ಕನ್ನಡ ಕಡ್ಡಾಯ | ಸರ್ಕಾರದ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿದ ರಾಜ್ಯಪಾಲರು

ವ್ಯಾಪಾರ ಸಂಸ್ಥೆಗಳ ಸೂಚನಾ ಫಲಕಗಳಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್...

ಬಜೆಟ್ ಅಧಿವೇಶನ ಆರಂಭ | ನೂತನ ಸಂಸತ್‌ನಲ್ಲಿ ಮೊದಲ ಭಾಷಣಗೈದ ರಾಷ್ಟ್ರಪತಿ ದ್ರೌಪದಿ ಮುರ್ಮು

2024ರ ಲೋಕಸಭಾ ಚುನಾವಣೆಗೆ ಹತ್ತಿರವಾಗುತ್ತಿರುವಂತೆಯೇ ಸಂಸತ್‌ನ ಬಜೆಟ್ ಅಧಿವೇಶನವು ಬುಧವಾರ ಆರಂಭಗೊಂಡಿದೆ. 17ನೇ ಲೋಕಸಭೆಯ ಅಂತಿಮ ಅಧಿವೇಶನ ಇದಾಗಿದೆ. ಸಂಸತ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬುಧವಾರ ಭಾಷಣಗೈಯ್ಯುವ ಮೂಲಕ ರಾಷ್ಟ್ರಪತಿ ದೌಪದಿ ಮುರ್ಮು, ನೂತನ...

ಹಲವು ಸರ್ಕಾರಿ ಅಧಿಕಾರಿಗಳ ಮೇಲೆ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ

ರಾಜ್ಯದ ನಾನಾ ಭಾಗಗಳಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಹಲವಾರು ಸರ್ಕಾರಿ ಅಧಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸುತ್ತಿದ್ದಾರೆ. ಹಲವಾರು ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಗಳಿಕೆ ಆರೋಪ...

ಪಿಎಸ್ಐ ಮರುಪರೀಕ್ಷೆ: ಕೀ ಉತ್ತರ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜ.23ರಂದು ನಡೆಸಿದ ಪಿಎಸ್‌ಐ ಮರು ಪರೀಕ್ಷೆಗೆ ಸಂಬಂಧಿಸಿದಂತೆ, ಇದೀಗ ತಾತ್ಕಾಲಿಕ ಸರಿಯುತ್ತರಗಳನ್ನು ಬಿಡುಗಡೆ ಮಾಡಿದೆ. ಈ ಸದರಿ ಕೀ ಉತ್ತರಗಳಿಗೆ ಸಂಬಂಧಿಸಿ ಅಭ್ಯರ್ಥಿಗಳಿಂದ ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ...

ಪ್ರಧಾನಿ ಮೋದಿಯವರಿಗೆ ಆರ್ಥಿಕತೆಯ ಪಾಠ ಹೇಳಿದ ಯುವಕ: ವಿಡಿಯೋ ವೈರಲ್

ಮುಂಬರುವ ಕೇಂದ್ರ ಸರ್ಕಾರದ ಬಜೆಟ್ ಹಿನ್ನೆಲೆಯಲ್ಲಿ ಪತ್ರಕರ್ತರೋರ್ವರು ಕೇಳಿದ ಪ್ರಶ್ನೆಗೆ ಯುವಕನೋರ್ವ ನೀಡಿದ ಉತ್ತರವು ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಎಎನ್‌ಐ ಸುದ್ದಿಸಂಸ್ಥೆಯ ಪ್ರತಿನಿಧಿಯೊಂದಿಗೆ ಮಾತನಾಡಿದ್ದ ವಿಡಿಯೋವೊಂದು ವೈರಲಾಗಿದ್ದರೂ, ಸುದ್ದಿ ಸಂಸ್ಥೆ ಇದನ್ನು ಪ್ರಕಟಿಸಿರಲಿಲ್ಲ....

ಜನಪ್ರಿಯ

ಯಾದಗಿರಿ | ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್‌ ವಿರುದ್ಧ ಸಮಾನ ಮನಸ್ಕರ ವೇದಿಕೆ ಧರಣಿ

ಠೇವಣಿದಾರರ ಹಣ ಮರುಪಾವತಿಯಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹಾಗೂ ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ...

ಕಲಬುರಗಿ | ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮನವಿ

ಚಂದ್ರಂಪಳ್ಳಿ ಜಲಾಶಯ ಶೇ.80ರಿಂದ 90ರಷ್ಟು ಭರ್ತಿಯಾಗಿದ್ದರೂ ಮಳೆಯ ಕೊರತೆಯಿಂದ ಸುತ್ತಮುತ್ತಲಿನ ಗ್ರಾಮಗಳ...

ಕಲಬುರಗಿ | ಅ. 24ರಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಪದಾಧಿಕಾರಿಗಳ ಪದಗ್ರಹಣ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.) ಸೇಡಂ ತಾಲೂಕು ಘಟಕದ ನೂತನ...

ಕಲಬುರಗಿ | ಗಾಂಜಾ ಸೇವನೆ ಆರೋಪ: 19 ವರ್ಷದ ಯುವಕನ ಬಂಧನ

ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾಕೀಜಾ ಸಮೀಪದ ಸಾರ್ವಜನಿಕ ಸ್ಥಳದಲ್ಲಿ...

Tag: slider