ಬಜೆಟ್‌ ಅಧಿವೇಶನ | ಏಪ್ರಿಲ್ 1ರಿಂದ ಅರ್ಹ ಫಲಾನುಭವಿಗಳಿಗೆ ಹೊಸ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ

ಹೊಸದಾಗಿ ಪಡಿತರ ಚೀಟಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31ರೊಳಗೆ ಪರಿಶೀಲಿಸಿ ಏಪ್ರಿಲ್ 1 ರಿಂದ ಅರ್ಹ ಫಲಾನುಭವಿಗಳಿಗೆ ಹೊಸ ಕಾರ್ಡ್‌ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದರು. ವಿಧಾನಸಭೆಯ...

ಅಂದು ಬ್ರಾಹ್ಮಣ ಹೆಣ್ಣುಮಕ್ಕಳಿಗೆಂದೇ ಮಂಗಳೂರಿನಲ್ಲಿ ಶಾಲೆ ತೆರೆದಿದ್ದ ಮಿಷನರಿಗಳು

ಹಣ, ಅಧಿಕಾರದ ಅಮಲು ತಲೆಗೆ ಅಡರಿದಾಗ ತಮ್ಮದೇ ಅಜ್ಜಿ, ಮುತ್ತಜ್ಜಿಯಂದಿರು ಹೇಗೆ ಓದಿದರು. ಹೇಗೆ ಶಾಲೆಯ ಮೆಟ್ಟೀಲೇರಿದರು ಎಂಬ ಇತಿಹಾಸವನ್ನು ಕೆಲವರು ಮರೆತಿರಬಹುದು. ಆದರೆ ಚರಿತ್ರೆಯ ಸಾಕ್ಷಿ ನುಡಿಯುವ ಪುಟಗಳು ಮತ್ತು ಪಟಗಳು...

ಲಂಚ ನೀಡಲು ನಿರಾಕರಣೆ :ಬುಡಕಟ್ಟು ಯುವಕನ ಮೇಲೆ ಬಜರಂಗ ದಳದವರಿಂದ ಅಮಾನುಷ ಹಲ್ಲೆ

ಮಧ್ಯ ಪ್ರದೇಶದ ಬೆತುಲ್ ಜಿಲ್ಲೆಯ ಗ್ರಾಮವೊಂದರಲ್ಲಿ ಲಂಚ ನೀಡಲು ನಿರಾಕರಿಸಿದ ಕಾರಣಕ್ಕಾಗಿ ಬಜರಂಗದಳದ ಕಾರ್ಯಕರ್ತರು ಲಂಚ ನೀಡಲು ನಿರಾಕರಿಸಿದ್ದಕ್ಕೆ ಟೀ ಮಾರಾಟ ಮಾಡುವ ಬುಡಕಟ್ಟು ಸಮುದಾಯದ ಯುವಕನೊಬ್ಬನ ಮೇಲೆ ತಲೆ ಕೆಳಗೆ ಮಾಡಿ...

ಮಂಗಳೂರಿನ ಸೈಂಟ್ ಜೆರೋಸಾ ಶಾಲೆಯಲ್ಲಿ ನಡೆದದ್ದೇನು? ಇಲ್ಲಿದೆ ವಿವರ!

ನಮ್ಮ ನೆಚ್ಚಿನ ನೊಬೆಲ್ ಪ್ರಶಸ್ತಿ ವಿಜೇತ ಕವಿಯಾದ ರಬೀಂದ್ರನಾಥ ಟಾಗೋರ್ ಅವರ 'Work is worship' ಎಂಬ ಕವಿತೆಯನ್ನು ಇಂಗ್ಲಿಷ್ ಪಠ್ಯಪುಸ್ತಕದಲ್ಲಿ ಸರ್ಕಾರದ ಶಿಕ್ಷಣ ಇಲಾಖೆ ಸೇರಿಸಿತ್ತು. ಈ ಪಠ್ಯವನ್ನು ಸೈಂಟ್ ಜೆರೋಸಾ...

ಚುನಾವಣಾ ಬಾಂಡ್‌ ಯೋಜನೆ ರದ್ದು : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಚುನಾವಣಾ ಬಾಂಡ್‌ಗಳ ಬಗ್ಗೆ ಸುಪ್ರೀಂ ಕೋರ್ಟ್ ಸರ್ವಾನುಮತದ ತೀರ್ಪು ನೀಡಿದ್ದು, ರಾಜಕೀಯ ಪಕ್ಷಕ್ಕೆ ನೀಡುವ ಅನಾಮಧೇಯ ಕಾರ್ಪೋರೇಟ್ ಕೊಡುಗೆಗಳು ಸಂವಿಧಾನದ 19(1)(ಎ) ವಿಧಿಯ ಮಾಹಿತಿ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ...

ಜನಪ್ರಿಯ

ಬೀದರ್‌ | ಜಾತಿರಹಿತ, ಶೋಷಣೆರಹಿತ ಲಿಂಗಾಯತ ಧರ್ಮ : ಎಂ.ಬಿ.ಪಾಟೀಲ್

ವಿಶ್ವಗುರು ಬಸವಣ್ಣನವರ ವಿಚಾರಧಾರೆ, ಶರಣರ ವಚನ ಸಾಹಿತ್ಯ ಹಾಗೂ ಸಮಾನತೆಯ ಆಶಯಗಳಿಗೆ...

ಹಾವೇರಿ | ಪಶ್ಚಿಮ ಪದವೀಧರರ ಚುನಾವಣೆ; ನಕಲಿ ಮತದಾನ; ಸಮಗ್ರ ತನಿಖೆಗೆ ಬಿಜೆಪಿ ಆಗ್ರಹ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಹಾವೇರಿಯ ಮತಗಟ್ಟೆ...

ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘದ 26 ನೇ ವಾರ್ಷಿಕ ಮಹಾಸಭೆ

ಸರ್ಕಾರ ಕಾರ್ಮಿಕರ ಇಎಸ್ಐ ಸಮಸ್ಯೆ ಬಗೆಹರಿಸಬೇಕು ಶಾಶ್ವತ ಪರಿಹಾರಕ್ಕೆ ಕುಂದಾಪುರದಲ್ಲಿ ಸರ್ಕಾರ...

ತುಮಕೂರು | ಸಮಾಜದ ಸಮಸ್ಯೆಗಳಿಗೆ ತಂತ್ರಜ್ಞಾನದಿಂದ ಪರಿಹಾರ ಕಂಡುಕೊಳ್ಳಿ : ಡಾ. ಅಕಿಹಿಕೊ ಕೆನ್ ಸುಗಿಯಾಮಾ

ತಂತ್ರಜ್ಞಾನವನ್ನು ಕಲಿಯುವುದಕ್ಕೆ ಮಾತ್ರ ಸೀಮಿತವಾಗದೆ, ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ...

Tag: slider