ಕೊನೆಯ ಹಂತದ ಮತದಾನ | ಮಧ್ಯಾಹ್ನ 3 ಗಂಟೆಯವರೆಗೆ 49.68 ಶೇಕಡಾದಷ್ಟು ಮತದಾನ

ಏಳನೇ ಮತ್ತು ಅಂತಿಮ ಹಂತದ ಮತದಾನ ಇಂದು ಆರಂಭವಾಗಿದ್ದು, ಮಧ್ಯಾಹ್ನ 3 ಗಂಟೆಯವರೆಗೆ 49.68 ಶೇಕಡಾದಷ್ಟು ಮತದಾನ ನಡೆದಿರುವುದಾಗಿ ಚುನಾವಣಾ ಆಯೋಗವು ಮಾಹಿತಿ ನೀಡಿದೆ. ಮಧ್ಯಾಹ್ನ 3 ಗಂಟೆಗೆ ಏಳು ರಾಜ್ಯಗಳು ಮತ್ತು ಚಂಡೀಗಢದಲ್ಲಿ...

ವಾಲ್ಮೀಕಿ ನಿಗಮ ಅಕ್ರಮ | ರಾಹುಲ್ ಗಾಂಧಿಗೆ ಹಣ ಸಂದಾಯ ಬಯಲಾಗದಿರಲಿ ಎಂದು ಸಿಬಿಐಗೆ ಕೊಡುತ್ತಿಲ್ಲ: ಡಿ ವಿ ಸದಾನಂದಗೌಡ

ವಾಲ್ಮೀಕಿ ನಿಗಮದ ಅಕ್ರಮದಲ್ಲಿ ರಾಹುಲ್ ಗಾಂಧಿಯವರಿಗೆ ಹಣ ಕಳುಹಿಸಿದ ವಿಚಾರ ಹೊರಕ್ಕೆ ಬರಬಹುದೆಂಬ ಕಾರಣಕ್ಕೆ ಸಿದ್ದರಾಮಯ್ಯನವರು ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ...

ಬಿಜೆಪಿ ವಿರುದ್ಧ ಶೇ.40 ಕಮಿಷನ್ ಆರೋಪ: ಸಿಎಂ, ಡಿಸಿಎಂಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

ಬಿಜೆಪಿ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಾಮೀನು ಮಂಜೂರಾಗಿದೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ...

ಈ ದಿನ ಸಂಪಾದಕೀಯ | ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ಹೊರಗಿಟ್ಟು ಸಮಾನತೆ ಬಗ್ಗೆ ಮಾತನಾಡುವುದಕ್ಕೆ ಅರ್ಥವಿದೆಯೇ?

ಮಹಿಳಾ ಸಮಾನತೆ ನಿಜವಾದ ಅರ್ಥದಲ್ಲಿ ಕಾರ್ಯರೂಪಕ್ಕೆ ಬರಬೇಕಾದರೆ ಮೊದಲು ಶಾಸನಸಭೆಗಳಲ್ಲಿ ಸಮಾನತೆ ಸಾಧ್ಯವಾಗಬೇಕು. ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ದೂರವಿಟ್ಟು ಮಹಿಳೆಯರ ಹಿತಾಸಕ್ತಿಯ ಬಗ್ಗೆ ಮಾತನಾಡುವ ಕಪಟ ರಾಜಕಾರಣದಿಂದ ರಾಜಕೀಯ ಪಕ್ಷಗಳು ಇನ್ನಾದರೂ ಹೊರಬರಬೇಕು....

ಕ್ಷೀಣಿಸುತ್ತಿದೆ ಮೋದಿ ಜನಪ್ರಿಯತೆ – ಪ್ರಜಾಪ್ರಭುತ್ವದ ಆಶಯಗಳು ಮತ್ತೆ ಪುಟಿದೇಳುತ್ತಿವೆ

2024ರ ವರ್ಷವನ್ನು ಜಾಗತಿಕವಾಗಿ ನಿರ್ಣಾಯಕ ಚುನಾವಣೆಗಳ ವರ್ಷವೆಂದು ಗುರುತಿಸಲಾಗಿದೆ. ಜಗತ್ತಿನಾದ್ಯಂತ ಸುಮಾರು 64 ಪ್ರಜಾಪ್ರಭುತ್ವ ದೇಶಗಳು ಗಮನಾರ್ಹವಾಗಿ ವಿಶ್ವದ ಒಟ್ಟು ಜನಸಂಖ್ಯೆಯ ಸುಮಾರು 49% ಜನಸಂಖ್ಯೆಯನ್ನು ಪ್ರತಿನಿಧಿಸುತ್ತವೆ. ಸದ್ಯ, ಈ ಎಲ್ಲ ರಾಷ್ಟ್ರಗಳು...

ಜನಪ್ರಿಯ

ಬಾಗಲಕೋಟೆ | ಉತ್ಪಾದನೆ ಕುಸಿತ, ಭರ್ಜರಿ ಬೇಡಿಕೆ: ದಾಖಲೆ ಮಟ್ಟಕ್ಕೆ ಏರಿದ ಮೆಕ್ಕೆಜೋಳದ ಧಾರಣೆ

ಮುಂಗಾರು ಮಳೆಯ ಕೊರತೆ, ಭೀಕರ ಬರದ ಪರಿಣಾಮ ಹೊಲಗಳಲ್ಲಿ ಮೆಕ್ಕೆಜೋಳದ ಇಳುವರಿ...

ಪಶ್ಚಿಮ ಬಂಗಾಳ: ಅತ್ಯಾಚಾರ, ಕೊಲೆ ಆರೋಪಿಯ ಎನ್‌ಕೌಂಟರ್; 4 ತಿಂಗಳಲ್ಲಿ 4ನೇ ಹತ್ಯೆ

ಪಶ್ಚಿಮ ಬಂಗಾಳದ ರಾಯ್‌ಗಂಜ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ...

ಖರ್ಗೆ ‘ಈದ್’ ಹೇಳಿಕೆ; ‘ವೋಟ್ ಬ್ಯಾಂಕ್ ರಾಜಕಾರಣ’ ಎಂದ ಬಿಜೆಪಿ!

ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೀಪಾವಳಿ ಹಬ್ಬದ ಶುಭಾಶಯ ಕೋರುವಾಗ ‘ದೀಪಾವಳಿಯು...

ಛತ್ತೀಸ್‌ಗಢದಲ್ಲಿ ವಿಕೃತಿ: ಅಂಗಾಂಗ ಮಾರಾಟ ಮಾಡಲು ಸೋದರಳಿಯನ್ನೇ ಕೊಂದ ದುರುಳ

ತ್ವರಿತವಾಗಿ ಹಣ ಗಳಿಸುವ ಧಾವಂತಕ್ಕೆ ಬಿದ್ದಿದ್ದ ಯುವಕನೊಬ್ಬ, ಅಂಗಾಂಗಳನ್ನು ಮಾರಿ, ಸಂಪಾದನೆ...

Tag: slider