ರಾಜ್ಯದಲ್ಲಿ ಯಾವುದೇ ಹಗರಣ ನಡೆಯಲು ನಾವು ಬಿಡಲ್ಲ. ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಯ ಸತ್ಯ ಸಿಐಡಿ ತನಿಖೆಯಲ್ಲಿ ಹೊರ ಬರಲಿ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಭ್ರಷ್ಟಾಚಾರ ಕುರಿತು...
ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಪುತ್ರನ ಬೆಂಗಾವಲು ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ.
ಮೃತರಲ್ಲಿ 17 ವರ್ಷದ...
ಬಿಜೆಪಿಯ ಸುವೆಂದು ಅಧಿಕಾರಿ ವಿರುದ್ಧದ ಸಿಬಿಐ ಪ್ರಕರಣವು ಬಿಜೆಪಿಯ ವಾಷಿಂಗ್ ಮಷೀನ್‌ನಲ್ಲಿ ಸ್ವಚ್ಛ ಮಾಡಲಾಗಿದೆಯೇ ಎಂದು ಕಾಂಗ್ರೆಸ್ ಬುಧವಾರ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯನ್ನು ಪ್ರಶ್ನಿಸಿದೆ.
ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್...
ಸಾಮಾಜಿಕ ಕಾರ್ಯಕರ್ತ ಶಾರ್ಜೀಲ್ ಇಮಾನ್ ಅವರಿಗೆ 2020ರ ಕೋಮು ಗಲಭೆ ಹಾಗೂ ಕಾನೂನುಬಾಹಿರ ಚಟುವಟಿಗೆಗಳಲ್ಲಿ ಸಂಬಂಧ ಹೊಂದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಜಾಮೀನು ನೀಡಿದೆ.
ವಿಚಾರಣಾ ನ್ಯಾಯಾಲಯದಿಂದ ಜಾಮೀನು ನಿರಾಕರಣೆಯಾದ ನಂತರ...
ಲೈಂಗಿಕ ಹಗರಣಗಳ ಆರೋಪಿ ಹಾಗೂ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿಗೆ ಮೇ 30 ರಂದು ವಿಮಾನ ಕಾಯ್ದಿರಿಸಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ಪ್ರಜ್ವಲ್...