ಪ್ಯಾರಿಸ್- ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ

ಪ್ಯಾರಿಸ್-ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. 306 ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ಹೊತ್ತು ಮುಂಬೈಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ನಗರದ ಮುಂಬೈನ ಛತ್ರಪತಿ ಶಿವಾಜಿ...

ಬಿಜೆಪಿ ವಿಧಾನ ಪರಿಷತ್ ಪಟ್ಟಿ ಪ್ರಕಟ; ಸಿ ಟಿ ರವಿ, ಮೂಳೆ, ರವಿಕುಮಾರ್‌ಗೆ ಟಿಕೆಟ್

ವಿಧಾನಸಭೆಯಿಂದ ವಿಧಾನ ಪರಿಷತ್‌ ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಕಾರಣ ರವಿವಾರ ಮೂರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಹನ್ನೊಂದು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು...

ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ, ಭೂಕುಸಿತ: 56ಕ್ಕೆ ತಲುಪಿದ ಸಾವಿನ ಸಂಖ್ಯೆ

ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು ಸಾವಿನ ಸಂಖ್ಯೆ ಏರಿಕೆಯಾಗುತ್ತಾ ಸಾಗುತ್ತಿದೆ. ಅಸ್ಸಾಂ ಪ್ರವಾಹದಲ್ಲಿ ಶನಿವಾರ ಇನ್ನೂ ಮೂವರು ಸಾವನ್ನಪ್ಪಿದ್ದು ಈಶಾನ್ಯದಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆಯನ್ನು 56ಕ್ಕೆ ತಲುಪಿದೆ. ಕ್ಯಾಚಾರ್, ಕರೀಂಗಂಜ್ ಜಿಲ್ಲೆ...

ಟಿ20 ವಿಶ್ವಕಪ್ | ಕೆನಡಾ ವಿರುದ್ಧ ಅಮೆರಿಕ ಶುಭಾರಂಭ; ಮಿಂಚಿದ ಕನ್ನಡಿಗ

ಪುರುಷರ 8ನೇ ಆವೃತ್ತಿಯ ಟಿ20 ವಿಶ್ವಕಪ್ ಕ್ರಿಕೆಟ್ ಇಂದಿನಿಂದ ಆರಂಭಗೊಂಡಿದೆ. ಅಮೆರಿಕದ ಡಲ್ಲಾಸ್‌ನಲ್ಲಿ ಕ್ರೀಡಾಂಗಣದಲ್ಲಿ ನಡೆದ ಅತಿಥೇಯ ಅಮೆರಿಕ ಹಾಗೂ ಕೆನಡಾ ನಡುವಿನ ಪಂದ್ಯದಲ್ಲಿ ಅಮೆರಿಕಾವು ಕೆನಡಾ ವಿರುದ್ಧ 7 ವಿಕೆಟ್‌ಗಳ ಅಂತರದಿಂದ...

ಆರಂಭವಾದ ಮಳೆ ಆರ್ಭಟ; ಮತ್ತೆ ಪ್ರವಾಹದ ಹಾದಿ ಹಿಡಿದ ಬೆಂಗಳೂರು

ಕೆಲವು ದಿನಗಳ ನಂತರ ಬೆಂಗಳೂರಿನಲ್ಲಿ ಶನಿವಾರ ರಾತ್ರಿಯಿಡೀ ಭಾರೀ ಮಳೆ ಸುರಿದಿದೆ. ರಾತ್ರಿ ಸುರಿದ ಮಳೆಗೆ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಹಲವು ಮರಗಳು ಧರೆಗುರುಳಿವೆ. ಕೇರಳಕ್ಕೆ ಮುಂಗಾರು ಮಾರುತಗಳು ಅಪ್ಪಳಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಳೆ...

ಜನಪ್ರಿಯ

ಬಳ್ಳಾರಿ | ₹25 ಲಕ್ಷ ಸಾಲದ ಆಸೆಗೆ ಬಿದ್ದು ₹49.90 ಲಕ್ಷ ಕಳೆದುಕೊಂಡ ವ್ಯಾಪಾರಿ

ವ್ಯವಹಾರದಲ್ಲಿನ ನಷ್ಟ ಸರಿದೂಗಿಸಲು ₹25 ಲಕ್ಷ ಸಾಲ ಪಡೆಯಲು ಮುಂದಾದ 52...

‘ಕೂಡಲೇ ಕ್ರಮ ಕೈಗೊಳ್ಳಿ’: ಚೀನಾ ಅತಿಕ್ರಮಣಕ್ಕೆ ಕೇಂದ್ರಕ್ಕೆ ಅರುಣಾಚಲ ಸಂಘಟನೆಗಳ ಆಗ್ರಹ

ಅರುಣಾಚಲ ಪ್ರದೇಶದಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಅತಿಕ್ರಮಣ ಮಾಡುತ್ತಿದೆ...

ಔರಾದ್‌ | ಸಂಭ್ರಮದಿಂದ ಜರುಗಿದ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥಾಪನಾ ದಿನ

ಔರಾದ್ ಪಟ್ಟಣದ ಎಂ.ನಾಮದೇವರಾವ ತಾರೆ ಶಾಲೆಯಲ್ಲಿ ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್‌...

ದಕ್ಷಿಣ ಕನ್ನಡ | ಹೊಸ ಕಾರ್ಮಿಕ ಸಂಹಿತೆಗಳು ಕಟ್ಟಡ ಕಾರ್ಮಿಕರ ಹಕ್ಕುಗಳಿಗೆ ಮಾರಕ: ಯೋಗೀಶ್ ಜಪ್ಪಿನಮೊಗರು

ಕೇಂದ್ರ ಸರ್ಕಾರದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು ಕಾರ್ಮಿಕರು ದಶಕಗಳ ಹೋರಾಟದ...

Tag: slider