ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್ ಚಳವಳಿ ತೀವ್ರಗೊಂಡಿದ್ದು, ಭಾನುವಾರ ಕಾರ್ಯಕರ್ತರು ಪಕ್ಷದ ಕಚೇರಿ ಗದ್ದಲ ಎಬ್ಬಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಜಿಲ್ಲೆಯ ಈವರೆಗೆ ಪತ್ರ ಚಳವಳಿ, ಸಾಮಾಜಿಕ ಜಾಲತಾಣಗಳಲ್ಲಿ...
ಸೌದಿ ಅರೇಬಿಯಾದಲ್ಲಿ ಚಂದ್ರದರ್ಶನವಾಗಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ(ಮಾ.11) ರಮಝಾನ್ ತಿಂಗಳ ಉಪವಾಸ ಆರಂಭವಾಗಲಿದೆ ಎಂದು ಮೆಕ್ಕಾದ 'Inside the Haramain' ಅಧಿಕೃತ ಹ್ಯಾಂಡಲ್ ಪ್ರಕಟಣೆ ಹೊರಡಿಸಿದೆ.
ಅರ್ಧಚಂದ್ರಾಕೃತಿ ಕಂಡ ಬಗ್ಗೆ ಸೌದಿ ಅರೇಬಿಯಾದ ಸುದೈರ್‌ನಲ್ಲಿ ಮುಖ್ಯ...
ಲೋಕಸಭೆ ಚುನಾವಣೆಯ ದಿನಾಂಕ ಇನ್ನೂ ಅಧಿಕೃತವಾಗಿ ಘೋಷಣೆಯಾಗಿಲ್ಲದಿದ್ದರೂ, ದಿನಾಂಕ ಹತ್ತಿರ ಬರುತ್ತಿದ್ದಂತೆಯೇ ದೇಶದ ಎಲ್ಲ ರಾಜ್ಯಗಳಲ್ಲಿ ರಾಜಕೀಯ ಚಟುವಟಿಕೆ ಜೋರಾಗಿದೆ. ಈಗಾಗಲೇ ಕೆಲವು ಬಿಜೆಪಿ ಹಾಗೂ ಕಾಂಗ್ರೆಸ್ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ....
’ಏಕಸ್ವಾಮ್ಯ ಖರೀದಿ ಬಂಡವಾಳಶಾಹಿ’ ಕೃತಿಯ ಹಸ್ತಪ್ರತಿ ಬಿಡುಗಡೆ ಮಾಡಲಾಯಿತು
"ಹೊರಗುತ್ತಿಗೆ ಮೂಲಕ ಕಾರ್ಮಿಕರ ಬಲ ಕಸಿಯಲಾಗಿದೆ. ಕಾರ್ಮಿಕರು ಒಗ್ಗೂಡುವುದನ್ನು ತಪ್ಪಿಸಲು ಹೊರಗುತ್ತಿಗೆ ಪದ್ಧತಿ ಆರಂಭವಾಯಿತು" ಎಂದು ಲೇಖಕ, ಚಿಂತಕ ಬಿ.ಆರ್.ಮಂಜುನಾಥ್ ತಿಳಿಸಿದರು.
’ಈದಿನ.ಕಾಂ’ ಕಚೇರಿಯ ತಾರಸಿಯಲ್ಲಿ...
'ತಿಥಿ ಪೂಜಾ ಕಾರ್ಯ ತನಗೆ ನೀಡಿಲ್ಲ' ಎನ್ನುವ ಕಾರಣಕ್ಕೆ ತಿಥಿ ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ತೆರಳಿ ಪುರೋಹಿತರೊಬ್ಬರು ದಾಂಧಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿಯ ಕರ್ಜೆ ಗ್ರಾಮದಲ್ಲಿ...