ಕಾಂಗ್ರೆಸ್ ಪುಟಿದೆದ್ದಿರುವುದೇ ಅಹಿಂದ ಸಮುದಾಯಗಳಿಂದ; ಈ ಸತ್ಯವನ್ನು ಲಕ್ಷ್ಮಣ್ ಮರೆತರೇಕೆ?

ಬಲಾಢ್ಯ ಸಮುದಾಯಗಳನ್ನು ನೆಚ್ಚಿಕೊಂಡು ಕರ್ನಾಟಕ ಕಾಂಗ್ರೆಸ್ ಉಳಿದಿಲ್ಲ ಎಂಬುದು ವಾಸ್ತವ. ಅಹಿಂದ ಸಮುದಾಯಗಳಿಗೆ ಆಶಾಕಿರಣವಾಗಿರುವ ಯೋಜನೆಗಳನ್ನು, ಕಾರ್ಯಕ್ರಮಗಳನ್ನು ಮತ್ತಷ್ಟು ಹೆಚ್ಚಿಸಿದಾಗಲೇ ಕಾಂಗ್ರೆಸ್ ಉಳಿಗಾಲ ಎಂಬುದನ್ನು ಲಕ್ಷ್ಮಣ್ ಅಂಥವರು ಸದಾ ನೆನಪಿಡಲಿ. 2018ರ ಜೂನ್ ತಿಂಗಳು....

ಲೋಕಸಭೆ ಸೋಲು ನಮಗೆ ಎಚ್ಚರಿಕೆ ಗಂಟೆ, ತಪ್ಪುಗಳ ಅವಲೋಕನ ಮಾಡುತ್ತೇವೆ: ಡಿ ಕೆ ಶಿವಕುಮಾರ್

ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದ್ದು, ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ಸರ್ಕಾರಿ ನಿವಾಸದ...

ಗೇಣಿಬೆನ್ ಠಾಕೂರ್ ಎಂಬ ಗುಜರಾತಿನ ‘ದೈತ್ಯಸಂಹಾರಿ’

ಗುಜರಾತ್ ತನ್ನದೇ ಪಾಳೆಯಪಟ್ಟು ಎಂಬ ಬಿಜೆಪಿಯ ಭಾರೀ ದುರಹಂಕಾರಕ್ಕೆ ಪೆಟ್ಟು ನೀಡಿರುವಾಕೆ ಕಾಂಗ್ರೆಸ್ಸಿನ ಗೇಣಿಬೆನ್ ಠಾಕೂರ್ ಎಂಬ ಮಹಿಳೆ. ಚುನಾವಣೆಯ ವೆಚ್ಚವನ್ನು ಮತದಾರರೇ ವಂತಿಗೆಯ ಮೂಲಕ ಭರಿಸಿ ಗೆಲ್ಲಿಸಿರುವ ಅಪರೂಪದ ಉಮೇದುವಾರ್ತಿ ಈಕೆ.   ಕಾಂಗ್ರೆಸ್...

‘ದಿ ಟ್ರಯಲ್’ ಚಿತ್ರದಲ್ಲಿ ನಟಿಸಿದ್ದ ನಟಿ ನೂರ್ ಮಾಲಾಬಿಕಾ ದಾಸ್ ಶವವಾಗಿ ಪತ್ತೆ

ನಟಿ ಕಾಜೋಲ್ ಅವರ ದಿ ಟ್ರಯಲ್ ಚಿತ್ರದ ಸಹನಟಿ ನೂರ್ ಮಾಲಾಬಿಕಾ ದಾಸ್ ಮುಂಬೈನ ಅವರ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವರದಿಗಳ ಪ್ರಕಾರ, ಪೊಲೀಸರು ನಟಿಯ ಕೊಳೆತ ದೇಹವನ್ನು ಲೋಖನ್ವಾಲಾ ಅಪಾರ್ಟ್‌ಮೆಂಟ್‌ನಿಂದ ವಶಕ್ಕೆ...

ಜೂ. 24ರವರೆಗೆ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರಕ್ಕೆ ಪ್ರಜ್ವಲ್‌ ರೇವಣ್ಣ

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತನಾಗಿ, ಎಸ್‌ಐಟಿ (ವಿಶೇಷ ತನಿಖಾ ತಂಡ) ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಅಶ್ಲೀಲ ವಿಡಿಯೋಗಳಿರುವ...

ಜನಪ್ರಿಯ

ದೀಪಾವಳಿ ಸಂಭ್ರಮದ ನಡುವೆ ಅಂದರ್-ಬಾಹರ್ ಜೂಜಾಟ: ಹೊನ್ನಾವರ, ಹಳಿಯಾಳದಲ್ಲಿ 10 ಮಂದಿ ವಶಕ್ಕೆ

ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಜಿಲ್ಲೆಯ ಹೊನ್ನಾವರ ಮತ್ತು ಹಳಿಯಾಳ ತಾಲೂಕುಗಳಲ್ಲಿ...

ಮೋದಿ, ಶಾ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ: ಪ್ರಧಾನಿಯ ‘ವೈಚಾರಿಕ ನಕ್ಸಲರು’ ಹೇಳಿಕೆಗೆ ಬಘೇಲ್ ತಿರುಗೇಟು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ವಿರುದ್ಧ...

ಹಾಸನ | ಸಚಿವ ಎಚ್‌.ಡಿ ಕುಮಾರಸ್ವಾಮಿ ಸುಳ್ಳು ಆರೋಪ ಮಾಡಿದ್ದಾರೆ; ಡಿಸಿ ಲತಾ ಕುಮಾರಿ

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಾಟ್ಸ್‌ಆಯಪ್‌ ಚಾಟ್‌ಗಳನ್ನು ಕೇಂದ್ರ ಸಚಿವರು ಮಾಧ್ಯಮಗಳ...

ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ನಡುವೆ ದೊಡ್ಡ ಮುನಿಸೂ ಇಲ್ಲ,...

Tag: slider