ಚಾರಣಕ್ಕೆಂದು ತೆರಳಿದ್ದ ವೇಳೆ ಕರ್ನಾಟಕದ ನಾಲ್ವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ತಂಡದ ನೆರವಿಗಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉತ್ತರಾಖಂಡಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ನೀಡಿರುವ ಸಚಿವ ಕೃಷ್ಣ...
ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ಹೇಳಿದ ನಂತರ ಕೋಲಾರ ಚುನಾವಣಾ ಪ್ರಚಾರಕ್ಕೆ ಹೋಗಿದ್ದೆ. ಸೋಲಿಗೆ ಯಾರು ಕಾರಣ ಅನ್ನೋದು ಜನಜನಿತವಾಗಿದೆ. ಇದನ್ನು ಹೈಕಮಾಂಡ್, ರಾಜ್ಯ ನಾಯಕರು ಕೇಳಬೇಕು. ಅವರನ್ನು ಕರೆಸಿ ಬುದ್ದಿ...
"ರಾಹುಲ್ ಗಾಂಧಿ ಜನಪ್ರಿಯ ನಾಯಕರಾಗಿದ್ದು ಇಂಡಿಯಾ ಒಕ್ಕೂಟದಲ್ಲಿ ಮುಂದಿನ ಪ್ರಧಾನಿ ಯಾರಾಗಬೇಕೆಂದ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ" ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
ಇಂಡಿಯಾ ಒಕ್ಕೂಟ ಸರ್ಕಾರ ರಚಿಸುವುದಾದರೆ...
ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಜೂನ್ 8 ರಂದು ಸಂಜೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಎನ್ಡಿಎ ಒಕ್ಕೂಟ 292 ಕ್ಷೇತ್ರಗಳಲ್ಲಿ ಜಯಗಳಿಸಿ ಬಹುಮತಗಳಿಸಿದೆ. ಒಂದು...
ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆಯ ಜೊತೆ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟದಲ್ಲೇ ಉಳಿಯುವುದಾಗಿ ಪುನರುಚ್ಚರಿಸಿದ್ದಾರೆ.
ಮೂಲಗಳ ಪ್ರಕಾರ ಚಂದ್ರಬಾಬು ನಾಯ್ಡು...