ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದವರು ರಾಜ್ಯದಲ್ಲಿ ಇನ್ನು ಮುಂದೆ 60 ವರ್ಷದ ಬದಲು 50 ವರ್ಷಕ್ಕೆ ಪಿಂಚಣಿಗೆ ಅರ್ಹರಾಗುತ್ತಾರೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ತಿಳಿಸಿದ್ದಾರೆ.
ಜೆಎಂಎಂ ಸರ್ಕಾರ ನಾಲ್ಕು ವರ್ಷ...
"ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು" ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, "ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ವ್ಯವಸ್ಥೆ...
ಕೇರಳದ ತ್ರಿಶೂರ್ನ ಚಾವಕ್ಕಾಡ್ನಲ್ಲಿ ವ್ಯಕ್ತಿಯೊಬ್ಬರು ಇತ್ತೀಚೆಗೆ ಸಣ್ಣ ತುಂಡು ಭೂಮಿಯನ್ನು ನೋಂದಾಯಿಸಿಕೊಂಡಿದ್ದು, ಲಿಂಗತ್ವ ಅಲ್ಪಸಂಖ್ಯಾತ (ಟಿಜಿ) ಗುರುತಿನ ಅಡಿಯಲ್ಲಿ ಭೂಮಿ ನೋಂದಣಿ ಮಾಡಿಕೊಂಡ ದೇಶದ ಮೊದಲಿಗರಾಗಿದ್ದಾರೆ.
38 ವರ್ಷ ವರ್ಷದ ಲೈಂಗಿಕ ಅಲ್ಪಸಂಖ್ಯಾತರಾದ ಫೈಸಲ್...
"ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ನಿಡುಮಾಮಿಡಿ ಶ್ರೀ ಪೀಠಾರೋಹಣ...
ದೇಶಾದ್ಯಂತ ಸುದ್ದಿಯಾಗಿದ್ದ ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಇಂದು(ಡಿ.30) ತಿರಸ್ಕರಿಸಿದೆ.
ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ...