ಕೋಟಿ ಲೆಕ್ಕದಲ್ಲಿ ಉದ್ಯೋಗ ಭರವಸೆ ನೀಡಿ, ಲಕ್ಷದಲ್ಲಿ ಸಾಧನೆ ಹೇಳುವುದು ತಮಾಷೆ ಅಲ್ಲವೇ ಮೋದಿ?: ಸಿದ್ದರಾಮಯ್ಯ

2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ, ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಕುರಿತು...

ಮಹಾರಾಷ್ಟ್ರ | ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಬಿಜೆಪಿ ಸೇರಿದ ಅಶೋಕ್ ಚವಾಣ್

ಕಾಂಗ್ರೆಸ್ ತೊರೆದ ಒಂದು ದಿನದ ನಂತರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು ಬಿಜೆಪಿ ಸೇರಿದ್ದಾರೆ. ಬಿಜೆಪಿ ಸೇರ್ಪಡೆಯ ವೇಳೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ, ಬಿಜೆಪಿಯ ದೇವೇಂದ್ರ ಫಡ್ನವಿಸ್ ಮತ್ತು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ...

ಮೆರವಣಿಗೆಯಲ್ಲಿ ಸಾಗುತ್ತಿದ್ದ ರೈತರ ಮೇಲೆ ಅಶ್ರುವಾಯು ಪ್ರಯೋಗ

ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ರೈತರ ಮೇಲೆ ಅಶ್ರುವಾಯು ಪ್ರಯೋಗಿಸಿದ ಘಟನೆ ಪಂಜಾಬ್ – ಹರಿಯಾಣದ ಶಂಭು ಗಡಿಯಲ್ಲಿ ನಡೆದಿದೆ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ದೃಶ್ಯಗಳಲ್ಲಿ ದೊಡ್ಡ ಪ್ರಮಾಣದ ಹೊಗೆ ಆವರಿಸುತ್ತಿದ್ದು,ಮಾಧ್ಯಮ ಪ್ರತಿನಿಧಿಗಳು ಒಳಗೊಂಡಂತೆ...

ಕಾವೇರಿ ನೀರು | ಹೆಚ್ಚುವರಿ ನೀರಿಗಾಗಿ ತಮಿಳುನಾಡಿನ ಬೇಡಿಕೆ ತಿರಸ್ಕರಿಸಿದ ಸಿಡಬ್ಲ್ಯುಆರ್‌ಸಿ

ತಮಿಳುನಾಡಿಗೆ ನೀಡಬೇಕಾದ 7.6 ಟಿಎಂಸಿ ಅಡಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂಬ ತಮಿಳುನಾಡು ಸರ್ಕಾರದ ಬೇಡಿಕೆಯನ್ನು ಸಿಡಬ್ಲ್ಯುಆರ್‌ಸಿ (ಕಾವೇರಿ ನೀರು ನಿಯಂತ್ರಣ ಸಮಿತಿ) ಸೋಮವಾರ ತಿರಸ್ಕರಿಸಿದೆ. ಕಾವೇರಿ ಜಲವಿವಾದ ನ್ಯಾಯಮಂಡಳಿ (ಸಿಡಬ್ಲ್ಯೂಡಿಟಿ)...

ಕೋಲಾರ | ಕಾಂಗ್ರೆಸ್‌ ಮುಖಂಡರು-ಕಾರ್ಯಕರ್ತರ ನಡುವೆ ಗಲಾಟೆ

ಕಾಂಗ್ರೆಸ್‌ನ ಇಬ್ಬರು ನಾಯಕರ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೋಲಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದಿದೆ. ಮಂಗಳವಾರ ಕರೆಯಲಾಗಿದ್ದ ಬೂತ್‌ ಪಟ್ಟದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಸಚಿವ ಕೆ.ಎಚ್‌...

ಜನಪ್ರಿಯ

ಬಾಗೇಪಲ್ಲಿ | ಲಾರಿ ಹಿಂಬದಿ ಚಲಿಸಿ ಸ್ಥಳದಲ್ಲಿ ಇಬ್ಬರು ಬಾಲಕರು ಸಾವು

ತಾಲೂಕಿನ ಚನ್ನರಾಯಪಲ್ಲಿ ಗ್ರಾಮದಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ಕೂಟಿಯಲ್ಲಿ ತೆರಳುತ್ತಿದ್ದ...

ಬಾಗೇಪಲ್ಲಿ | ಆಟೊ ಚಾಲಕರಿಂದ ಸಂಚಾರ ನಿಯಮ ಉಲ್ಲಂಘನೆ ಆರೋಪ

ಡಿವಿಜಿ ಮುಖ್ಯರಸ್ತೆ, ಗೂಳೂರು, ನ್ಯಾಷನಲ್ ಕಾಲೇಜು, ಪ್ರವಾಸಿ ಮಂದಿರ ಪರಗೋಡು ರಸ್ತೆಗಳು...

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

Tag: slider