ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಬಂಧನ: ನೂತನ ಸಿಎಂ ಆಗಿ ಚಂಪಯ್ ಸೊರೇನ್ ಅಚ್ಚರಿಯ ಆಯ್ಕೆ

ದಿಡೀರ್ ರಾಜಕೀಯ ಬೆಳವಣಿಗೆಯಲ್ಲಿ ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಹೇಮಂತ್ ಸೊರೇನ್ ತಮ್ಮ ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದು, ಅಚ್ಚರಿ ಎಂಬಂತೆ ಸಂಪುಟದಲ್ಲಿ ಹಿರಿಯ ಸಚಿವರಾಗಿದ್ದ ಚಂಪಯ್ ಸೊರೇನ್ ಅವರನ್ನು ಆಡಳಿತಾರೂಢ ಜೆಎಂಎಂ ಪಕ್ಷದ ಶಾಸಕಾಂಗ...

ದಾವಣಗೆರೆ | ದೇವರ ಮುಂದೆ ಹಚ್ಚಿಟ್ಟಿದ್ದ ದೀಪ – ಇಡೀ ಮನೆಯನ್ನೇ ಸುಟ್ಟಿತು

ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ತಗುಲಿ ಮನೆ ಮತ್ತು ಮನೆಯಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟು ಭಸ್ಮವಾದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದಲ್ಲಿ ನಡೆದಿದೆ. ತೋರಣಗಟ್ಟೆ ಗ್ರಾಮದ ಬಡಪ್ಪ ಎಂಬುವವರ ಮನೆಯಲ್ಲಿ...

ಮೈಸೂರು | ಪತ್ನಿಯನ್ನು 12 ವರ್ಷ ಗೃಹ ಬಂಧನದಲ್ಲಿಟ್ಟಿದ್ದ ದುರುಳನ ಬಂಧನ

ಪತ್ನಿಯ ನಡೆತೆ ಶಂಕಿಸಿ, ಆಕೆಯನ್ನು ದುರುಳ ಪತಿಯೊಬ್ಬ 12 ವರ್ಷ ಗೃಹ ಬಂಧನದಲ್ಲಿಟ್ಟಿದ್ದ ಪ್ರಕರಣ ಮೈಸೂರು ಜಿಲ್ಲೆಯ ಎಚ್‌.ಡಿ ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪತ್ನಿಯ ಮೇಲೆ ದೌರ್ಜನ್ಯ ಎಸಗಿರುವ...

ಫೆ.29ರ ನಂತರ ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದು: ಆರ್‌ಬಿಐ ಆದೇಶ

ಫೆ.29ರ ನಂತರ ಆನ್‌ಲೈನ್‌ ಪಾವತಿ ಸೇವಾ ಸಂಸ್ಥೆ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದುಗೊಳ್ಳಲಿವೆ ಎಂದು ಆರ್‌ಬಿಐ ತಿಳಿಸಿದೆ. ವಾಲೆಟ್ ಹಾಗೂ ಫಾಸ್ಟ್‌ಟ್ಯಾಗ್‌ ಒಳಗೊಂಡು ಎಲ್ಲ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಪೇಟಿಎಂಗೆ ಆರ್‌ಬಿಐ...

ಮಂಡ್ಯದ ಮೊದಲ ಬಿಜೆಪಿ ಸಂಸದೆಯಾಗುವ ಬಯಕೆ ಇದೆ: ಸುಮಲತಾ ಅಂಬರೀಶ್

ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿಯ ಮೂಲಕ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಅನ್ನು ಸೋಲಿಸುವ ಪಣ ತೊಟ್ಟಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಇನ್ನೂ ಕೂಡ...

ಜನಪ್ರಿಯ

ಚುನಾವಣಾ ಆಯೋಗದಲ್ಲಿ ಭಿನ್ನಮತ? ಅಧಿಕಾರಿ ವಿರುದ್ಧ ಕ್ರಮಕ್ಕೆ ಇಬ್ಬರು ಆಯುಕ್ತರ ಆಗ್ರಹ; ‘ಹಸ್ತಕ್ಷೇಪ’ ಎಂದಿದ್ದ ಕೇಂದ್ರ

ಕೇಂದ್ರ ಚುನಾವಣಾ ಆಯೋಗದೊಳಗೆ ಎಲ್ಲವೂ ಸರಿಯಿಲ್ಲವೇ? ಇಬ್ಬರು ಚುನಾವಣಾ ಆಯುಕ್ತರು ಹಿರಿಯ...

ಬೆಳಗಾವಿ | ಕುಡಿದ ಮತ್ತಿನಲ್ಲಿದ್ದ ಪತಿಯಿಂದ ಪತ್ನಿಯ ಕೊಲೆ

ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದ...

ಬಸವಕಲ್ಯಾಣ | ಪ್ರತಾಪೂರ ಗ್ರಾ.ಪಂ.ನಲ್ಲಿ ₹25.34 ಲಕ್ಷ ಅಕ್ರಮದ ಆರೋಪ, ತನಿಖೆಗೆ ಆದೇಶವಿದ್ದರೂ ವಿಳಂಬ!

ಬಸವಕಲ್ಯಾಣ ತಾಲೂಕಿನ ಪ್ರತಾಪೂರ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಆಯೋಗದ ಅನುದಾನದಡಿ...

ವಿಜಯಪುರ | ಜಿಪಂನಿಂದ ಉಚಿತ ಕಂಪ್ಯೂಟರ್ ತರಬೇತಿ: ಅಭ್ಯರ್ಥಿಗಳಿಗೆ ₹1,500 ಸಹಾಯಧನ

ನಿರುದ್ಯೋಗಿ ಯುವಜನರನ್ನು ಸ್ವಯಂ ಉದ್ಯೋಗದತ್ತ ಪ್ರೇರೇಪಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ...

Tag: slider