ್ಪ ಅವರಿಗೆ ಸಿಐಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಅಗತ್ಯವಿದ್ದರೆ ಅವರು ಬಂಧಿಸುತ್ತಾರೆ ಎಂದು...
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ದೋಡಾ ಜಿಲ್ಲೆಯಲ್ಲಿ ಎರಡು ದಾಳಿಗಳಲ್ಲಿ ಭಾಗಿಯಾಗಿರುವ ನಾಲ್ವರು ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ ಮಾಡಿದ್ದು, ಉಗ್ರರ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ.
ಮಂಗಳವಾರ ಭದೇರ್ವಾಹ್ನ...
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಅಧಿಕಾರಾವಧಿಯು ಜೂನ್ 30ರಂದು ಕೊನೆಗೊಳ್ಳಲಿದೆ. ಜೊತೆಗೆ ನಡ್ಡಾ ಮೋದಿ 3.0 ಸಂಪುಟದ ಭಾಗವಾಗಿರುವುದರಿಂದ, ಬಿಜೆಪಿ ಈಗ ಮುಂದಿನ ಅಧ್ಯಕ್ಷರ ಹುಡುಕಾಟದಲ್ಲಿದೆ.
ನಡ್ಡಾ ಈ ಬಾರಿ...
ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರವಾಗಿ ಉಗ್ರ ದಾಳಿಗಳು ನಡೆಯುತ್ತಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವನ್ನು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ರಾಹುಲ್...