ಪಂಜಾಬ್ | ಎಎಪಿ-ಎಸ್‌ಎಡಿ-ಕಾಂಗ್ರೆಸ್‌ ನಡುವಿನ ಕದನದಲ್ಲಿ ನಲುಗುತ್ತಿದೆ ಬಿಜೆಪಿ

20024ರ ಲೋಕಸಭಾ ಚುನಾವಣೆಯ ಅಂತಿಮ ಹಂತದಲ್ಲಿ ಜೂನ್ 1ರಂದು ಪಂಜಾಬ್‌ಮತದಾನ ಮಾಡಲಿದೆ. ರಾಜ್ಯದಲ್ಲಿ ಎಎಪಿ, ಕಾಂಗ್ರೆಸ್‌, ಎಸ್‌ಎಡಿ ಹಾಗೂ ಬಿಜೆಪಿ ನಡುವೆ ಚತುಷ್ಕೋನ ಸ್ಪರ್ಧೆಯಿದೆ. ನಾಲ್ಕು ಪಕ್ಷಗಳು ತಮ್ಮ ನೆಲೆಯನ್ನು ಭದ್ರ ಮಾಡಿಕೊಳ್ಳಲು...

ಮಾನನಷ್ಟ ಆರೋಪ: ಬಿಜೆಪಿ, ಚುನಾವಣಾ ಆಯೋಗಕ್ಕೆ ನೋಟಿಸ್ ಕಳುಹಿಸಿದ ಟಿಎಂಸಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಂಗಳವಾರ ಬಿಜೆಪಿ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಮಾನನಷ್ಟ ನೋಟಿಸ್ ಕಳುಹಿಸಿದೆ. ಬಿಜೆಪಿ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಜಾಹೀರಾತನ್ನು ಪ್ರಕಟಿಸಿದ್ದು ಕೋಲ್ಕತ್ತಾ ಹೈಕೋರ್ಟಿನ ಆದೇಶವನ್ನು ಉಲ್ಲಂಘಿಸಿದೆ ಎಂದು...

ಪ್ರಜ್ವಲ್ ಲೈಂಗಿಕ ಹಗರಣ| ಎಚ್‌ಡಿ ರೇವಣ್ಣ ಜಾಮೀನು ರದ್ದುಪಡಿಸಲು ಕೋರಿ ಹೈಕೋರ್ಟ್‌ಗೆ ಎಸ್‌ಐಟಿ ಅರ್ಜಿ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಅತ್ಯಾಚಾರ ಸಂತ್ರಸ್ತ ಮಹಿಳೆಯೊಬ್ಬರನ್ನು ಅಪಹರಣ ಮಾಡಿದ ಆರೋಪದಲ್ಲಿ ಜೆಡಿಎಸ್‌ ಶಾಸಕ ಎಚ್‌ಡಿ ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನನ್ನ ರದ್ದುಗೊಳಿಸಬೇಕು ಎಂದು ಕೋರಿ ಈ ಪ್ರಕರಣಗಳ ತನಿಖೆಯನ್ನು ನಡೆಸುತ್ತಿರುವ...

ರಾಜಸ್ಥಾನ| ಬಿಸಿಲಿನ ತಾಪಕ್ಕೆ ಮತ್ತೆ ಮೂವರು ಬಲಿ; ರೋಗಿಗಳ ಸಂಖ್ಯೆ 3,965ಕ್ಕೆ ಏರಿಕೆ

ರಾಜಸ್ಥಾನದಲ್ಲಿ ಬಿಸಿಲಿನ ತಾಪಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಜೈಪುರದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇನ್ನು ಬಿಸಿಲಿನ ತಾಪದಿಂದ ಅನಾರೋಗ್ಯಕ್ಕೆ ಒಳಗಾದ ರೋಗಿಗಳ ಸಂಖ್ಯೆ 3965ಕ್ಕೆ ಏರಿದೆ. ಮೃತಪಟ್ಟವರು ಆಗ್ರಾ ಮತ್ತು...

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ: 6,675 ಮಂದಿ ಅರ್ಹತೆ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದ್ದು, 6,675 ಮಂದಿ ಅರ್ಹತೆ ಪಡೆದಿದ್ದಾರೆ. ಕಲಾ, ವಿಜ್ಞಾನ, ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಜನವರಿ 13ರಂದು...

ಜನಪ್ರಿಯ

ಮಧುಗಿರಿ | ಸಂವಿಧಾನ ದೇಶದ ಚರಿತ್ರೆ, ವರ್ತಮಾನ ಮತ್ತು ಭವಿಷ್ಯವನ್ನು ಪ್ರತಿನಿಧಿಸುತ್ತದೆ: ಎ. ನಾರಾಯಣ

 ಪ್ರಪಂಚದಲ್ಲೇ ಬೃಹತ್ ಲಿಖಿತ ಸಂವಿಧಾನವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತದ ಸಂವಿಧಾನವು ಏಕಕಾಲಕ್ಕೆ...

ಉಡುಪಿ | ಅಕ್ಕಿ ಬೆಲೆ ಏರಿಕೆ ಬೆನ್ನಲ್ಲೇ ಭತ್ತಕ್ಕೂ ಬೆಲೆ ಹೆಚ್ಚಳಕ್ಕೆ ರೈತರ ಆಗ್ರಹ

ರಾಜ್ಯದಲ್ಲಿ ಅಕ್ಕಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಭತ್ತಕ್ಕೂ ಸೂಕ್ತ...

ಗುಬ್ಬಿ | ಸಿ.ಎಸ್.ಪುರದಲ್ಲಿ ನ.13 ರಂದು ದೇವೇಗೌಡರ ಪುತ್ಥಳಿ ಅನಾವರಣ : ಶಾಸಕ ಎಂ.ಟಿ.ಕೃಷ್ಣಪ್ಪ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ರಾಜಕೀಯ ಹಾದಿ ಹಾಗೂ ಸಮಾಜದ ಅಭಿವೃದ್ದಿ...

ಮುಂಡಗೋಡ | ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಯ ಮನೆ ಧ್ವಂಸಗೊಳಿಸಿದ ಗ್ರಾಮಸ್ಥರು

12 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ...

Tag: slider