ಹದಿನೇಳನೇ ಲೋಕಸಭೆಯ ಕೊನೆಯ ಅಧಿವೇಶನದ ಅಂತಿಮ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಲು ಭಾಷಣ ಮಾಡಲು ಎದ್ದುನಿಂತ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಿಂದಲೇ ಮುಂಬರುವ ಲೋಕಸಭಾ ಚುನಾವಣೆಯ ಪ್ರಚಾರವನ್ನು ಆರಂಭಿಸಿದರು.
ಬಜೆಟ್‌ನಲ್ಲಿ ವಿಪಕ್ಷಗಳು ಮುಂದಿಟ್ಟಿರುವ ರಾಜ್ಯಗಳಿಗೆ...
"ಬಿಜೆಪಿಯಲ್ಲಿ ಗಂಡಸರಿದ್ದರೆ ಅನ್ಯಾಯದ ವಿರುದ್ಧ ದನಿ ಎತ್ತಲಿ. ನಮ್ಮ ಪಾಲಿನ ಅನುದಾನಕ್ಕಾಗಿ ಕಾಂಗ್ರೆಸ್ ನಡೆಸುತ್ತಿರುವ ಹೋರಾಟ ನೋಡಿಯಾದರೂ ಭಾಗಿಯಾಗಲಿ" ಎಂದು ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ ಸವಾಲು ಹಾಕಿದರು.
ರಾಮನಗರ ತಾಲ್ಲೂಕಿನ ನಾಗರಕಲ್ಲುದೊಡ್ಡಿ...
"ಗ್ಯಾರಂಟಿ ಎಂಬ ಪದ ಕರ್ನಾಟಕ ಮತ್ತು ಕಾಂಗ್ರೆಸ್‌ನಿಂದ ಬಂದಿದೆ. ಈಗ ದೊಡ್ಡ ಹೋರ್ಡಿಂಗ್‌ಗಳಲ್ಲಿ ‘ಪ್ರಧಾನಿ ಗ್ಯಾರಂಟಿ’ ಎಂದು ಬಿಜೆಪಿ ಬಿಂಬಿಸುತ್ತಿದೆ. ಇದು ನಮ್ಮ ಗ್ಯಾರಂಟಿಯ ನಕಲು ಅಷ್ಟೇ" ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್...
"ಜಗದೀಶ ಶೆಟ್ಟರ್ ಅವರದು ಬೇರೆ ಪ್ರಕರಣ, ಲಕ್ಷ್ಮಣ ಸವದಿ ಅವರದು ಬೇರೆ ಕೇಸ್. ಒಂದು ಕೇಸ್ ಅನ್ನು ಇನ್ನೊಂದಕ್ಕೆ ಹೋಲಿಸಲಾಗದು. ಶಾಸಕರಾದ ಲಕ್ಷ್ಮಣ ಸವದಿ ನಮ್ಮ ಪಕ್ಷದ ಪರವಾಗಿದ್ದಾರೆ. ಅವರು ಕಾಂಗ್ರೆಸ್ ಬಿಡುವುದಿಲ್ಲ"...
ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢದಲ್ಲಿ ಇತ್ತೀಚೆಗೆ ನಡೆಸಲಾಗಿದ್ದ ಮೇಯರ್ ಚುನಾವಣೆಯಲ್ಲಿ ನಡೆದಿದ್ದ ಅಕ್ರಮದ ಬಗ್ಗೆ ಗರಂ ಆಗಿರುವ ಸುಪ್ರೀಂ ಕೋರ್ಟ್, "ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಬ್ಯಾಲೆಟ್ ಪೇಪರ್‌ಗಳನ್ನು ವಿರೂಪಗೊಳಿಸಿದ ಚುನಾವಣಾ ಅಧಿಕಾರಿ ಶಿಕ್ಷೆಗೆ ಅರ್ಹರು"...