ತೆಲಂಗಾಣದ ಬಿಆರ್ಎಸ್ ಪಕ್ಷ 2024ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದೆ. ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ ನಡೆದ ಎರಡನೇ ಚುನಾವಣೆಯಲ್ಲಿ ಪಕ್ಷವು ಭಾರಿ ಆಘಾತ ಅನುಭವಿಸಿದೆ.
2023ರ ನವೆಂಬರ್ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ...
ಉತ್ತರ ಪ್ರದೇಶದ ಫೈಜಾಬಾದ್ ಲೋಕಸಭಾ ಕ್ಷೇತ್ರದ ಹೆಸರನ್ನು 2018ರಲ್ಲಿ ಅಯೋಧ್ಯೆ ಎಂದು ಬದಲಿಸಲಾಗಿತ್ತು. 2024ರ ಜನವರಿ 22ರಂದು ಇನ್ನೂ ಪೂರ್ಣಗೊಳ್ಳದ ಅಯೋಧ್ಯಾ ರಾಮ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡ್ತಾರೆ.
ಪ್ರಧಾನಿ ಮೋದಿ ಮೇ...
"ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ. ಉತ್ತರ ಭಾರತದ ರಾಜ್ಯಗಳಲ್ಲೂ ಮೋದಿ ಹಾಗೂ ರಾಮಮಂದಿರದ ಅಲೆ ಇಲ್ಲವಾಗಿದೆ ಎಂಬುದನ್ನು ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಲೋಕಸಭೆ...
ರಾಜ್ಯದಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. 15-20 ಸ್ಥಾನ ನಮ್ಮ ನಿರೀಕ್ಷೆಯಾಗಿತ್ತು. ಆದರೆ, 2019 ರಲ್ಲಿ ಕೇವಲ ಒಂದು ಸ್ಥಾನದಲ್ಲಿ ಗೆದ್ದಿದ್ದೆವು. ಈಗ 9 ಕ್ಕೆ ಏರಿದ್ದೇವೆ ಎಂದು ಸಿಎಂ...
ಲೋಕಸಭೆ ಚುನಾವಣೆ ಫಲಿತಾಂಶ ಭಾರತದ ಜನತೆಯ ಗೆಲುವು, ಇದು ಪ್ರಧಾನಿ ನರೇಂದ್ರ ಮೋದಿಯವರ ಅಹಂಕಾರದ ಸೋಲು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, "ಲೋಕಸಭೆ ಚುನಾವಣೆಯು...