ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಇಳಿಸಲು ಡಿ ಕೆ ಶಿವಕುಮಾರ್‌ ಏನು ಬೇಕಾದರೂ ಮಾಡಬಲ್ಲರು: ರಾಜು ಗೌಡ

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ಕಾರ್ಯಸಾಧನೆಗಾಗಿ ಹಲವಾರು ಅಸ್ತ್ರಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಅವರಿಗೆ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆ ಇದ್ದು, ಅದಕ್ಕಾಗಿ ಅವರು ಏನು ಬೇಕಾದರೂ ಮಾಡಬಲ್ಲರು ಎಂದು ಬಿಜೆಪಿ...

ಪ್ರಜ್ವಲ್‌ ಲೈಂಗಿಕ ಹಗರಣ | ರೇವಣ್ಣ ಕುಟುಂಬದ ಫಾರ್ಮ್‌ ಹೌಸ್‌ಗಳ ಮೇಲೆ ಎಸ್‌ಐಟಿ ದಾಳಿ

ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ರಾಷ್ಟ್ರಮಟ್ಟದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಲೈಂಗಿಕ ಹಗರಣ ಸಂಬಂಧ ಮಾಜಿ ಸಚಿವ ರೇವಣ್ಣ ಮತ್ತು...

ರೋಹಿತ್ ವೇಮುಲಾ ಪ್ರಕರಣದ ‘ಫೈಲ್ ಕ್ಲೋಸ್’ ಮಾಡಿದ ಪೊಲೀಸರು; ಆರೋಪಿಗಳಿಗೆ ‘ಕ್ಲೀನ್ ಚಿಟ್’

ವಿಶ್ವವಿದ್ಯಾಲಯದ ಕಿರುಕುಳ, ಮಾನಸಿಕ ಹಿಂಸೆಯಿಂದಾಗಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ರೋಹಿತ್ ವೇಮುಲಾ ಸಾವಿನ ಪ್ರಕರಣವನ್ನು ತೆಲಂಗಾಣ ಪೊಲೀಸರು ಖುಲಾಸೆ ಮಾಡುವ ವರದಿ ಸಲ್ಲಿಸಿದ್ದಾರೆ. ಪ್ರಕರಣದ ಆರೋಪಿಗಳಿಗೆ ಕ್ಲೀನ್‌ ಚಿಟ್ ನೀಡಿದ್ದಾರೆ. ಹೈದರಾಬಾದ್‌ ಕೇಂದ್ರೀಯ...

ಬೀದರ್‌ | ಬಸವಣ್ಣ, ಅಂಬೇಡ್ಕರ್ ತತ್ವ ಒಪ್ಪುವವರು ಆರ್‌ಎಸ್‌ಎಸ್‌ ಕಚೇರಿಗೆ ಕಾಲಿಡಬೇಡಿ: ಜಿಗ್ನೇಶ್‌ ಮೇವಾನಿ

ಕಾಂಗ್ರೆಸ್‌ ಸಂವಿಧಾನವನ್ನು ನಂಬುತ್ತದೆ. ಆದರೆ, ಬಿಜೆಪಿ, ಆರ್‌ಎಸ್‌ಎಸ್‌ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಮನುಸ್ಮೃತಿ ನಂಬುತ್ತಾರೆ. ಬಸವಣ್ಣ ಹಾಗೂ ಡಾ. ಬಿ.ಆರ್ ಅಂಬೇಡ್ಕರ್‌ ಅವರ ತತ್ವಗಳನ್ನು ನಂಬು‍ವವರು ಜೀವನದಲ್ಲಿ ಎಂದೂ ಆರ್‌ಎಸ್‌ಎಸ್‌ ಶಾಖೆಗೆ...

ಕೋವಿಶೀಲ್ಡ್ ಪಡೆದ ಬಳಿಕ ನಮ್ಮ ಮಗಳ ಸಾವು; ದಂಪತಿ ಆರೋಪ: ಅಸ್ಟ್ರಾಜೆನೆಕಾ ವಿರುದ್ಧ ಮೊಕದ್ದಮೆಗೆ ಸಜ್ಜು

ಕೋವಿಶೀಲ್ಡ್ ಲಸಿಕೆಯಿಂದಾಗಿ ರಕ್ತ ಹೆಪ್ಪುಗಟ್ಟಬಹುದು ಮತ್ತು ದೇಹದಲ್ಲಿ ಪ್ಲೇಟ್‌ಲೆಟ್ ಪ್ರಮಾಣ ಕಡಿಮೆಯಾಗಬಹುದು ಎಂದು ಅಸ್ಟ್ರಾಜೆನೆಕಾ ಯುಕೆ ನ್ಯಾಯಾಲಯದ ಮುಂದೆ ಒಪ್ಪಿಕೊಂಡ ಬಳಿಕ ಸಂಸ್ಥೆಯ ವಿರುದ್ಧ ಮೊಕದ್ದಮೆ ಹೂಡಲು ಭಾರತದ ದಂಪತಿಗಳು ಸಜ್ಜಾಗಿದ್ದಾರೆ. ಕೋವಿಶೀಲ್ಡ್ ಲಸಿಕೆ...

ಜನಪ್ರಿಯ

ರಾಯಚೂರು | ಪಟಾಕಿ ಮಳಿಗೆಗಳಲ್ಲಿ ಅಪ್ರಾಪ್ತರ ದುಡಿಮೆ ನಿಷೇಧ: ನೇಮಕ ಮಾಡಿದರೆ ಕಾನೂನು ಕ್ರಮ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವ...

ಧಾರವಾಡ | ನಮ್ಮ ಮನೆಯಿಂದಲೇ ಕನ್ನಡ ಉಳಿಸಿ, ಬೆಳೆಸೋಣ: ಲಿಂಗರಾಜ ಪಾಟೀಲ್

"ಪ್ರಸ್ತುತ ಆಧುನಿಕ ದಿನಗಳಲ್ಲಿ ಹಿರಿಯರು ತಪ್ಪು ಮಾಡುತ್ತಿದ್ದಾರೆ. ತಮ್ಮ ಮಕ್ಕಳು, ಮೊಮ್ಮಕ್ಕಳನ್ನು...

ಹಾವೇರಿ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ: ಸಚಿವ ರುದ್ರಪ್ಪ ಲಮಾಣಿ

"ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ...

ಗದಗ | ಪ್ರಕೃತಿ ವಿಕೋಪದ ಸಂಕಷ್ಟಕ್ಕೆ ರೈತರ ನೆರವಿಗೆ ಫಸಲ್ ಬಿಮಾ ಯೋಜನೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ...

Tag: slider