ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ಬಿಜೆಪಿ ದಾಖಲಿಸಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು ದೊರೆತಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ನೀಡಿದೆ.
ಮಾಜಿ...
ರಾಜ್ಯದ ಶಾಂತಿಗೆ ಧಕ್ಕೆ ಉಂಟಾಗುವ ಹಿನ್ನೆಲೆಯಲ್ಲಿ ವಿವಾದಿತ ʼಹಮಾರೆ ಬಾರಹ್' ಸಿನಿಮಾ ಪ್ರದರ್ಶನವನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.
ವಿವಿಧ ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ಗೃಹ ಇಲಾಖೆ ಸಿನಿಮಾ ಪ್ರದರ್ಶನಕ್ಕೆ ನಿಷೇಧ ಹೇರಿ ಗುರುವಾರ...
ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಇಂದು ರೆಪೋ ದರವನ್ನು(ಬಡ್ಡಿದರ) ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಬುಧವಾರದಿಂದ (ಜೂನ್ 5) ನಡೆದ ಹಣಕಾಸು ನೀತಿ ಸಮಿತಿ(ಎಂಪಿಸಿ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್...
ಸಂಸತ್ತಿನ ಆವರಣದಲ್ಲಿರುವ ಮಹಾತ್ಮ ಗಾಂಧಿ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಛತ್ರಪತಿ ಶಿವಾಜಿ ಪುತ್ಥಳಿಗಳು ಅವುಗಳ ನಿಯೋಜಿತ ಸ್ಥಳಗಳಲ್ಲಿ ಇರುವುದಿಲ್ಲ ಮಾತ್ರವಲ್ಲದೇ ಸಂಸತ್ತಿನ ಭದ್ರತಾ ಸಿಬ್ಬಂದಿಯ ಬದಲು ಅಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ...
ಚಿಕ್ಕಬಳ್ಳಾಪುರ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ಗುರುವಾರ ನಡುರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ.
ವಾಟದಹೊಸಹಳ್ಳಿ ಉಪವಿದ್ಯುತ್ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಣುಗೋಪಾಲ್, ಮಂಜುನಾಥ್, ಶ್ರೀಧರ್ ಮೃತರು. ಶಿವಕುಮಾರ್ ಗಾಯಗೊಂಡಿದ್ದು ಆಸ್ಪತ್ರೆಗೆ...