ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಒಂದು ತಿಂಗಳ ಅವಧಿಯಲ್ಲಿಯೇ ಬರೋಬ್ಬರಿ 7 ಕೆಜಿ ತೂಕವನ್ನು ಕಳೆದುಕೊಂಡಿದ್ದು ತಮ್ಮ ತೂಕ ಇಳಿಕೆಯ ಬಗ್ಗೆ ಕಳವಳ ವ್ಯಕ್ತಪಡಿದ್ದಾರೆ.
ಕೆಲವು ಗಂಭೀರ ವೈದ್ಯಕೀಯ ಸ್ಥಿತಿಯನ್ನು ಎದುರಿಸುತ್ತಿರುವ ಕಾರಣ...
ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ದಲಿತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಬಲ ಜಾತಿಯ ಯುವಕರ ಗುಂಪು ಸಂತ್ರಸ್ತ ಯುವತಿಯ ಸಹೋದರನನ್ನು ಥಳಿಸಿ ಹತ್ಯೆಗೈದಿತ್ತು. ಇದೀಗ, ಅದೇ ಗುಂಪು ಆಕೆಯ ಚಿಕ್ಕಪ್ಪನ ಮೇಲೂ...
ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಲಭ್ಯವಿದ್ದ ಬಿತ್ತನೆ ಬೀಜದ ಬೆಲೆ ಏರಿಕೆಯಾದ ಪರಿಣಾಮ, ಮುಕ್ತ ಮಾರುಕಟ್ಟೆಯಲ್ಲಿಯೂ ದರ ದುಪ್ಪಟ್ಟಾಗಿದೆ. ಕೃಷಿ ಸಚಿವರೇ, ಎಲ್ಲಿದ್ದೀರಪ್ಪ? ಎಂದು ಜೆಡಿಎಸ್ ಕಿಡಿಕಾರಿದೆ.
ಎಕ್ಸ್ ತಾಣದಲ್ಲಿ ಈ ಕುರಿತು ಪೋಸ್ಟ್...
ಲೋಕಸಭಾ ಚುನಾವಣೆಯ ನಂತರ ಕೈಗಾರಿಕೋದ್ಯಮಿಗಳ ಕುರಿತು ಜಾರಿ ನಿರ್ದೇಶನಾಲಯ (ಇಡಿ) ಕೇಳುವ ಪ್ರಶ್ನೆಗಳ ಬಗೆಗಿನ ವಿಚಾರವನ್ನು ಉದ್ದೇಶಪೂರ್ವಕವಾಗಿ ತಪ್ಪಿಸಲು ಪ್ರಧಾನಿ ಮೋದಿ, 'ದೇವರು ನನ್ನನ್ನು ಕಳುಹಿಸಿದ್ದಾನೆ' ಎಂಬ ಹೇಳಿಕೆ ನೀಡಿದ್ದಾರೆ ಎಂದು ಮೋದಿ...
ಕಳೆದ ಎರಡು ವರ್ಷಗಳಲ್ಲಿ ಕೇರಳದಲ್ಲಿ 519 ಜನರು ಮಾನವ ಕಳ್ಳಸಾಗಾಣಿಕೆಗೆ ಬಲಿಯಾಗಿದ್ದಾರೆ. ಅವರಲ್ಲಿ 236 ಮಕ್ಕಳು, 234 ಮಹಿಳೆಯರು ಹಾಗೂ 49 ಪುರುಷರು ಎಂದು ಪೊಲೀಸ್ ಅಂಕಿಅಂಶಗಳು ವಿವರಿಸಿವೆ.
2022 ಮತ್ತು 2023ರ ಪೊಲೀಸ್...