ಪಪುವಾ ನ್ಯೂಗಿನಿಗೆ 1 ಮಿಲಿಯನ್ ಡಾಲರ್ ನೆರವು ಘೋಷಿಸಿದ ಭಾರತ

ಬೃಹತ್‌ ಪ್ರಮಾಣದ ಭೂಕುಸಿತದಿಂದ ಅಪಾರ ಪ್ರಮಾಣದ ಸಾವು ನೋವಿನ ನಷ್ಟ ಅನುಭವಿಸಿರುವ ಪಪುವಾ ನ್ಯೂಗಿನಿ ದೇಶಕ್ಕೆ ಭಾರತ ಸರ್ಕಾರ 1 ಮಿಲಿಯನ್‌ ಡಾಲರ್‌ ಆರ್ಥಿಕ ನೆರವನ್ನು ಘೋಷಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ವಿದೇಶಾಂಗ...

ಪಠ್ಯಪುಸ್ತಕ ಪರಿಷ್ಕರಣೆ | ಕೆಲವು ಪದ ಮತ್ತು ವಾಕ್ಯಗಳಲ್ಲಷ್ಟೇ ಬದಲಾವಣೆ: ಸಚಿವ ಮಧು ಬಂಗಾರಪ್ಪ

"ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಕ್ಕಳು ಯಾವುದೇ ತೊಂದರೆ ಇಲ್ಲದಂತೆ ತೊಡಗಿಸಿಕೊಳ್ಳಲು ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆ. ಪಠ್ಯಗಳಲ್ಲಿ ಈ ವರ್ಷ ಯಾವುದೇ ಮುಖ್ಯ ಬದಲಾವಣೆಯಿಲ್ಲ" ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ...

ಅಂದು ನಮ್ಮನ್ನು ಹೊರದಬ್ಬಿದ್ರಿ, ಇಂದು ಬಿಜೆಪಿ ನಿಮ್ಮನ್ನು ಹೊರದಬ್ಬಿದೆ; ರಘುಪತಿ ಭಟ್‌ಗೆ ಹಿಜಾಬ್ ಸಂತ್ರಸ್ತ ವಿದ್ಯಾರ್ಥಿನಿ ಟಾಂಗ್

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಮಾಜಿ...

ʼಈ ದಿನʼ ಗ್ರೌಂಡ್‌ ರಿಪೋರ್ಟ್‌ 4 | ರೇವಣ್ಣ ಕುಟುಂಬದ ದಬ್ಬಾಳಿಕೆ ಸಾಂಸ್ಕೃತಿಕ ವಲಯವನ್ನೂ ಬಿಟ್ಟಿಲ್ಲ!

ಶಾಸಕ ಎಚ್‌ ಡಿ ರೇವಣ್ಣ ಕುಟುಂಬ ಕಳೆದ ನಾಲ್ಕು ದಶಕಗಳಿಂದ ಹಾಸನದ ಜನರನ್ನು ಇನ್ನಿಲ್ಲದಂತೆ ಬಾಧಿಸಿದೆ. ಜಿಲ್ಲೆಯಲ್ಲಿ ಯಾವುದೇ ಸಂಘಟನೆ, ಚಳವಳಿ ತಲೆಯೆತ್ತದಂತೆ ಮಾಡಿರುವ ಕುಟುಂಬ, ಈಗ ಅದೇ ನೆಲದಲ್ಲಿ ಬೃಹತ್‌ ಪ್ರತಿಭಟನೆಯನ್ನು...

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲೀದ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ಈಶಾನ್ಯ ದೆಹಲಿಯಲ್ಲಿ 2020 ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಮಾಜಿ ಜೆಎನ್‌ಯು ವಿದ್ಯಾರ್ಥಿ ನಾಯಕ ಉಮರ್‌ ಖಾಲೀದ್‌ ಅವರಿಗೆ ಜಾಮೀನು ನೀಡುವುದನ್ನು ದೆಹಲಿ ಹೈಕೋರ್ಟ್‌ ನಿರಾಕರಿಸಿದೆ. ಹೆಚ್ಚುವರಿ ಸೆಷನ್ಸ್‌ನ ನ್ಯಾಯಾಧೀಶರಾದ ಸಮೀರ್‌ ಬಾಜಪೇಯಿ...

ಜನಪ್ರಿಯ

ಉಡುಪಿ | ಅಕ್ಕಿ ಬೆಲೆ ಏರಿಕೆ ಬೆನ್ನಲ್ಲೇ ಭತ್ತಕ್ಕೂ ಬೆಲೆ ಹೆಚ್ಚಳಕ್ಕೆ ರೈತರ ಆಗ್ರಹ

ರಾಜ್ಯದಲ್ಲಿ ಅಕ್ಕಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಭತ್ತಕ್ಕೂ ಸೂಕ್ತ...

ಗುಬ್ಬಿ | ಸಿ.ಎಸ್.ಪುರದಲ್ಲಿ ನ.13 ರಂದು ದೇವೇಗೌಡರ ಪುತ್ಥಳಿ ಅನಾವರಣ : ಶಾಸಕ ಎಂ.ಟಿ.ಕೃಷ್ಣಪ್ಪ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ರಾಜಕೀಯ ಹಾದಿ ಹಾಗೂ ಸಮಾಜದ ಅಭಿವೃದ್ದಿ...

ಮುಂಡಗೋಡ | ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಯ ಮನೆ ಧ್ವಂಸಗೊಳಿಸಿದ ಗ್ರಾಮಸ್ಥರು

12 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ...

ಕುಂದಾಪುರದಲ್ಲಿ ಸಂಭ್ರಮದ ‘ನಮ್ಮೂರ ದೀಪಾವಳಿ – ನಮ್ಮೂರ ಪ್ರತಿಭೆಗಳಿಗೆ’ ಕಾರ್ಯಕ್ರಮ

ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಅಕ್ಷರ ಸಾಂಸ್ಕೃತಿಕ ಸಂಸ್ಥೆ ಹಾಗೂ...

Tag: slider