ಪ್ರಜ್ವಲ್ ಪ್ರಕರಣ | ʼನಿಷ್ಪಕ್ಷಪಾತ ತನಿಖೆ‌ ಆಗಲಿ, ನಾವೆಲ್ಲ ನಿಮ್ಮೊಂದಿಗಿದ್ದೇವೆʼ ಎಂದು ಹೇಳುವ ಅಗತ್ಯವಿದೆ

"ಯಾವುದೇ ಪೂರ್ವಗ್ರಹವಿಲ್ಲದೆ ನಿಷ್ಪಕ್ಷಪಾತ ತನಿಖೆ‌ ಆಗಲಿ... ನಾವೆಲ್ಲ ನಿಮ್ಮೊಂದಿಗೆ ಇರುತ್ತೇವೆ" ಎಂದು ಸರ್ಕಾರ ಮತ್ತು ಸರ್ಕಾರದಲ್ಲಿರುವ ಅಧಿಕಾರಸ್ಥರು, ವಿರೋಧ ಪಕ್ಷದ ನಾಯಕರು, ಜನಪರ ರಾಜಕಾರಣಿಗಳು, ನಿಷ್ಠುರ ಪತ್ರಕರ್ತರು, ನಿವೃತ್ತ ನ್ಯಾಯಮೂರ್ತಿಗಳು, ನಿವೃತ್ತ IAS,...

ಲೈಂಗಿಕ ಹಗರಣ: ತನಿಖಾಧಿಕಾರಿಗಳಿಗೆ ಬೆದರಿಕೆ ಹಾಕಿದ ಪ್ರಜ್ವಲ್ ರೇವಣ್ಣ

ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಮಾಡಿದ ಆರೋಪ ಹೊತ್ತಿರಯುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ವಿಚಾರಣೆಗೆ ಸಹಕರಿಸದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಪ್ರಜಾವಾಣಿ...

ಉತ್ತರ ಪ್ರದೇಶ| ತಾಪಮಾನ ಏರಿಕೆ; ಕೊನೆಯ ಹಂತದ ಚುನಾವಣೆ ದಿನ 33 ಸಿಬ್ಬಂದಿ ಸಾವು

ಉತ್ತರ ಪ್ರದೇಶದ 13 ಕ್ಷೇತ್ರಗಳಲ್ಲಿ ಶನಿವಾರ ಏಳನೇ ಹಂತದ ಲೋಕಸಭೆ ಚುನಾವಣೆ ನಡೆದಿದ್ದು ಈ ಕೊನೆಯ ಹಂತದ ಚುನಾವಣೆ ದಿನ ತಾಪಮಾನ ಏರಿಕೆಯಿಂದಾಗಿ 33 ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯ...

ಎಕ್ಸಿಟ್ ಪೋಲ್| ಮಾನಸಿಕ ಆಟವಷ್ಟೆ, ಫಲಿತಾಂಶ ವಿಭಿನ್ನವಾಗಿರುತ್ತದೆ: ಕಾಂಗ್ರೆಸ್

ಎಕ್ಸಿಟ್ ಪೋಲ್‌ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಎಕ್ಸಿಟ್ ಪೋಲ್‌ಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾಡಿಸಿರುವುದು ಎಂದು ಆರೋಪಿಸಿದೆ. ಇವೆಲ್ಲವೂ ಪ್ರಧಾನಿ ಮಾಸ್ಟರ್ ಮೈಂಡ್ ಮಾಡುತ್ತಿರುವ ಮಾನಸಿಕ ಆಟಗಳಾಗಿವೆ, ಆದರೆ ಫಲಿತಾಂಶ ವಿಭಿನ್ನವಾಗಿರುತ್ತದೆ...

ವಿಧಾನಸಭೆ ಚುನಾವಣೆ| ಅರುಣಾಚಲ ಪ್ರದೇಶ, ಸಿಕ್ಕಿಂನಲ್ಲಿ ಮತ ಎಣಿಕೆ ಆರಂಭ

ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭಾನುವಾರ (ಜೂನ್ 2) ಆರಂಭವಾಗಿದ್ದು, ಎರಡು ರಾಜ್ಯಗಳಲ್ಲಿ ಯಾವ ಪಕ್ಷ ಗದ್ದುಗೆ ಹಿಡಿಯಲಿದೆ ಎಂಬುವುದು ಇಂದು ತಿಳಿಯಲಿದೆ. ಏಪ್ರಿಲ್ 19 ರಂದು ಅರುಣಾಚಲ...

ಜನಪ್ರಿಯ

‘ಕೂಡಲೇ ಕ್ರಮ ಕೈಗೊಳ್ಳಿ’: ಚೀನಾ ಅತಿಕ್ರಮಣಕ್ಕೆ ಕೇಂದ್ರಕ್ಕೆ ಅರುಣಾಚಲ ಸಂಘಟನೆಗಳ ಆಗ್ರಹ

ಅರುಣಾಚಲ ಪ್ರದೇಶದಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಅತಿಕ್ರಮಣ ಮಾಡುತ್ತಿದೆ...

ಔರಾದ್‌ | ಸಂಭ್ರಮದಿಂದ ಜರುಗಿದ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥಾಪನಾ ದಿನ

ಔರಾದ್ ಪಟ್ಟಣದ ಎಂ.ನಾಮದೇವರಾವ ತಾರೆ ಶಾಲೆಯಲ್ಲಿ ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್‌...

ದಕ್ಷಿಣ ಕನ್ನಡ | ಹೊಸ ಕಾರ್ಮಿಕ ಸಂಹಿತೆಗಳು ಕಟ್ಟಡ ಕಾರ್ಮಿಕರ ಹಕ್ಕುಗಳಿಗೆ ಮಾರಕ: ಯೋಗೀಶ್ ಜಪ್ಪಿನಮೊಗರು

ಕೇಂದ್ರ ಸರ್ಕಾರದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು ಕಾರ್ಮಿಕರು ದಶಕಗಳ ಹೋರಾಟದ...

ಪ್ರಸಿದ್ಧ ಚಿತ್ರಕಲಾವಿದೆ, ಪದ್ಮಭೂಷಣ ಪುರಸ್ಕೃತೆ ಅರ್ಪಿತಾ ಸಿಂಗ್ ನಿಧನ

ಭಾರತೀಯ ಆಧುನಿಕ ಕಲಾ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದ ಪ್ರಖ್ಯಾತ ಸಮಕಾಲೀನ...

Tag: slider