ಕನಿಷ್ಠ 14 ಕೋಟಿ ಜನರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಪ್ರಯೋಜನದಿಂದ ವಂಚಿತರಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಹಾಗೆಯೇ ಮತ್ತೆ ಜನಗಣತಿಯನ್ನು ಯಾವಾಗ ನಡೆಸಲಾಗುತ್ತದೆ ಎಂದು ಪ್ರಧಾನಿಯನ್ನು ಪ್ರಶ್ನಿಸಿದೆ.
ನರೇಂದ್ರ ಮೋದಿ ಮೂರನೇ ಬಾರಿಗೆ...
ಮೂರನೇ ಬಾರಿ ಅಧಿಕಾರ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ನಿಧಿ 17ನೇ ಕಂತಿನ ಅನುದಾನ ಬಿಡುಗಡೆಯ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ.
“ಈ ಯೋಜನೆಯು 9.3 ಕೋಟಿ ರೈತರಿಗೆ ಅನುಕೂಲವಾಗಲಿದ್ದು, ಸುಮಾರು...
ರಿಯಾಸಿ ಉಗ್ರರ ದಾಳಿಯ ವೇಳೆ ಭಯೋತ್ಪಾದಕರು ಸುಮಾರು 20 ನಿಮಿಷಗಳ ಕಾಲ ಬಸ್ನತ್ತ ಗುಂಡು ಹಾರಿಸಿದ್ದಾರೆ ಎಂದು ಎಂದು ಮಾಜಿ ರಿಯಾಸಿ ಸರಪಂಚ ಭೂಷಣ್ ಉಪ್ಪಲ್ ಸೋಮವಾರ ಹೇಳಿದ್ದಾರೆ. ದಾಳಿಯ ನಂತರ ಚಾಲಕನ...
ಮಂಗಳೂರಿನ ಮುಡಿಪು ಸಮೀಪದ ಬೋಳಿಯಾರ್ ಬಳಿ ಬಿಜೆಪಿಯ ವಿಜಯೋತ್ಸವ ಮೆರವಣಿಗೆ ಬಳಿಕ ಪಕ್ಷದ ಇಬ್ಬರು ಕಾರ್ಯಕರ್ತರಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ...
ಲೋಕಸಭೆ ಚುನಾವಣಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಲಂಕಾದ ಕಚ್ಚತೀವು ವಿಷಯವನ್ನು ವಿವಾದವನ್ನಾಗಿಸಿರುವುದರ ಬಗ್ಗೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಇದರಿಂದ ಭಾರತ ಹಾಗೂ ಶ್ರೀಲಂಕಾ ನಡುವಿನ ಸಂಬಂಧ ಹಳಿತಪ್ಪುವ ಬಗ್ಗೆ ಆತಂಕ...