ಯೂಟ್ಯೂಬ್, ಇನ್ಸ್‌ಟಾಗ್ರಾಮ್ ಸೇರಿದಂತೆ ಹಲವು ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ಕಟೆಂಟ್ ಕ್ರಿಯೇಟ್ ಮಾಡಿ, ಹೆಸರು ಗಳಿಸಿಕೊಂಡಿರುವ 23 ಮಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊಟ್ಟಮೊದಲ ಬಾರಿಗೆ ನ್ಯಾಷನಲ್ ಕ್ರಿಯೇಟರ್ಸ್ ಪ್ರಶಸ್ತಿ 2024'...
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಿದ್ದು, ಮೊದಲ ಪಟ್ಟಿಯಲ್ಲಿ ಕೇರಳ, ಕರ್ನಾಟಕ, ತೆಲಂಗಾಣ, ಛತ್ತೀಸ್‌ಗಢ ಹಾಗೂ ಲಕ್ಷದ್ವೀಪಕ್ಕೆ ಸ್ಥಾನ ನೀಡಲಾಗುತ್ತದೆ ಎಂದು ತಿಳಿಸಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್...
ಬೈಕ್‌ಗಳಂತಹ ಸಾರಿಗೆಯೇತರ ವಾಹನಗಳನ್ನು ಟ್ಯಾಕ್ಸಿ ಸೇವೆಗೆ ಬಳಕೆ ಮತ್ತು ಅವುಗಳ ಕಾರ್ಯಾಚರಣೆಗೆ ಖಾಸಗಿ ಅಪ್ಲಿಕೇಶನ್‌ಗಳನ್ನು ಬಳಸುವುದು ಮೋಟಾರು ವಾಹನ ಕಾಯ್ದೆಗೆ ವಿರುದ್ಧವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಎಲ್ಲ ರೀತಿಯ ಬೈಕ್ ಟ್ಯಾಕ್ಸಿ...
ಮಾವೋವಾದಿ ಸಂಪರ್ಕದ ಆರೋಪದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್ ಸಾಯಿಬಾಬಾ ಅವರನ್ನು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಖುಲಾಸೆಗೊಳಿಸಿದೆ. ಹೈಕೋರ್ಟ್ ತೀರ್ಪು ನೀಡಿದ ಎರಡು ದಿನಗಳ...
ರಾಜ್ಯಸಭೆ ಸದಸ್ಯರಾಗಿ ಇನ್ಫೋಸಿಸ್ ಫೌಂಡೇಷನ್‌ನ ಅಧ್ಯಕ್ಷರಾದ ಸುಧಾ ಮೂರ್ತಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಮ ನಿರ್ದೇಶನ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಸುಧಾ ಮೂರ್ತಿ...