ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಪ್ರಧಾನಿ ಮೋದಿ ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಎರಡು ದಿನಗಳ ಧ್ಯಾನಕ್ಕೆ ತೆರಳಿದ್ದಾರೆ. ಅವರ ಧ್ಯಾನಕ್ಕಾಗಿ ಮಾಡಲಾದ ಎಲ್ಲ ಏರ್ಪಾಡುಗಳಿಗೆ ತಗುಲುವ ವೆಚ್ಚವನ್ನು ಬಿಜೆಪಿಯಿಂದ ವಸೂಲಿ...
ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಬಿಜೆಪಿಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶನಿವಾರ...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೇಳಿಬಂದಿರುವ ಅಕ್ರಮ ಮತ್ತು ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ ವಶಕ್ಕೆ ಪಡೆದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ...
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಅವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಶನಿವಾರ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯ ಆತ್ಮಹತ್ಯೆ ಹಾಗೂ 185 ಕೋಟಿ ಅವ್ಯವಹಾರ ಪ್ರಕರಣದಲ್ಲಿ ಬ್ರಹ್ಮಾಂಡ ಭ್ರಷ್ಟಚಾರ ನಡೆದಿರುವುದು ಅತ್ಯಂತ ಸ್ಪಷ್ಟವಾಗಿದ್ದರೂ ಸಚಿವ ಬಿ ನಾಗೇಂದ್ರ, ನಿಗಮದ ಅಧ್ಯಕ್ಷ ಹಾಗೂ ಭ್ರಷ್ಟ ಅಧಿಕಾರಿಗಳನ್ನು ರಕ್ಷಣೆ...