ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳು ಉತ್ತಮ ಸಾಧನೆ ಮಾಡಿವೆ. ಇತ್ತೀಚಿನ ವರದಿಗಳಂತೆ ಇಂಡಿಯಾ ಮೈತ್ರಿಕೂಟದ ಪಕ್ಷ 230ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 400ಕ್ಕೂ ಅಧಿಕ ಸ್ಥಾನ ಗೆಲುತ್ತೇವೆಂದು...
ಬಿಜೆಪಿಯ 2019ರ ಚುನಾವಣಾ ಪ್ರಣಾಳಿಕೆಗಳಲ್ಲಿ ಒಂದಾದ ಅಯೋಧ್ಯೆಯಲ್ಲಿ ರಾಮಮಂದಿರ ಕೇಸರಿ ಪಕ್ಷಕ್ಕೆ ಯಾವುದೇ ಲಾಭ ನೀಡಿದಂತಿಲ್ಲ. ಅಯೋಧ್ಯೆಯಲ್ಲಿ ಬಿಜೆಪಿಗೆ ಆಘಾತ ಉಂಟಾಗಿದ್ದು, ರಾಮಮಂದಿರ ಇರುವ ಕ್ಷೇತ್ರವಾದ ಫೈಜಾಬಾದ್ನಲ್ಲಿ ಕೇಸರಿ ಪಕ್ಷಕ್ಕೆ ಹಿನ್ನಡೆ ಕಂಡಿದೆ.
ಪ್ರಧಾನಿ...
ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ನ ಆರು ಸಚಿವರ ಮಕ್ಕಳಿಗೆ ಟಿಕಟ್ ಘೋಷಿಸಲಾಗಿತ್ತು. ಈ ಪೈಕಿ ಮೂವರು ಸಚಿವ ಮಕ್ಕಳು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ 'ಅಬ್ ಕಿ ಬಾರ್ 400 ಪಾರ್' ಎಂಬ ಹೇಳಿಕೆ ಈಗಾಗಲೇ ಹುಸಿಯಾಗುವ ಎಲ್ಲ ಸಾಧ್ಯತೆಗಳಿರುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಂದಿನ ಪ್ರಧಾನಿಯಾಗಲಿದ್ದಾರಾ? ಎಂದು ನೆಟ್ಟಿಗರು...
ಸಂದೇಶ್ಖಾಲಿ ಪ್ರಕರಣದ ಬಿಸಿಯ ನಡುವೆ ಪಶ್ಚಿಮ ಬಂಗಾಳದಲ್ಲಿ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶ ಶೀಘ್ರವೇ ಹೊರಬೀಳಲಿದೆ. ಬಂಗಾಳದಲ್ಲಿ ಸಂದೇಶ್ಖಾಲಿ ಪ್ರಕರಣವನ್ನು ತನ್ನ ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾಗಿದ್ದ, ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಮುಖ್ಯಮಂತ್ರಿ ಮಮತಾ...