ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಟೀಮ್ ಇಂಡಿಯಾ ಕ್ರಿಕೆಟಿಗ ಕೇದಾರ್ ಜಾಧವ್

ಜೂನ್ 1ರಂದು ಎಲ್ಲ ಮಾದರಿಯ ಕ್ರಿಕೆಟ್‌ಗೆ ಟೀಮ್ ಇಂಡಿಯಾದ ಆಟಗಾರ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ಟೀಮ್ ಇಂಡಿಯಾದ ಮತ್ತೋರ್ವ ಆಟಗಾರ ಕೇದಾರ್ ಜಾಧವ್ ಎಲ್ಲ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಈ...

ಕಾಂಗ್ರೆಸ್ಸಿಗರ ಎದೆಬಡಿತ ಹೆಚ್ಚಿಸಿದ ಎಕ್ಸಿಟ್ ಪೋಲ್ ಫಲಿತಾಂಶ: ಬಿ ವೈ ವಿಜಯೇಂದ್ರ

ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶ ಬಂದ ಬಳಿಕ ರಾಜ್ಯದ ಆಡಳಿತ ಪಕ್ಷದ ಮುಖಂಡರಿಗೆ, ಮುಖ್ಯಮಂತ್ರಿಯಾದಿಯಾಗಿ ಸಚಿವರಿಗೂ ಕೂಡ ಎದೆಬಡಿತ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಬೆಂಗಳೂರಿನಲ್ಲಿ ಸೋಮವಾರ...

ಕೇಂದ್ರದಲ್ಲಿ ಬಿಜೆಪಿ ಬರುವ ವಿಚಾರ ಮೊದಲೇ ತಿಳಿದ ಸಂಗತಿ: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್

ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಅನ್ನೋದು ನನಗೂ ಗೊತ್ತು. ನಾನು ಕಾಂಗ್ರೆಸ್​ ಶಾಸಕನಾದರೂ ನಿಜ ಹೇಳಬೇಕು, ಕೇಂದ್ರದಲ್ಲಿ ಬಿಜೆಪಿ ಬರುವ ವಿಚಾರ ಮೊದಲೇ ಗೊತ್ತಿರುವ ಸಂಗತಿ ಎಂದು ಕೋಲಾರ ಕಾಂಗ್ರೆಸ್ ಶಾಸಕ...

‘ನಾಪತ್ತೆಯಾಗಿರಲಿಲ್ಲ, ನಾವು ಇಲ್ಲಿಯೇ ಇದ್ದೇವೆ’: ಕೇಂದ್ರ ಚುನಾವಣಾ ಆಯುಕ್ತ

'ಸಂಭಾವಿತನೊಬ್ಬ ನಾಪತ್ತೆಯಾಗಿದ್ದ' ಎಂಬ ಸಾಮಾಜಿಕ ಮಾಧ್ಯಮಗಳ ಟ್ರೋಲ್‌ಗಳನ್ನು ಅಲ್ಲಗಳೆದಿರುವ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್ ನಾವು ಯಾವಾಗಲು ಇಲ್ಲೇ ಇದ್ದೇವೆ ಎಂದು ತಿಳಿಸಿದ್ದಾರೆ. ಏಳು ಹಂತದ ಲೋಕಸಭಾ ಚುನಾವಣೆಗಳು ಮುಗಿದ ನಂತರ...

2019-2023ರ ಟಿಕೆಟ್ ರದ್ದತಿಯಿಂದಲೇ 6,112 ಕೋಟಿ ರೂ. ಸಂಗ್ರಹಿಸಿದೆ ರೈಲ್ವೆ: ಆರ್‌ಟಿಐ!

ಟಿಕೆಟ್‌ಗಳ ರದ್ದತಿಯಿಂದ ಭಾರತೀಯ ರೈಲ್ವೆ ಭಾರೀ ಆದಾಯವನ್ನು ಸಂಗ್ರಹಿಸಿದೆ. 2019ರಿಂದ 2023ರ ನಡುವೆ ಟಿಕೆಟ್ ರದ್ದತಿಯಿಂದಲೇ ರೈಲ್ವೆ 6112 ಕೋಟಿ ರೂಪಾಯಿ ಸಂಗ್ರಹಿಸಿದೆ ಎಂಬುವುದು ಮಾಹಿತಿ ಹಕ್ಕು (ಆರ್‌ಟಿಐ) ಅರ್ಜಿಯಿಂದಾಗಿ ತಿಳಿದು ಬಂದಿದೆ. ರಾಯಪುರ...

ಜನಪ್ರಿಯ

ದೆಹಲಿ ಮಾಲಿನ್ಯ: ‘ತುರ್ತು ಕ್ರಮಕ್ಕೆ’ ಸುಪ್ರೀಂ ಕೋರ್ಟ್ ಆದೇಶ, 4 ರಾಜ್ಯಗಳಿಗೆ ನೋಟಿಸ್

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (ಎನ್‌ಸಿಆರ್) ದಿನೇ ದಿನೇ ಹದಗೆಡುತ್ತಿರುವ...

ವಾಯುಮಾಲಿನ್ಯದಿಂದ ಲಕ್ಷಾಂತರ ಸಾವು: ಮೋದಿ ಸರ್ಕಾರದ ‘ನಿರಾಕರಣೆ’ ಧೋರಣೆಗೆ ಕಾಂಗ್ರೆಸ್ ತೀವ್ರ ಆಕ್ರೋಶ

ದೇಶದಲ್ಲಿ ಉಲ್ಬಣಿಸುತ್ತಿರುವ ವಾಯುಮಾಲಿನ್ಯ ಮತ್ತು ಅದರಿಂದ ಉಂಟಾಗುತ್ತಿರುವ ಅಪಾರ ಪ್ರಾಣಹಾನಿಯ ಕುರಿತು...

ಮಗುವಿನ ಜೀವನಾಂಶ ಕೇಳುವ ತಾಯಿ ‘ಗೋಲ್ಡ್‌ ಡಿಗ್ಗರ್‌’ ಅಲ್ಲ: ಮದ್ರಾಸ್ ಹೈಕೋರ್ಟ್‌ ಅಸಮಾಧಾನ

ತನ್ನ ಮಗುವಿನ ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮತ್ತು ಪಾಲನೆಗೆ ಹಣ ಕೇಳುವ...

ಬಳ್ಳಾರಿ | ₹25 ಲಕ್ಷ ಸಾಲದ ಆಸೆಗೆ ಬಿದ್ದು ₹49.90 ಲಕ್ಷ ಕಳೆದುಕೊಂಡ ವ್ಯಾಪಾರಿ

ವ್ಯವಹಾರದಲ್ಲಿನ ನಷ್ಟ ಸರಿದೂಗಿಸಲು ₹25 ಲಕ್ಷ ಸಾಲ ಪಡೆಯಲು ಮುಂದಾದ 52...

Tag: slider