ಲಿಂಗಾಯತರು ಹಿಂದೂಗಳಲ್ಲ ಎಂಬ ಕೆಲವರ ಹೇಳಿಕೆ ರಾಜಕೀಯ ಪ್ರೇರಿತವಾಗಿದ್ದು, ಹಿಂದೆ ಪ್ರತ್ಯೇಕ ಧರ್ಮದ ರೂವಾರಿಯಾಗಿದ್ದ ಸಿದ್ದರಾಮಯ್ಯನವರ ಯೋಜನೆಯ ಮುಂದುವರೆದ ಭಾಗವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದ್ದಾರೆ.
ಜಾತಿ ಕಾಲಂನಲ್ಲಿ ವೀರಶೈವ...
ದೇವಸ್ಥಾನದ ಬಳಿ ಅಂದಕಾಸುರನ ರಂಗೋಲಿ ತುಳಿದು, ಅಳಿಸಿ ಆಚರಿಸಲಾಗುವ 'ಸಂಹಾರ ದಿನ' ಆಚರಣೆಗೆ ದಸಂಸ ವಿರೊಧ ವ್ಯಕ್ತಪಡಿಸಿದೆ. ಈ ವೇಳೆ, ದಸಂಸ ಕಾರ್ಯಕರ್ತರು ಮತ್ತು ಭಕ್ತರ ನಡುವೆ ಘರ್ಷಣೆ ನಡೆದಿರುವ ಘಟನೆ ಮೈಸೂರು...
ರಾಜ್ಯದಲ್ಲಿ ಕ್ರೀಡೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಎಪ್ಪತ್ತು ಎಕರೆ ವ್ಯಾಪ್ತಿಯ 'ಸ್ಪೋರ್ಟ್ಸ್ ಸಿಟಿ' ನಿರ್ಮಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇದ್ದು, ಮುಂಬರುವ ದಿನಗಳಲ್ಲಿ ಕಾರ್ಯಗತಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಬೆಂಗಳೂರಿನ ರಾಜಭವನದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಬಹುತೇಕ ವಾಣಿಜ್ಯ ಅಂಗಡಿ ನಾಮಫಲಕಗಳಲ್ಲಿ ಕನ್ನಡ ಬಳಕೆ ಕನಿಷ್ಠವಾಗಿದ್ದು, ಅನ್ಯ ಭಾಷೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಡಿಸೆಂಬರ್ 27ರಂದು ನಗರದಲ್ಲಿ...
ಭಾರತ್ ಜೋಡೋ ಯಾತ್ರೆಯ ಯಶಸ್ಸಿನ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಂದು ಯಾತ್ರೆ ನಡೆಸಲು ಮುಂದಾಗಿದ್ದಾರೆ. ಅವರು ಜನವರಿ 14ರಿಂದ ಮಾರ್ಚ್ 20ರವರೆಗೆ ಮಣಿಪುರದಿಂದ ಮುಂಬೈಗೆ 'ಭಾರತ ನ್ಯಾಯ ಯಾತ್ರೆ'ಯನ್ನು (ಭಾರತಕ್ಕೆ...