ಲೋಕಸಭೆ ಚುನಾವಣೆಯಲ್ಲಿ ಈ ಬಾರಿ 74 ಮಹಿಳೆಯರಿಗೆ ಗೆಲುವು ಕೈಹಿಡಿದಿದ್ದು, 2019ರಲ್ಲಿ ಚುನಾಯಿತರಾದ 78 ಮಹಿಳೆಯರಿಗಿಂತ ಸ್ವಲ್ಪ ಕಡಿಮೆಯಾಗಿದೆ. ದೇಶದಲ್ಲಿ ಪಶ್ಚಿಮ ಬಂಗಾಳದಲ್ಲಿ ಅಧಿಕ ಮಹಿಳೆಯರು ಚುನಾಯಿತರಾಗಿದ್ದು ಒಟ್ಟು 11 ಬಂಗಾಳದ ಮಹಿಳೆಯರು...
ಗುಜರಾತ್ ಲೋಕಸಭಾ ಕ್ಷೇತ್ರಗಳಲ್ಲಿ ನೋಟಾ (ನನ್ ಆಫ್ ದಿ ಎಬೋವ್) ಎಂಬುವುದು ಓರ್ವ ಅಭ್ಯರ್ಥಿಯಾಗಿದ್ದರೆ ಖಂಡಿತವಾಗಿಯೂ ಚುನಾವಣೆಯಲ್ಲಿ ಉತ್ತಮ ಮತಗಳನ್ನು ಪಡೆಯುವುದು ಖಂಡಿತ. ಯಾಕೆಂದರೆ ಬಿಜೆಪಿಯ ಭದ್ರಕೋಟೆ ಗುಜರಾತ್ನಲ್ಲೇ ಬರೋಬ್ಬರಿ 4.60 ಲಕ್ಷ...
"ನಾವು ಜನರ ಅಪೇಕ್ಷೆಯನ್ನು ಈಡೇರಿಸಲು ಸರಿಯಾದ ಸಂದರ್ಭದಲ್ಲಿ, ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತೇವೆ" ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.
ಇಂದು ನವದೆಹಲಿಯಲ್ಲಿರುವ ಖರ್ಗೆಯವರ ನಿವಾಸದಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆಯಿತು. ಆ...
ಇಂಡಿಯಾ ಒಕ್ಕೂಟದ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ, ದೃಢವಾಗಿ ಹೋರಾಟ ನಡೆಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಂವಿಧಾನದ ತತ್ವಗಳನ್ನು ಗೌರವಿಸುವವರು ನಮ್ಮ ಒಕ್ಕೂಟವನ್ನು ಸೇರಬಹುದು ಎಂದು...
ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಎಕ್ಸ್...