ಹರಿಯಾಣದ ಎಲ್ಲ 10 ಲೋಕಸಭಾ ಕ್ಷೇತ್ರಗಳಿಗೆ ಮೇ 25ರಂದು ಮತದಾನ ಮುಗಿದಿದೆ. ರಾಜ್ಯದಲ್ಲಿ ಬಿಜೆಪಿ ನಾನಾ ಸವಾಲು, ಬದಲಾವಣೆಗಳನ್ನು ಎದುರಿಸುತ್ತಿರುವ ಸಮಯದಲ್ಲೇ ಮತದಾನ ನಡೆಸಿದ್ದು, ಬಿಜೆಪಿ ಬಹುತೇಕ ಸ್ಥಾನಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿದೆ.
ರಾಜ್ಯದಲ್ಲಿ ಬಿಜೆಪಿ...
ಇಂಡೋನೇಷ್ಯಾದ ಪಶ್ಚಿಮ ಭಾಗದಲ್ಲಿರುವ ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದ 2,000ಕ್ಕೂ ಹೆಚ್ಚು ಜನರು ಜೀವಂತ ಸಮಾಧಿ ಆಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ಕೇಂದ್ರ ಸೋಮವಾರ ಹೇಳಿದೆ. ಭೂಕುಸಿತವಾದ ಪ್ರದೇಶಕ್ಕೆ ತಲುಪಲು ಆಗುತ್ತಿರುವ ಸಮಸ್ಯೆಯಿಂದಾಗಿ ಕೆಲವೇ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಆವರಣದಲ್ಲಿ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಸೋಮವಾರ ಪುಷ್ಪ ನಮನ ಸಲ್ಲಿಸಿದರು.
ನಂತರ ಸಿದ್ದರಾಮಯ್ಯ ಅವರು...
ಸುಮಾರು 25ಕ್ಕೂ ಅಧಿಕ ಜನರ ಸಾವಿಗೆ ಕಾರಣವಾದ ರಾಜ್ಕೋಟ್ ಗೇಮ್ ಝೋನ್ ಬೆಂಕಿ ಅವಘಡದಲ್ಲಿ ನಿರ್ಲಕ್ಷ್ಯ ತೋರಿದ ಕಾರಣ ತಕ್ಷಣದಿಂದ ಜಾರಿಗೆ ಬರುವಂತೆ ಇಬ್ಬರು ಪೊಲೀಸ್ ಇನ್ಸ್ಪೆಕ್ಟರ್ಗಳು ಸೇರಿ ಒಟ್ಟು ಐವರು ಅಧಿಕಾರಿಗಳನ್ನು...
ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಗೊಂಡಿರುವ ಕಾನೂನು ಸುವ್ಯವಸ್ಥೆಯ ನೆರಳಿನಲ್ಲಿ ಬೆಳಕಿಗೆ ಬಾರದ ಅದೆಷ್ಟು ಜನರು ಡ್ರಗ್ಸ್ ಜಾಲಕ್ಕೆ ಸಿಲುಕಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೋ ಎಂಬ ಆತಂಕದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ಬಿಜೆಪಿ...