ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನು ಹುದ್ದೆಯಿಂದ ಅನರ್ಹಗೊಳಿಸಿದ ಸರ್ಕಾರ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯರನ್ನ ಅನರ್ಹಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪ...

ಜೂ.1 | 57 ಲೋಕಸಭಾ ಕ್ಷೇತ್ರಗಳಿಗೆ ಕೊನೆಯ ಹಂತದ ಮತದಾನ; ಪ್ರಧಾನಿ ಮೋದಿ ಸೇರಿ 904 ಅಭ್ಯರ್ಥಿಗಳು ಕಣದಲ್ಲಿ

ಪ್ರಸಕ್ತ ನಡೆಯುತ್ತಿರುವ 2024ರ ಲೋಕಸಭಾ ಚುನಾವಣೆಯ 7ನೇ ಹಾಗೂ ಅಂತಿಮ ಹಂತದ ಮತದಾನ ಶನಿವಾರ (ಜೂನ್ 1) ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 904 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅಂತಿಮ ಹಂತದಲ್ಲಿ ಒಟ್ಟು...

ಸಂತ್ರಸ್ತೆಯ ಅಪಹರಣ ಪ್ರಕರಣ | ಭವಾನಿ ರೇವಣ್ಣ ಕಾರು ಚಾಲಕನನ್ನು ಬಂಧಿಸಿದ ಎಸ್‌ಐಟಿ ತಂಡ

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಭವಾನಿ ರೇವಣ್ಣ ಅವರ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಭವಾನಿಯವರಿಗೆ ಬಂಧನ ಭೀತಿ ಎದುರಾಗಿದೆ. ಈ...

ಸಂತ್ರಸ್ತೆಯ ಅಪಹರಣ ಪ್ರಕರಣ | ರೇವಣ್ಣಗೆ ಜಾಮೀನು ನೀಡಿರುವ ಆದೇಶದಲ್ಲಿ ದೋಷ ಇದ್ದಂತಿದೆ: ಹೈಕೋರ್ಟ್‌

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಿರುವ ಆದೇಶದಲ್ಲಿ ಕಾನೂನು ನಿಬಂಧನೆಯನ್ನು ತಪ್ಪಾಗಿ ವ್ಯಾಖ್ಯಾನಿಸಿದಂತಿದೆ ಎಂದು ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ...

ವಾಲ್ಮೀಕಿ ನಿಗಮ ಅಕ್ರಮ | ರಾಜ್ಯ ಸರ್ಕಾರ ಮೊದಲ ವಿಕೆಟ್ ಪತನ ನಿಶ್ಚಿತ: ಆರ್ ಅಶೋಕ್‌

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್‌ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬಿಜೆಪಿಯಿಂದ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಸಚಿವರು ರಾಜೀನಾಮೆ ನೀಡಿ ನ್ಯಾಯ ಸಿಗುವವರೆಗೂ ಹೋರಾಟ ಮಾಡಲಾಗುವುದು ಎಂದು...

ಜನಪ್ರಿಯ

ಖರ್ಗೆ ‘ಈದ್’ ಹೇಳಿಕೆ; ‘ವೋಟ್ ಬ್ಯಾಂಕ್ ರಾಜಕಾರಣ’ ಎಂದ ಬಿಜೆಪಿ!

ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೀಪಾವಳಿ ಹಬ್ಬದ ಶುಭಾಶಯ ಕೋರುವಾಗ ‘ದೀಪಾವಳಿಯು...

ಛತ್ತೀಸ್‌ಗಢದಲ್ಲಿ ವಿಕೃತಿ: ಅಂಗಾಂಗ ಮಾರಾಟ ಮಾಡಲು ಸೋದರಳಿಯನ್ನೇ ಕೊಂದ ದುರುಳ

ತ್ವರಿತವಾಗಿ ಹಣ ಗಳಿಸುವ ಧಾವಂತಕ್ಕೆ ಬಿದ್ದಿದ್ದ ಯುವಕನೊಬ್ಬ, ಅಂಗಾಂಗಳನ್ನು ಮಾರಿ, ಸಂಪಾದನೆ...

ಏಳು ಕೊಲೆಗಳು ಮತ್ತು ಮನುಷ್ಯ ಮೃಗ!: ಕ್ರೋಧ, ಕ್ರೌರ್ಯ, ವಿವೇಕದ ಕಾವಲು ಕಳಚಿದಾಗ…

ಮನುಷ್ಯತ್ವದ ಮುಖವಾಡ ಕಳಚಿದಾಗಒಳಗಿನ ಮೃಗ ಎಚ್ಚರಗೊಳ್ಳುತ್ತದೆ…ವಿವೇಕದ ಬೆಳಕು ಆರಿದಾಗಕ್ರೋಧವೇ ದಾರಿದೀಪವಾಗುತ್ತದೆ… ಬುದ್ಧಿಯೇ ಅದರ...

ಕರ್ನಾಟಕದ ಬೆನ್ನಲ್ಲೇ ಎಚ್ಚೆತ್ತ ಕೇರಳ: ಪೆಟ್ರೋಲ್‌ನಲ್ಲಿ ಎಥೆನಾಲ್ ಪ್ರಮಾಣ ಪರೀಕ್ಷೆಗೆ ಮುಂದು

ಕರ್ನಾಟಕದಲ್ಲಿ ಪೆಟ್ರೋಲ್‌ನಲ್ಲಿ ನಿಗದಿತ ಪ್ರಮಾಣಕ್ಕಿಂತ ಅಧಿಕ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ...

Tag: slider