ಲೈಂಗಿಕ ಕಿರುಕುಳವನ್ನು ಪ್ರತಿಭಟಿಸಿದ ದಲಿತ ಯುವತಿಯನ್ನು ಕಾಮುಕರು ಬಿಸಿ ಎಣ್ಣೆಯಿದ್ದ ಕಡಾಯಿ ದೂಡಿ ಕ್ರೌರ್ಯ ಮೆರೆದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ನಡೆದಿದೆ. ಯುವತಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಅಕೆಯನ್ನು ದೆಹಲಿಯ...
2024ರ ಜನವರಿ 20ರೊಳಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಘೋಷಿಸಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಯುತ್ತದೆ ಎಂದು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ
ದಾವಣಗೆರೆಯಲ್ಲಿ...
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ ಪ್ರಕರಣಗಳು ನಿರಂತರವಾಗಿ ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆ, "ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಬೇಡಿ. ಸ್ವಚ್ಛಗೊಳಿಸಿದರೆ ಎಫ್ಐಆರ್ ದಾಖಲಿಸಲಾಗುವುದು" ಎಂದು ಎಚ್ಚರಿಕೆ ನೀಡಿದೆ.
ಕಳೆದ...
ಏಷ್ಯಾನ್ ಕ್ರೀಡಾಕೂಟ ಹಾಗೂ ಕಾಮನ್ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಅವರು ತಮ್ಮ ಅರ್ಜುನ ಹಾಗೂ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗಳನ್ನು ನವದೆಹಲಿಯ ಕರ್ತವ್ಯ ಪಥ ಮಾರ್ಗದ ಪಾದಚಾರಿ...
ಮರಗಳ್ಳತನ ಪ್ರಕರಣದ ಆರೋಪ ಎದುರಿಸುತ್ತಿರುವ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, "ಸ್ವಾರ್ಥಕ್ಕಾಗಿ ಯಾರೇ...