ಸಂತ್ರಸ್ತೆಯ ಅಪಹರಣ ಪ್ರಕರಣ | ಭವಾನಿ ರೇವಣ್ಣ ನಾಪತ್ತೆ: ಹುಡುಕಾಟಕ್ಕೆ 4 ವಿಶೇಷ ತಂಡ ರಚಿಸಿದ ಎಸ್‌ಐಟಿ

ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಬಂಧನಕ್ಕೆ ವಿಶೇಷ ತನಿಖಾ ತಂಡ ಬಲೆ ಬೀಸಿದ್ದು, ಹುಡುಕಾಟಕ್ಕಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿರುವುದಾಗಿ ವರದಿಯಾಗಿದೆ. ಸಂತ್ರಸ್ತೆ ಅಪಹರಣ ನಡೆದ ದಿನದಿಂದಲೂ ಬಹುತೇಕ...

ನಿಯಮಗಳ ಉಲ್ಲಂಘನೆ: ಒಂದು ತಿಂಗಳಲ್ಲಿ 70 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್

ಪ್ರತಿ ತಿಂಗಳು ವಂಚಕರು ಅಥವಾ ಗೌಪ್ಯತೆ ನೀತಿಗಳನ್ನು ಉಲ್ಲಂಘಿಸಿದ್ದಾರೆಂದು ವರದಿಯಾದ ಲಕ್ಷಾಂತರ ಭಾರತೀಯ ಬಳಕೆದಾರರನ್ನು ವಾಟ್ಸಾಪ್ ನಿಷೇಧಿಸುತ್ತದೆ. ತನ್ನ ಇತ್ತೀಚಿನ ಭಾರತದ ಮಾಸಿಕ ವರದಿಯಲ್ಲಿ, ಮೆಟಾ-ಮಾಲೀಕತ್ವದ ವಾಟ್ಸಾಪ್ ದುರುಪಯೋಗವನ್ನು ತಡೆಯಲು ಮತ್ತು ವಾಟ್ಸಾಪ್‌ನ...

ವಾಲ್ಮೀಕಿ ನಿಗಮ ಅಕ್ರಮ | ಸಚಿವ ನಾಗೇಂದ್ರ ಅವರ ರಾಜೀನಾಮೆ ಕೇಳಿಲ್ಲ: ಸಿಎಂ ಸಿದ್ದರಾಮಯ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜೀನಾಮೆ ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಸೋಮವಾರ ವಿಧಾನ ಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ...

ಈ ದಿನ ಸಂಪಾದಕೀಯ | ಹಣದ ಹರಿವು, ಆತ್ಮಹತ್ಯೆಗಳು, ಅಧಿಕಾರಸ್ಥರು ಮತ್ತು ಬಡವರು

ಯಾವುದೇ ಪ್ರಕರಣವಾಗಲಿ, ಅದು ಹೊರಬಂದ ಹೊಸದರಲ್ಲಿ ಭಾರೀ ಸುದ್ದಿಯಾಗುತ್ತದೆ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಯುದ್ಧವೇ ನಡೆದುಹೋಗುತ್ತದೆ. ಅದಕ್ಕೆ ತಕ್ಕಂತೆ ಸುದ್ದಿ ಮಾಧ್ಯಮಗಳು ಕಾವು ಕೊಟ್ಟು ಬೆಂಕಿ ಹಚ್ಚಿ ಜ್ವಲಂತ...

ವಿಧಾನ ಪರಿಷತ್‌ | ಬಿರುಸಿನಿಂದ ಸಾಗಿದ ಮತದಾನ, ಕಣದಲ್ಲಿ 78 ಅಭ್ಯರ್ಥಿಗಳು

ವಿಧಾನ ಪರಿಷತ್‌ ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರರ ಕ್ಷೇತ್ರಕ್ಕೆ ಸೋಮವಾರ (ಜೂ.3) ಚುನಾವಣೆ ನಡೆಯುತ್ತಿದ್ದು, ಮತದಾನ ಕೂಡ ಬಿರುಸಿನಿಂದ ನಡೆಯುತ್ತಿದೆ. ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈಋತ್ಯ ಪದವೀಧರ ಮತ್ತು ಅಗ್ನೇಯ...

ಜನಪ್ರಿಯ

ವಾಯುಮಾಲಿನ್ಯದಿಂದ ಲಕ್ಷಾಂತರ ಸಾವು: ಮೋದಿ ಸರ್ಕಾರದ ‘ನಿರಾಕರಣೆ’ ಧೋರಣೆಗೆ ಕಾಂಗ್ರೆಸ್ ತೀವ್ರ ಆಕ್ರೋಶ

ದೇಶದಲ್ಲಿ ಉಲ್ಬಣಿಸುತ್ತಿರುವ ವಾಯುಮಾಲಿನ್ಯ ಮತ್ತು ಅದರಿಂದ ಉಂಟಾಗುತ್ತಿರುವ ಅಪಾರ ಪ್ರಾಣಹಾನಿಯ ಕುರಿತು...

ಮಗುವಿನ ಜೀವನಾಂಶ ಕೇಳುವ ತಾಯಿ ‘ಗೋಲ್ಡ್‌ ಡಿಗ್ಗರ್‌’ ಅಲ್ಲ: ಮದ್ರಾಸ್ ಹೈಕೋರ್ಟ್‌ ಅಸಮಾಧಾನ

ತನ್ನ ಮಗುವಿನ ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮತ್ತು ಪಾಲನೆಗೆ ಹಣ ಕೇಳುವ...

ಬಳ್ಳಾರಿ | ₹25 ಲಕ್ಷ ಸಾಲದ ಆಸೆಗೆ ಬಿದ್ದು ₹49.90 ಲಕ್ಷ ಕಳೆದುಕೊಂಡ ವ್ಯಾಪಾರಿ

ವ್ಯವಹಾರದಲ್ಲಿನ ನಷ್ಟ ಸರಿದೂಗಿಸಲು ₹25 ಲಕ್ಷ ಸಾಲ ಪಡೆಯಲು ಮುಂದಾದ 52...

‘ಕೂಡಲೇ ಕ್ರಮ ಕೈಗೊಳ್ಳಿ’: ಚೀನಾ ಅತಿಕ್ರಮಣಕ್ಕೆ ಕೇಂದ್ರಕ್ಕೆ ಅರುಣಾಚಲ ಸಂಘಟನೆಗಳ ಆಗ್ರಹ

ಅರುಣಾಚಲ ಪ್ರದೇಶದಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಅತಿಕ್ರಮಣ ಮಾಡುತ್ತಿದೆ...

Tag: slider