ದನಗಳನ್ನು ಸಾಗಿಸುತ್ತಿದ್ದ ಇಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಛತ್ತೀಸ್ಗಢದ ರಾಯ್ಪುರ ಜಿಲ್ಲೆಯಲ್ಲಿ ನಡೆದಿದೆ. ಅವರ ಮೃತದೇಹಗಳ ಮೇಲೆ ಗಂಭೀರ ಗಾಯಗಳು ಕಂಡುಬಂದಿದ್ದು, ಅವರನ್ನು ಗುಂಪುಹತ್ಯೆ ಮಾಡಲಾಗಿದೆ ಎಂದು ಅವರ ಕುಟುಂಬಸ್ಥರು ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆದರೆ,...
ಎಸ್ಐಟಿ ವಶದಲ್ಲಿರುವ ವ್ಯಕ್ತಿಗಳ ಮುಖವನ್ನೇ ನಾನು ನೋಡಿಲ್ಲ. ನನಗೂ, ಅವರಿಗೂ ಯಾವುದೇ ಸಂಬಂಧ ಇಲ್ಲ. ಎಸ್ಐಟಿ ಅಧಿಕಾರಿಗಳ ಮುಂದೆ ಆತ ಏನು ಹೇಳಿದ್ದಾನೆ ಎಂಬುದು ನನಗೂ ಗೊತ್ತಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ...
ಗಯಾನಾದಲ್ಲಿ ಜೂನ್ 8ರಂದು ನಡೆದ 2024ರ ಐಸಿಸಿ ಟಿ20 ವಿಶ್ವಕಪ್ನ ರೋಚಕ ಪಂದ್ಯದಲ್ಲಿ ಬಲಿಷ್ಠ ನ್ಯೂಝಿಲ್ಯಾಂಡ್ ತಂಡಕ್ಕೆ ಆಘಾತಕಾರಿ ಸೋಲುಣಿಸಿರುವ ಅಫ್ಘಾನಿಸ್ತಾನ ತಂಡ, ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಟಿ20 ಕ್ರಿಕೆಟ್ನಲ್ಲಿ...
"ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ಸರ್ವಾನುಮತದಿಂದ ರಾಹುಲ್ ಗಾಂಧಿಯವರಿಗೆ ಮನವಿ ಮಾಡಲಾಗಿದೆ" ಎಂದು ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಇಂದು ಕಾಂಗ್ರೆಸ್ನ ನೀತಿ ನಿರ್ಧಾರಗಳನ್ನು ಕೈಗೊಳ್ಳುವ...
ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆಯು ಆದೇಶವನ್ನು ಹೊರಡಿಸಿದ್ದು ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್'ಗಳು ತಮ್ಮ KPME ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ...