ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರದಲ್ಲಿ ‘ಇಂಡಿಯಾ’ ಒಕ್ಕೂಟಕ್ಕೆ ಭರ್ಜರಿ ಗೆಲುವು

ಲೋಕಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಘಟ್ಟವನ್ನು ತಲುಪುತ್ತಿದೆ. ಮಂಗಳವಾರ ರಾತ್ರಿಯ ವೇಳೆಗೆ ಸಂಪೂರ್ಣ ಫಲಿತಾಂಶ ಪ್ರಕರಣವಾಗುವ ಸಾಧ್ಯತೆಗಳಿವೆ. ಈ ಡುವೆ, ಎಕ್ಸಿಟ್‌ ಪೋಟ್‌ಗಳ ಅಂಕಿ-ಸಂಖ್ಯೆಗಳನ್ನು ಬುಡಮೇಲು ಮಾಡಿ 'ಇಂಡಿಯಾ' ಒಕ್ಕೂಟ ಮುನ್ನಡೆಯುತ್ತಿದೆ....

ಅಮೇಥಿಯಲ್ಲಿ ಮುರಿದ ಸ್ಮೃತಿ ಇರಾನಿಯ ಅಹಂಕಾರ; ಎರಡೂ ಕಡೆ ಗೆದ್ದ ರಾಹುಲ್‌

ಅಮೇಥಿಯಲ್ಲಿ ರಾಹುಲ್‌ ಸ್ಪರ್ಧಿಸುತ್ತಿಲ್ಲ ಎಂದು ಗೊತ್ತಾದಾಗ ಚುನಾವಣೆಗೆ ಮುಂದೆಯೇ ಕಾಂಗ್ರೆಸ್‌ ಸೋಲೊಪ್ಪಿಕೊಂಡಿದೆ. ರಾಹುಲ್‌ ಗಾಂಧಿ ಸೋಲಿಗೆ ಹೆದರಿ ರಾಯ್‌ಬರೇಲಿಗೆ ಓಡಿದ್ದಾರೆ ಎಂದು ಸ್ಮೃತಿ ಹೇಳಿದ್ದರು. ಈಗ  ಗಾಂಧಿ ಕುಟುಂಬದ ಆಪ್ತ ಕಿಶೋರಿಲಾಲ್‌ ಎದುರು...

ಸುಳ್ಳಾದ EXIT POLL: ನೇರಪ್ರಸಾರದಲ್ಲೇ ಕಣ್ಣೀರಿಟ್ಟ AXIS MY INDIA ನಿರ್ದೇಶಕ ಪ್ರದೀಪ್ ಗುಪ್ತಾ; ವಿಡಿಯೋ ವೈರಲ್

ಜೂನ್ 1ರಂದು EXIT POLL ಪ್ರಕಟಿಸಿದ್ದ ಆ್ಯಕ್ಸಿಸ್ ಮೈ ಇಂಡಿಯಾವು ಎನ್‌ಡಿಎಗೆ 361ರಿಂದ 401 ಸ್ಥಾನಗಳು ಬರಲಿದೆ. ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಏರಲಿದ್ದಾರೆ ಎಂದಿದ್ದರು. ಆದರೆ, ಜೂನ್ 4ರಂದು AXIS...

ಪಂಜಾಬ್‌: ಜೈಲಿನಲ್ಲಿರುವ ಖಲಿಸ್ತಾನಿ ಹೋರಾಟಗಾರ ಅಮೃತಪಾಲ್ ಸಿಂಗ್ ಮುನ್ನಡೆ

ಪ್ರಸ್ತುತ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಸ್ಸಾಂನ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್, ಪಂಜಾಬ್‌ನ ಖದೂರ್ ಸಾಹಿಬ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಮುನ್ನಡೆಯನ್ನು ಸಾಧಿಸಿದ್ದಾರೆ. ಭಾರತೀಯ ಚುನಾವಣಾ ಆಯೋಗದ ವೆಬ್‌ಸೈಟ್‌ನ ಪ್ರಕಾರ,...

ಶತ್ರು ಭೈರವಿ ಯಾಗ ಮಾಡಿ ನಾವು ಗೆದ್ದಿಲ್ಲ: ಡಿಕೆಶಿ ವಿರುದ್ಧ ಕುಮಾರಸ್ವಾಮಿ ಲೇವಡಿ

ಜನರ ಆಶೀರ್ವಾದ ಹಾಗೂ ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರ ಪರಿಶ್ರಮದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ವಿಜೇತ ಅಭ್ಯರ್ಥಿ...

ಜನಪ್ರಿಯ

‘ಭಾರತ – ಇರಾನ್ ಬಾಂಧವ್ಯ ಶತಮಾನಗಳಿಗಿಂತ ಹಳೆಯದು’; ದೀಪಾವಳಿ ಹಬ್ಬಕ್ಕೆ ಖಮೇನಿ ಪ್ರತಿನಿಧಿ ಶುಭಾಶಯ

ಇರಾನ್‌ನ ಪರಮೋಚ್ಚ ನಾಯಕ (Supreme Leader) ಅಯತೊಲ್ಲಾ ಮೊಜ್ತಬಾ ಖಮೇನಿ ಅವರ...

ಸಿಂಧನೂರು | ಪೊಲೀಸರಂತೆ ನಟಿಸಿ ಬೈಕ್ ಸವಾರನಿಂದ ಚಿನ್ನಾಭರಣ ಕಳವು

ಸಿಂಧನೂರು ಪೊಲೀಸರೆಂದು ನಂಬಿಸಿ ಬೈಕ್ ಸವಾರನನ್ನು ಅಡ್ಡಗಟ್ಟಿದ ಇಬ್ಬರು ಅಪರಿಚಿತರು, ಆತನ...

ಕರ್ನಾಟಕ SIR | ಒಬ್ಬರಿಗೇ ಹಲವು ‘ವೋಟರ್ ಐಡಿ’ಗಳ ಸೃಷ್ಟಿ: ಲೋಪ ಒಪ್ಪಿಕೊಂಡ ಚುನಾವಣಾ ಕಚೇರಿ!

ಮಹದೇವಪುರ ಕ್ಷೇತ್ರದಲ್ಲಿ ಕೇವಲ 397 ಮಂದಿಯ ಹೆಸರಿನಲ್ಲಿ 803 ಮತದಾರರ ಗುರುತಿನ...

ಆ್ಯಂಬ್ಯುಲೆನ್ಸ್ ನೀಡದೆ 5 ಗಂಟೆ ವಿಳಂಬ: ಆಸ್ಪತ್ರೆಯ ಹೊಣೆಗೇಡಿತನಕ್ಕೆ 15 ಲಕ್ಷ ರೂ. ಪರಿಹಾರ ಆದೇಶ

ಆಸ್ಪತ್ರೆಯ ನಿರ್ಲಕ್ಷ್ಯ, ತುರ್ತು ಸೇವೆಯ ಕೊರತೆ ಮತ್ತು ಸಕಾಲದಲ್ಲಿ ಆ್ಯಂಬ್ಯುಲೆನ್ಸ್ ಒದಗಿಸದೆ...

Tag: slider