ರಾಮಮಂದಿರ ಬಹುಸಂಖ್ಯಾತ ಹಿಂದೂಗಳ ಶ್ರದ್ಧೆ, ಭಕ್ತಿಯ ಸಂಕೇತ ಎಂದೇ ಇಟ್ಟುಕೊಳ್ಳೋಣ. ಅದಕ್ಕಿಂತಲೂ ಮುಖ್ಯವಾಗಿ ಜೊತೆಗೆ ದೇಶದ ಜನರ ಯೋಗಕ್ಷೇಮ ನೋಡಿಕೊಳ್ಳುವುದು, ಅವರಿಗೆ ಇರಲು ಮನೆ, ತಿನ್ನಲು ಅನ್ನ, ಶಿಕ್ಷಣ, ಆರೋಗ್ಯ ಸೇವೆ ಪೂರೈಸಿ...
ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಏಕೆಂದರೆ, ಗೋಧ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಆಗಬಹುದು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಧಾರ್ಮಿಕ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 15ನೇ ಆವೃತ್ತಿಯ ಸಂಘಟನಾ ಸಮಿತಿ ಸಭೆ ಬುಧವಾರ ನಡೆದಿದ್ದು, 15ನೇ ಚಲನಚಿತ್ರೋತ್ಸವವನ್ನು ಫೆಬ್ರವರಿ 29ರಿಂದ ಮಾರ್ಚ್ 7ರ ವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ.
ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ,...
ಅದಾನಿ - ಹಿಂಡನ್ಬರ್ಗ್ ರೀಸರ್ಚ್ ವಿವಾದದ ಪ್ರಕರಣವನ್ನು ಸಿಬಿಐ ಅಥವಾ ಎಸ್ಐಟಿಗೆ ವಹಿಸದಿರಲು ಸುಪ್ರೀಂ ಕೋರ್ಟ್ ಆದೇಶಿಸಿದ್ದು ‘ಸೆಬಿ’ಯು ಉಳಿದ ಪ್ರಕರಣಗಳನ್ನು ತನಿಖೆ ನಡೆಸಲು ಆದೇಶಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ...
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಮೂರನೇ ಬಾರಿಯೂ ಜಾರಿ ನಿರ್ದೇಶನಾಲಯ ಕಳಿಸಿದ್ದ ಸಮನ್ಸ್ಗೆ ಗೈರು ಹಾಜರಾಗಿದ್ದಾರೆ.
ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 3ರಂದು ಹಾಜರಾಗಲು ಅರವಿಂದ ಕೇಜ್ರೀವಾಲ್...