ಜೈಲಿಗೆ ವಾಪಸ್ ಹೋಗವುದಿಲ್ಲವೆನ್ನುವುದು ಕೇಜ್ರಿವಾಲ್ ಊಹೆ: ಸುಪ್ರೀಂ ಕೋರ್ಟ್

ಲೋಕಸಭಾ ಚುನಾವಣೆಯಲ್ಲಿ ಎಎಪಿಗೆ ಮತ ನೀಡಿದರೆ ನಾನು ಮತ್ತೆ ಜೈಲಿಗೆ ವಾಪಸ್‌ ಹೋಗುವುದಿಲ್ಲ ಎಂಬ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್,ಇದು...

ಬಾಲಕಿ ಹತ್ಯೆ ಪ್ರಕರಣ | ಸ್ಪೆಷಲ್ ಕೋರ್ಟ್ ತೆರೆಯಲು ಕ್ರಮ, ನೀತಿ ಸಂಹಿತೆ ಮುಗಿದ ಮೇಲೆ ಕುಟುಂಬಕ್ಕೆ ಪರಿಹಾರ: ಸಚಿವ ಪರಮೇಶ್ವರ್‌

ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯನ್ನು ಮತ್ತೆ ವಾಪಸ್ ಕರೆದುಕೊಂಡು ಬರಲು ಆಗುವುದಿಲ್ಲ.‌ ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕರನ್ನು ನೇಮಿಸಿ,...

ಪೆನ್‌ಡ್ರೈವ್‌ ಪ್ರಕರಣ | ಪ್ರಜ್ವಲ್‌ ರೇವಣ್ಣ ಮೊದಲಿನಿಂದಲೂ ನನ್ನ ಸಂಪರ್ಕದಲ್ಲಿಲ್ಲ: ಎಚ್‌ ಡಿ ಕುಮಾರಸ್ವಾಮಿ

ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಮೊದಲಿನಿಂದಲೂ ಪಕ್ಷದ ಚಟುವಟಿಕೆಗಳ ಸಂದರ್ಭದಲ್ಲಿ ನನ್ನ ಸಂಪರ್ಕದಲ್ಲಿ ಇರಲಿಲ್ಲ. ಪೆನ್‌ಡ್ರೈವ್‌ ಪ್ರಕರಣ ಬೆಳಕಿಗೆ ಬಂದ ಮೇಲೂ ನನ್ನ ಸಂಪರ್ಕದಲ್ಲಿಲ್ಲ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ...

ಸಾರ್ವಜನಿಕರೊಬ್ಬರು ಕೇಳಿದ ಪ್ರಶ್ನೆಗೆ ಅಸಂಬದ್ಧ ಉತ್ತರ ನೀಡಿದ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕರೊಬ್ಬರು ಕೇಳಿದ ಪ್ರಶ್ನೆಗೆ ಅಸಂಬದ್ಧ ಉತ್ತರ ನೀಡಿದ ಘಟನೆ ಎಲ್ಲಡೆ ವೈರಲ್‌ ಆಗುತ್ತಿದೆ. ಷೇರು ಮಾರುಕಟ್ಟೆಯ ಗ್ರಾಹಕರೊಬ್ಬರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಷೇರು...

ಹಾಸನದಲ್ಲಿ ದಾರುಣ ಘಟನೆ: ಕೆರೆಯಲ್ಲಿ ಈಜಲು ಹೋದ ಒಂದೇ ಗ್ರಾಮದ ನಾಲ್ವರು ಮಕ್ಕಳು ನೀರುಪಾಲು

ಹಾಸನ ಜಿಲ್ಲೆಯಲ್ಲಿ ಗುರುವಾರ(ಮೇ 16) ಮಧ್ಯಾಹ್ನ ನಡೆದ ದಾರುಣ ಘಟನೆಯೊಂದರಲ್ಲಿ ಕೆರೆಯಲ್ಲಿ ಈಜಲೆಂದು ಹೋಗಿದ್ದ ನಾಲ್ವರು ಮಕ್ಕಳು ನೀರುಪಾಲಾಗಿದ್ದಾರೆ. ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ...

ಜನಪ್ರಿಯ

ಗಿನ್ನಿಸ್ ದಾಖಲೆಯತ್ತ ಕೊಂಕಣಿ ಗಾಯನ ಮಾರಾಥಾನ್: 130 ಗಂಟೆಗಳ ಮೈಲಿಗಲ್ಲು ದಾಟಿದ ʻಮಾಂಡ್ ಸೊಭಾಣ್ʼ

ಮಂಗಳೂರಿನ ಟೌನ್‌ಹಾಲ್‌ನಲ್ಲಿ ‘ಮಾಂಡ್ ಸೊಭಾಣ್‌’ ಸಂಸ್ಥೆಯು ಆಯೋಜಿಸಿರುವ ‘ದೀರ್ಘಾವಧಿಯ ಗಾಯನ ಮಾರಾಥಾನ್...

ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಬಾಲಕರ ವಸತಿ ನಿಲಯ ಉದ್ಘಾಟನೆ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ...

ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 7 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಭಾಗಗಳಲ್ಲಿ ಒಟ್ಟಾರೆಯಾಗಿ 16 ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ...

ಚಿಕ್ಕಮಗಳೂರು | ಮಹಿಳೆ ಮಗನೊಂದಿಗೆ ನಾಪತ್ತೆ

ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕಾರ್ಮಕ್ಕಿ ಗ್ರಾಮ ಮಹಿಳೆ ಹಾಗೂ ಮೂರು ವರ್ಷದ...

Tag: slider