ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡುವವರಿಗೆ ಪಾಠ ಕಲಿಸಿದ ಫಲಿತಾಂಶ

ಫಲಿತಾಂಶ ಹೊರಬಿದ್ದಿದೆ. ರಾಜಕೀಯ ಪಕ್ಷಗಳ, ಸುದ್ದಿ ಮಾಧ್ಯಮಗಳ, ರಾಜಕೀಯ ವಿಶ್ಲೇಷಕರ, ಪಂಡಿತರ ಲೆಕ್ಕಾಚಾರವೆಲ್ಲ ತಲೆಕೆಳಗಾಗಿದೆ. ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳು ಪಕ್ಷಗಳ ನಡುವಿನ ಯುದ್ಧವಲ್ಲ, ಜವಾಬ್ದಾರಿಯುತ ಸರ್ಕಾರಕ್ಕಾಗಿ ನಡೆಯುವ ಸರಳ ಸ್ಪರ್ಧೆ. ಈ ಸ್ಪರ್ಧೆಯಲ್ಲಿ ಸೋಲು-ಗೆಲುವು...

ಸುರಪುರ ವಿಧಾನಸಭಾ ಉಪಚುನಾವಣೆ | ಕಾಂಗ್ರೆಸ್‌ನ ರಾಜಾ ವೇಣುಗೋಪಾಲ ನಾಯಕ ಜಯ

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಜಯ ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಅವರು 1,14,886 ಮತ ಪಡೆದಿದ್ದರೆ, ಸಮೀಪದ ಪ್ರತಿಸ್ಪರ್ಧಿ...

ವಾರಣಾಸಿಯಿಂದ ಗೆಲುವು ಸಾಧಿಸಿದ ನರೇಂದ್ರ ಮೋದಿ: ಗೆಲುವಿನ ಅಂತರದಲ್ಲಿ ಭಾರಿ ಇಳಿಕೆ

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಿಂದ ಮೂರನೇ ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಮೋದಿ ಅವರು ಕಾಂಗ್ರೆಸ್‌ನ ಅಜಯ್‌ ರಾಯ್‌ ಅವರನ್ನು 1,52,513 ಮತಗಳ ಅಂತರದಿಂದ ಸೋಲಿಸಿದ್ದಾರೆ. ನರೇಂದ್ರ ಮೋದಿ 6,129,70...

ಲಕ್ನೋ| ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ, ಎಸ್‌ಪಿ ಕಾರ್ಯಕರ್ತರ ನಡುವೆ ಘರ್ಷಣೆ

ಉತ್ತರ ಪ್ರದೇಶದ ಲಕ್ನೋದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ಕಾರ್ಯಕರ್ತರ ನಡುವೆ ಮಂಗಳವಾರ ಘರ್ಷಣೆ ಉಂಟಾಗಿದ್ದು ಹಲವರು ತೀವ್ರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವ...

ಮೋದಿಗೆ ಗುಡ್‌ಬೈ – ಮುಂದಿನ ಪ್ರಧಾನಿ ನಿತಿನ್ ಗಡ್ಕರಿ; ಆರ್‌ಎಸ್‌ಎಸ್‌ ಚಿಂತನೆ?

ಲೋಕಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತಕ್ಕೆ ತಲುಪುತ್ತಿದೆ. 'ಚಾರ್‌ ಸೌ ಪಾರ್' ಎನ್ನುತ್ತಿದ್ದ ಬಿಜೆಪಿ 244 ಸ್ಥಾನಕ್ಕೆ ಕುಸಿದಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ 295 ಸ್ಥಾನಗಳಲ್ಲಿ ನಿಂತಿದೆ. ಇಂಡಿಯಾ ಮೈತ್ರಿಕೂಟ 230...

ಜನಪ್ರಿಯ

ಗಡ್ಕರಿ-ಮೋಶಾ ಆಡಳಿತದಲ್ಲಿ ‘ವೋಟ್‌ ಚೋರಿ’ ಬೆನ್ನಲ್ಲೇ ‘ಪೆಟ್ರೋಲ್ ಚೋರಿ’: ₹62,000 ಕೋಟಿ ದೋಚುವ ಹುನ್ನಾರ!

ದೇಶಾದ್ಯಂತ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ 'ವೋಟ್‌ ಚೋರಿ' ವಿರುದ್ಧ ಬೃಹತ್ ಪ್ರತಿಭಟನೆಗಳು...

‘ಭಾರತ – ಇರಾನ್ ಬಾಂಧವ್ಯ ಶತಮಾನಗಳಿಗಿಂತ ಹಳೆಯದು’; ದೀಪಾವಳಿ ಹಬ್ಬಕ್ಕೆ ಖಮೇನಿ ಪ್ರತಿನಿಧಿ ಶುಭಾಶಯ

ಇರಾನ್‌ನ ಪರಮೋಚ್ಚ ನಾಯಕ (Supreme Leader) ಅಯತೊಲ್ಲಾ ಮೊಜ್ತಬಾ ಖಮೇನಿ ಅವರ...

ಸಿಂಧನೂರು | ಪೊಲೀಸರಂತೆ ನಟಿಸಿ ಬೈಕ್ ಸವಾರನಿಂದ ಚಿನ್ನಾಭರಣ ಕಳವು

ಸಿಂಧನೂರು ಪೊಲೀಸರೆಂದು ನಂಬಿಸಿ ಬೈಕ್ ಸವಾರನನ್ನು ಅಡ್ಡಗಟ್ಟಿದ ಇಬ್ಬರು ಅಪರಿಚಿತರು, ಆತನ...

ಕರ್ನಾಟಕ SIR | ಒಬ್ಬರಿಗೇ ಹಲವು ‘ವೋಟರ್ ಐಡಿ’ಗಳ ಸೃಷ್ಟಿ: ಲೋಪ ಒಪ್ಪಿಕೊಂಡ ಚುನಾವಣಾ ಕಚೇರಿ!

ಮಹದೇವಪುರ ಕ್ಷೇತ್ರದಲ್ಲಿ ಕೇವಲ 397 ಮಂದಿಯ ಹೆಸರಿನಲ್ಲಿ 803 ಮತದಾರರ ಗುರುತಿನ...

Tag: slider