ಸಂಪೂರ್ಣ ನಿಷ್ಕ್ರಿಯತೆಯಿಂದ ಮೇಕ್ ಇನ್ ಇಂಡಿಯಾ ಅನುಷ್ಠಾನಗೊಳಿಸಲು ಕೇಂದ್ರ ವಿಫಲ: ಖರ್ಗೆ

ಉದ್ಯೋಗ ಸೃಷ್ಟಿ ಹಾಗೂ ಅನುದಾನ ಬಳಕೆಯಲ್ಲಿನ ಸಂಪೂರ್ಣ ನಿಷ್ಕ್ರಿಯತೆಯಿಂದ ಮೇಕ್‌ ಇನ್‌ ಇಂಡಿಯಾ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಸರ್ಕಾರ ಏಕೆ...

ಗೌತಮ್ ಗಂಭೀರ್ ನಂತರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದ ಮತ್ತೊಬ್ಬ ಬಿಜೆಪಿ ಸಂಸದ ಜಯಂತ್ ಸಿನ್ಹಾ

ಬಿಜೆಪಿಯ ಎಲ್ಲ ಕೆಲಸಗಳಿಂದ ತಮ್ಮನ್ನ ಮುಕ್ತಗೊಳಿಸುವಂತೆ ಬಿಜೆಪಿ ಸಂಸದ ಗೌತಮ್ ಗಂಭೀರ್ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದಾರೆ. ಈ ಬೆನ್ನಲ್ಲೇ, ಬಿಜೆಪಿಯ ಮತ್ತೊಬ್ಬ ಸಂಸದ ಜಯಂತ್ ಸಿನ್ಹಾ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು...

ಸುಳ್ಳು ಸುದ್ದಿ ಹರಡುತ್ತಿರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಅವರು ಇಂದು ಗೃಹ...

ಶಿವಮೊಗ್ಗ | ಗೀತಾರನ್ನು ಸಂಸದೆಯಾಗಿ ನೋಡುವ ಆಸೆ ಇದೆ: ನಟ ಶಿವ ರಾಜ್‌ಕುಮಾರ್

ನನ್ನ ಪತ್ನಿ ಗೀತಾ ಅವರು ಶಿವಮೊಗ್ಗ ಸಂಸದೆಯಾಗುವುದನ್ನು ನೋಡುವ ಆಸೆ ಇದೆ. ಕಾಂಗ್ರೆಸ್‌ ಟಿಕೆಟ್‌ ಕೊಟ್ಟರೆ, ಅದು ಸಾಧ್ಯವಾಗಬಹುದು ಎಂದು ನಟ ಶಿವ ರಾಜ್‌ಕುಮಾರ್ ಹೇಳಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ನಿಮಿತ್ತ ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ...

ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ

2004ರಲ್ಲಿ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ 'ಇಂಡಿಯಾ ಶೈನಿಂಗ್' ಎಂದರು. ಅದೇ ಸಮಯದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಸ್.ಎಂ. ಕೃಷ್ಣ, 'ಕರ್ನಾಟಕ ಕಂಗೊಳಿಸುತ್ತಿದೆ' ಎಂದರು. ಅಷ್ಟೇ ಅಲ್ಲ, ಬೆಂಗಳೂರನ್ನು 'ಸಿಂಗಪೂರ್' ಮಾಡುತ್ತೇವೆ ಎಂದರು. ಅವೆಲ್ಲವೂ...

ಜನಪ್ರಿಯ

ಈ ದಿನ ಸಂಪಾದಕೀಯ | ಲೈಂಗಿಕ ಹಗರಣದ ಆರೋಪಿಗಳಿಗೆ ಸ್ಥಾನಮಾನ; ನಗೆಪಾಟಲಿಗೀಡಾದ ಮೋದಿಯ ʼಬೇಟಿ ಬಚಾವೋʼ ಘೋಷಣೆ

ಅಮೆರಿಕದ ಕುಖ್ಯಾತ ಲೈಂಗಿಕ ಹಗರಣದ ಅಪರಾಧಿ ಎಪ್ಸ್ಟೀನ್‌ ಜೊತೆಗೆ ಸಂಪರ್ಕದಲ್ಲಿದ್ದ ಕೇಂದ್ರ...

ಉತ್ತರ ಕನ್ನಡ | ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾಗಿ ಗಣೇಶ ಮೊಗೇರ ನೇಮಕ

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಉತ್ತರ ಕನ್ನಡ ಜಿಲ್ಲಾ ಸಂಚಾಲಕರಾಗಿ ಭಟ್ಕಳ...

ಕೋಲಾರ | ಸಾಗುವಳಿ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದ ದಲಿತ ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ: ಕ್ರಮಕ್ಕೆ ಆಗ್ರಹ

ಸರ್ಕಾರದಿಂದ ಜಮೀನು ಮಂಜೂರಾಗಿ ಸುಮಾರು 40 ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ...

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಹಿರಿಯ ಪತ್ರಕರ್ತ ಡಿ.ಉಮಾಪತಿ, ಸಾಹಿತಿ ಇಂದಿರಾ ಹೆಗ್ಗಡೆ, ನಟ ಅಶೋಕ್ ಸೇರಿ 71 ಗಣ್ಯರಿಗೆ ಗೌರವ

ಈದಿನ.ಕಾಮ್‌ನ ಕನ್ಸ್‌ಲ್ಟಿಂಗ್‌ ಎಡಿಟರ್ ಡಿ. ಉಮಾಪತಿ, ಹಿರಿಯ ಸಾಹಿತಿ ಡಾ. ಇಂದಿರಾ...

Tag: slider