ಹೊಸ ಓದು | ನಾನು ಕಂಡಂತೆ ಸುಜ್ಞಾನಮೂರ್ತಿ: ಪ್ರೊ. ಬರಗೂರು ರಾಮಚಂದ್ರಪ್ಪ

ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗದಲ್ಲಿ ಉಪನಿರ್ದೇಶಕರಾಗಿದ್ದ ಸುಜ್ಞಾನಮೂರ್ತಿಯವರು ವೃತ್ತಿ ಮತ್ತು ಪ್ರವೃತ್ತಿಯನ್ನು ಏಕಕಾಲಕ್ಕೆ ಪ್ರತ್ಯೇಕವೂ ಏಕವೂ ಆಗಿಸಿಕೊಂಡಿದ್ದ ಪ್ರತಿಭಾಶಾಲಿ. ತಮ್ಮ ಪ್ರವೃತ್ತಿಗೂ ವೃತ್ತಿಗೂ ಧಕ್ಕೆಯಾಗದಂತೆ 'ಏಕನಿಷ್ಠೆ'ಯಿಂದ ಏಕವಾಗಿಯೂ 'ಕೃತಿ ಮಾದರಿಗಳಲ್ಲಿ' ಪ್ರತ್ಯೇಕವಾಗಿಯೂ ಉಳಿದು ಬೆಳೆದ...

ಅಂಬೇಡ್ಕರ್ ವಿಶೇಷ | ಭಾರತೀಯರೆಲ್ಲರೂ ಗೌರವಿಸಲೇಬೇಕಾದ ಮೇರುವ್ಯಕ್ತಿತ್ವ- ಬಾಬಾ ಸಾಹೇಬ್ ಅಂಬೇಡ್ಕರ್

ಬಾಬಾ ಸಾಹೇಬ್ ಅವರಲ್ಲದೆ ಬೇರೆಯವರು ನಮ್ಮ ಸಂವಿಧಾನ ರಚಿಸಿದ್ದರೆ ಭಾರತ ಹೇಗಿರುತ್ತಿತ್ತು ಊಹಿಸಿ ನೋಡಿ. ಬಹುಶಃ ಈಗಿನಷ್ಟು ಸಾಮಾಜಿಕ ನೆಮ್ಮದಿ ಸಿಗುತ್ತಿರಲಿಲ್ಲ. ಆದ್ದರಿಂದ ಎಲ್ಲಾ ಭಾರತೀಯರು ಗೌರವಿಸಲೇಬೇಕಾದ ಮೇರುವ್ಯಕ್ತಿತ್ವ ಎಂದರೆ ಅದು ಬಾಬಾ...

ಇಸ್ರೇಲ್ ಕಡೆಗೆ ಹಲವು ಡ್ರೋನ್‌ಗಳನ್ನು ಹಾರಿಸಿದ ಇರಾನ್: ಯುದ್ಧದ ಭೀತಿ

ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರ ಕಚೇರಿಯ ಮೇಲೆ ಕಳೆದ ವಾರ ಇಸ್ರೇಲ್ ದಾಳಿ ಮಾಡಿ, ಅಲ್ಲಿನ ಅಧಿಕಾರಿಗಳನ್ನು ಹತ್ಯೆಗೈದಿದ್ದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಇರಾನ್, ಇಸ್ರೇಲ್ ಮೇಲೆ ಡ್ರೋನ್‌ ದಾಳಿ ಆರಂಭಿಸಿದೆ. ಇಸ್ರೇಲ್‌ ಮೇಲೆ ಇರಾನ್‌ ದಾಳಿ...

ಐಪಿಎಲ್ | ಹೆಟ್ಮಾಯರ್ ಸ್ಫೋಟಕ ಬ್ಯಾಟಿಂಗ್: ರೋಚಕ ಹಣಾಹಣಿಯಲ್ಲಿ ಪಂಜಾಬ್‌ಗೆ ಸೋಲುಣಿಸಿದ ರಾಜಸ್ಥಾನ

ಚಂಡೀಗಢದ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ...

ಆಂಧ್ರ ಪ್ರದೇಶ | ಚುನಾವಣಾ ಪ್ರಚಾರದ ವೇಳೆ ತೂರಿಬಂದ ಕಲ್ಲು: ಸಿಎಂ ಜಗನ್‌ಗೆ ಗಾಯ

ದೇಶದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗುತ್ತಿದ್ದು, ಎಲ್ಲ ಪಕ್ಷಗಳು ಮತದಾರರನ್ನು ಒಲಿಸಿಕೊಳ್ಳಲು ಭರ್ಜರಿ ಪ್ರಚಾರ, ರೋಡ್ ಶೋಗಳನ್ನು ನಡೆಸುತ್ತಿದೆ. ಆಂಧ್ರ ಪ್ರದೇಶದ ವಿಜಯವಾಡಾದಲ್ಲಿ ತೆರೆದ ವಾಹನದ ಮೂಲಕ ರೋಡ್ ಶೋ ನಡೆಸುತ್ತಿದ್ದ ಆಂಧ್ರ ಪ್ರದೇಶ...

ಜನಪ್ರಿಯ

ಗಗನಕ್ಕೇರಿದ ಅಗತ್ಯ ವಸ್ತುಗಳ ಬೆಲೆ, ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ: ಎಸ್.ಡಿ.ಪಿ.ಐ ಕಿಡಿ

ಇಂದು ನಾವು ದೇಶ ಮತ್ತು ರಾಜ್ಯದಲ್ಲಿ ಆಳುತ್ತಿರುವ ಸರ್ಕಾರಗಳ ಜನವಿರೋಧಿ ಮತ್ತು...

ಯಾದಗಿರಿ | ‘ಮತ ಉಳಿಸಿ, ದೇಶ ಉಳಿಸಿ’ ಅಭಿಯಾನ; ಎಸ್‌ಐಆರ್ ರದ್ದತಿಗೆ ‘ಇಂಡಿಯಾ’ ಮೈತ್ರಿಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರೋಧಿಸಿ ಹಾಗೂ...

ನುಡಿನಮನ | ಕೆವಿಎನ್: ಕನ್ನಡದ ಘನವಿವೇಕ

ಕೆವಿಎನ್ ಅವರು ಮಂಡಿಸುತ್ತಿರುವ ಮಾರುಕಟ್ಟೆ ಶಕ್ತಿಗಳ ಭಾಷೆಯೊಂದಿಗಿನ ಅನುಕೂಲಸಿಂಧು ಚಲನಶೀಲ ಸಂಬಂಧಗಳ...

ದಕ್ಷಿಣ ಕನ್ನಡ | ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ನವೆಂಬರ್ 18ರಂದು ಮಂಗಳೂರಿನ ಪುರಭವನದಲ್ಲಿ ದ.ಕ...

Tag: slider