ಚಾಮರಾಜನಗರಕ್ಕೆ ನಾನು ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ: ಸಿಎಂ ಸಿದ್ದರಾಮಯ್ಯ

ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟು ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36,000 ಕೋಟಿ ರೂಪಾಯಿಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ...

ಲೋಕಸಭಾ ಚುನಾವಣೆಗೆ 43 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ  ಮಧ್ಯ ಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್ ಪುತ್ರ ನಕುಲ್‌ ನಾಥ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್ ಪುತ್ರ...

ರಣಜಿ ಫೈನಲ್‌ | ಶತಕ ಬಾರಿಸಿ ಸಚಿನ್ ದಾಖಲೆ ಮುರಿದ ಮುಶೀರ್ ಖಾನ್

ಮಂಗಳವಾರ ವಾಂಖೆಡೆ ಸ್ಟೇಡಿಯಂನಲ್ಲಿ ವಿದರ್ಭ ವಿರುದ್ಧದ ರಣಜಿ ಫೈನಲ್‌ನಲ್ಲಿ ಮುಶೀರ್ ಖಾನ್ ಶತಕ ಬಾರಿಸುವ ಮೂಲಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. 19 ವರ್ಷ ಮತ್ತು 14 ದಿನಗಳ ವಯಸ್ಸಿನ...

ದೇಶ ವಿಭಜಿಸಲು, ಸೌಹಾರ್ದತೆ ಕದಡಲು ಸಿಎಎ ಜಾರಿ: ನಟ ಕಮಲ್ ಹಾಸನ್

ಸಾರ್ವತ್ರಿಕ ಚುನಾವಣೆಗೆ ಮುನ್ನ ಜನರನ್ನು ವಿಭಜಿಸಲು ಮತ್ತು ಸಾಮರಸ್ಯವನ್ನು ನಾಶಮಾಡಲು ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತಂದಿದೆ ಎಂದು ಮಕ್ಕಳ್ ನೀಧಿ ಮೈಯಂ ಸಂಸ್ಥಾಪಕ, ನಟ ಕಮಲ್ ಹಾಸನ್ ಹೇಳಿದ್ದಾರೆ....

5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ, 5, 8, 9ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿ ಶಾಲಾ ಶಿಕ್ಣಣ ಇಲಾಖೆ ಆಯುಕ್ತೆ ಕಾವೇರಿ ಆದೇಶ ಹೊರಡಿಸಿದ್ದಾರೆ. ಕಳೆದ ಬುಧವಾರ...

ಜನಪ್ರಿಯ

ಯುವಜನರ ಭವಿಷ್ಯ ರೂಪಿಸುವ ‘ಬೆಂಗಳೂರು ಕೌಶಲ್ಯ ಶೃಂಗಸಭೆ 2026’ ನಾಳೆಯಿಂದ ಆರಂಭ

ಕರ್ನಾಟಕದ 'ಕಾರ್ಯಪಡೆ 2030' (Workforce 2030) ಕಾರ್ಯಸೂಚಿಗೆ ಹೊಸ ವೇಗ ನೀಡಲು...

ಚಿಕ್ಕಮಗಳೂರು | ʼನಮಗೊಂದು ಸೂರು ಕೊಡಿ; ಇಲ್ಲವಾದ್ರೆ ಗುಡಿಸಲಿನಲ್ಲೇ ಪ್ರಾಣ ಬಿಡ್ತೇವೆʼ: ವಸತಿಹೀನರ ಅಳಲು

“ನಾವು ಎಕರೆಗಟ್ಟಲೆ ಭೂಮಿ ಕೇಳುತ್ತಿಲ್ಲ. ತಲೆಮೇಲೊಂದು ಪುಟ್ಟ ಸೂರು ಕೊಡಿ ಸಾಕು....

ಹಾವೇರಿ | ಶಿಕ್ಷಣಕ್ಕೆ ಆದ್ಯತೆ ನೀಡಿ, ಮಕ್ಕಳನ್ನು ಉನ್ನತ ಹುದ್ದೆಗಳಿಗೆ ತಯಾರು ಮಾಡಿ: ಸಚಿವ ರುದ್ರಪ್ಪ ಲಮಾಣಿ

"ಸಮುದಾಯದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದ್ದು, ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ...

ಕಲಬುರಗಿ | ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಗೆ ಆಗ್ರಹ: ಚೌಡಾಪುರ ಹೆದ್ದಾರಿಯಲ್ಲಿ ರೈತರ ಅನಿರ್ದಿಷ್ಟಾವಧಿ ಧರಣಿ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಂಬಲ ಬೆಲೆ ನಿಗದಿಪಡಿಸಬೇಕು, ಬೆಳಗಾವಿ ಮತ್ತು...

Tag: slider