ಶ್ರೀಕಾಂತ್ ಪೂಜಾರಿ ಬಂಧನವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಲೋಕಸಭಾ ಚುನಾವಣೆಗೆ ಬಳಸಿಕೊಳ್ಳುವ ವ್ಯವಸ್ಥಿತ ಪಿತೂರಿ ನಡೆಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ...
ವಿದೇಶಿ ವಿದ್ಯಾರ್ಥಿಗಳು ತಮ್ಮ ಕುಟುಂಬ ಸದಸ್ಯರನ್ನು ಕರೆತರುವ ಮಿತಿಯ ಸಾಮರ್ಥ್ಯವನ್ನು ಕಡಿಮೆಗೊಳಿಸಲು ಇಂಗ್ಲೆಂಡ್ ಉದ್ದೇಶಿಸಿದೆ. ಕೇವಲ ಸ್ನಾತಕೋತ್ತರ ಸಂಶೋಧನಾ ಕೋರ್ಸ್ಗಳು ಹಾಗೂ ಸರ್ಕಾರಿ ನಿಧಿಯಿಂದ ಸ್ಕಾಲರ್ಶಿಪ್ ಪಡೆವ ವಿದ್ಯಾರ್ಥಿಗಳ ಕುಟುಂಬಸ್ಥರಿಗೆ ಮಾತ್ರ ವಿನಾಯಿತಿ...
ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಘಪರಿವಾರದ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸುವಲ್ಲಿ ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ಕಾಂಗ್ರೆಸ್ನ ಮುಸ್ಲಿಂ ಮುಖಂಡರು ಪ್ರಶ್ನಿಸಿದ್ದಾರೆ. ಪ್ರಭಾಕರ್ ಭಟ್ ಬಗ್ಗೆ ಸರ್ಕಾರ ಮೃದು...
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ (ಎಂಜಿನರೇಗ) ಗ್ರಾಮೀಣ ಪ್ರದೇಶಗಳ ಶಾಲಾ ಆವರಣಗಳಲ್ಲಿ ನಿರ್ಮಿಸಲಾಗುತ್ತಿರುವ ಶೌಚಾಲಯಗಳಿಗೆ ಬಳಸುವ ಸಾಮಗ್ರಿಗಳು ಗುಣಮಟ್ಟದಿಂದ ಕೂಡಿರಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ...
ಭಾರತ ತಂಡ ಕೇಪ್ಟೌನ್ನಲ್ಲಿ ನಡೆಯುತ್ತಿರುವ ಎರಡನೇ ಹಾಗೂ ಅಂತಿಮ ಟೆಸ್ಟ್ನ ಮೊದಲ ದಿನದಲ್ಲಿ ಪಾರಮ್ಯ ಮೆರೆದಿದೆ. ವೇಗಿ ಮೊಹಮದ್ ಸಿರಾಜ್ ಬೌಲಿಂಗ್ ದಾಳಿಗೆ ಡೀನ್ ಎಲ್ಗರ್ ನೇತೃತ್ವದ ಹರಿಣಗಳ ತಂಡ ಮೊದಲ ಇನಿಂಗ್ಸ್ನಲ್ಲಿ...