ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ, ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಬಿಲ್ಲವ ಸಮುದಾಯಕ್ಕೆ ಸೇರಿದ ಕವಿತಾ ಸನಿಲ್, ದಿಢೀರ್ ಬೆಳವಣಿಯೊಂದರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಂಟ್ವಾಳದ ಬಿಸಿ ರೋಡ್...
ಪ್ರತಾಪ್ ಸಿಂಹ, ಸದಾನಂದಗೌಡರಿಗೆ ಟಿಕೆಟ್ ತಪ್ಪಿಸಿ ಒಕ್ಕಲಿಗರಿಗೆ ಅನ್ಯಾಯ ಮಾಡಿದ್ದು ಯಾರು ದೇವೇಗೌಡರೇ? ಒಕ್ಕಲಿಗ ಸಮುದಾಯದ ನಾಯಕರಿಗೆ ಅತಿ ಹೆಚ್ಚು ಅನ್ಯಾಯ ಆಗಿದ್ದರೆ ಅದು ಬಿಜೆಪಿ, ಜೆಡಿಎಸ್‌ನಿಂದಲೇ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ...
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪನವರ ಸ್ಪರ್ಧೆಯ ವಿಚಾರವಾಗಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, "ಈಶ್ವರಪ್ಪನವರ ವಿಚಾರ ರಾಷ್ಟ್ರೀಯ ನಾಯಕರ ಗಮನದಲ್ಲಿದೆ....
ದಿಂಗಾಲೇಶ್ವರ ಸ್ವಾಮೀಜಿಗೆ ಎಲ್ಲಿಂದಲೋ ಪೇಮೆಂಟ್ ಬಂದಿದೆ. ಹೀಗಾಗಿಯೇ ಅವರು ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಲ್ಹಾದ್ ಜೋಶಿ ವಿರುದ್ಧ ಸ್ಪರ್ಧಿಸಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದರು.
ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ...
ಆನ್‌ಲೈನ್ ಆಹಾರ ವಿತರಣಾ ಪ್ಲಾಟ್‌ಫಾರ್ಮ್ ಝೊಮ್ಯಾಟೊಗೆ ಜುಲೈ 2017 ರಿಂದ ಮಾರ್ಚ್ 2021ರವರೆಗೆ ಭಾರತದ ಹೊರಗಿರುವ ತನ್ನ ಅಂಗಸಂಸ್ಥೆಗಳಿಗೆ ಒದಗಿಸಲಾದ ರಫ್ತು ಸೇವೆಗಳ ಮೇಲೆ ಜಿಎಸ್‌ಟಿಗೆ ಸಂಬಂಧಿಸಿದ ಸುಮಾರು 11.82 ಕೋಟಿ ರೂಪಾಯಿಯ...