ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನ (ಅಪ್ರಾಪ್ತ) ಬಾಲಕಿಯ ಜೊತೆಗಿನ ಲೈಂಗಿಕ ಕ್ರಿಯೆಯು ಆಕೆಯ ಸಮ್ಮತಿಯಿಂದ ನಡೆದಿದ್ದರೂ ಸಹ ಅದು ಕಾನೂನಿನ ದೃಷ್ಟಿಯಲ್ಲಿ ಗಂಭೀರ ಅಪರಾಧ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ....
ರಾಜ್ಯ ಸರ್ಕಾರ ನೂರು ದಿನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ರೈತರು, ಕಾರ್ಮಿಕರು ಹಾಗೂ ವಸತಿ ರಹಿತ ಬಡವರಿಗೆ ಅನುಕೂಲವಾಗುವ ಹಲವು ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. 3 ಎಕರೆಗಿಂತ...
ಪ್ರಸಕ್ತ ಶೈಕ್ಷಣಿಕ ಸಾಲಿನ ಎಂಜಿನಿಯರಿಂಗ್ ಪ್ರವೇಶ ಪ್ರಕ್ರಿಯೆಯ ಮೂರನೇ ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆ ಮಂಗಳವಾರ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಒಟ್ಟು 24,831 ಎಂಜಿನಿಯರಿಂಗ್ ಸೀಟುಗಳು ಭರ್ತಿಯಾಗದೆ ಉಳಿದಿವೆ. ಕಳೆದ ವರ್ಷ ಈ...
ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಕರ್ನಾಟಕದ ನೂತನ ಜಿಲ್ಲಾ ಕಾಂಗ್ರೆಸ್ ಸಮಿತಿ (DCC) ಅಧ್ಯಕ್ಷರ ಅಧಿಕೃತ ಪಟ್ಟಿಯನ್ನು ಪ್ರಕಟಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಸಹಿಯೊಂದಿಗೆ ಈ ಪಟ್ಟಿ...
ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಮಿತಿಮೀರುತ್ತಿರುವ ಬೆನ್ನಲ್ಲೇ, ಜೋರ್ಡಾನ್‌ನಲ್ಲಿರುವ ಅತ್ಯಂತ ಪ್ರಮುಖ 'ಮುವಾಫಕ್ ಸಾಲ್ಟಿ' ವಾಯುನೆಲೆಯ (Muwaffaq Salti Air Base) ಮೇಲೆ ಇರಾನ್ ರಾತ್ರೋರಾತ್ರಿ ಭಾರಿ ದಾಳಿ ನಡೆಸಿದೆ. ಈ...